ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಾಯಿಯ ಹೆಸರಲ್ಲಿ ಗಿಡ ನೆಟ್ಟು ಪೋಷಿಸಿ
ಗಾಳಿ, ನೀರು, ಭೂಮಿ, ಗಿಡಮರಗಳನ್ನು ಮಾಲಿನ್ಯವಾಗದಂತೆ ಲಕ್ಷ್ಯ ವಹಿಸಬೇಕಾಗಿದೆ.
ಪಕ್ಷಕ್ಕೆ ಯುವ ಜನತೆ ಆಧಾರಸ್ತಂಭ ಇದ್ದಂತೆ: ರೂಪಾಲಿ ನಾಯ್ಕ
ಯುವ ಜನತೆ ಪಕ್ಷಕ್ಕೆ ಆಧಾರಸ್ತಂಭ ಇದ್ದಂತೆ. ಪಕ್ಷದ ಯುವ ಮೋರ್ಚಾ ಚೆನ್ನಾಗಿ ಕೆಲಸ ಮಾಡುತ್ತಿದೆ.
ದೇಶ- ಕಾಲ ಗೆದ್ದರೆ ಜೀವನ ಗೆಲ್ಲಬಹುದು: ರಾಘವೇಶ್ವರ ಭಾರತೀ ಮಹಾಸ್ವಾಮೀಜಿ
ಗೋಕರ್ಣದ ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ ವ್ರತ ಕೈಗೊಂಡಿರುವ ಶ್ರೀಗಳು ಮಂಗಳವಾರ ''ದಿನಚರಿ'' ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದರು.
ಕಳಚೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ವರದಿ ನೀಡಲು ಡಿಸಿ ನಿರ್ದೇಶನ
ಕಳಚೆಯಲ್ಲಿ ಈ ಹಿಂದೆ ಸಂಭವಿಸಿದ್ದ ಭೂ ಕುಸಿತದಿಂದ ಸಂತ್ರಸ್ತರಾದವರಿಗೆ ಪುರ್ನವಸತಿ ಕಲ್ಪಿಸುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ಶೀಘ್ರದಲ್ಲಿ ವರದಿ ನೀಡುವಂತೆ ಶಿರಸಿ ಉಪ ವಿಭಾಗಾಧಿಕಾರಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.
ಧಾರ್ಮಿಕ ಪ್ರವಾಸೋದ್ಯಮಕ್ಕೆ ಒತ್ತು ನೀಡಿ: ಸುಭಾಷ ನಾರ್ವೇಕರ
ಗೋಕರ್ಣದ ಮಣಿಭದ್ರ ರಸ್ತೆಯಲ್ಲಿರುವ ನಿಮ್ಮು ಹೌಸ್‌ನ ನಿರ್ಮಲಾ ಗ್ರ್ಯಾಂಡ್ ಸಭಾಭವನದಲ್ಲಿ ಭಾನುವಾರ ಲಯನ್ಸ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು.
ಗ್ಯಾರಂಟಿ ಯೋಜನೆಯಿಂದ ಕೆಎಸ್‌ಆರ್‌ಟಿಸಿಗೆ ಗ್ರಹಣ: ಅನಂತಮೂರ್ತಿ ಹೆಗಡೆ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಿರಸಿ ವಿಭಾಗದಲ್ಲಿ ಬಸ್ ವ್ಯವಸ್ಥೆ ಸರಿಪಡಿಸಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಸಾರ್ವಜನಿಕರು ಶಿರಸಿ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಎಸ್ಪಿ ನಾರಾಯಣ ಎಂ. ವರ್ಗ, ದೀಪನ್ ಎಂ.ಎನ್. ನೂತನ ಎಸ್ಪಿ
ಜಿಲ್ಲಾ ಪೊಲೀಸ್ ವರಿಷ್ಠ ನಾರಾಯಣ ಎಂ. ವರ್ಗಾವಣೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ನೂತನ ಎಸ್ಪಿಯಾಗಿ ದೀಪನ್ ಎಂ.ಎನ್. (ಐಎಎಸ್) ನೇಮಕಗೊಂಡಿದ್ದಾರೆ. ನಾರಾಯಣ ಎಂ. ಅವರನ್ನು ಬೆಂಗಳೂರು ಇಲೆಕ್ಟ್ರಾನಿಕ್ಸ್ ಸಿಟಿಯ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಪತ್ರಿಕೆ ಓದಿನಿಂದ ಭಾಷಾ ಜ್ಞಾನ, ಕೌಶಲ ಹೆಚ್ಚಳ: ಮಾಲತಿ ಭಟ್ಟ
ಸಿದ್ದಾಪುರ ಪಟ್ಟಣದ ಹಾಳದಕಟ್ಟಾ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಪತ್ರಕರ್ತರ ಸಂಘ ಕಾಲೇಜಿನ ಸಹಕಾರದೊಂದಿಗೆ ಪತ್ರಿಕಾ ದಿನಾಚರಣೆ, ಸನ್ಮಾನ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೌಶಲ್ಯ ಜ್ಞಾನ ಹೊಂದಿದವರಿಗೆ ಅಪಾರ ಅವಕಾಶ: ಪ್ರಕಾಶ ಪ್ರಭು
ಹಳಿಯಾಳ ಪಟ್ಟಣದ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಕೌಶಲ್ಯ ದಿನಾಚರಣೆಗೆ ವಿ.ಆರ್.ಡಿ.ಎಂ. ಟ್ರಸ್ಟ್ ಆಡಳಿತಾಧಿಕಾರಿ ಪ್ರಕಾಶ ಪ್ರಭು ಚಾಲನೆ ನೀಡಿದರು.
ಮುಂದಿನ ಜನಾಂಗಕ್ಕಾಗಿ ಪಶ್ಚಿಮ ಘಟ್ಟ ಅರಣ್ಯ ಉಳಿಸೋಣ: ಹರ್ಷಭಾನು ಜಿ.ಪಿ.
ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಸುಮೇರು ಜ್ಯೋತಿರ್ವನಮ್ ಪರಿಸರದಲ್ಲಿ ಅಕ್ಷರಕ್ಕೊಂದು ವೃಕ್ಷ ಕಾರ್ಯಕ್ರಮದಲ್ಲಿ ಸೋಮವಾರ ಶ್ರೀಗಂಧದ ಗಿಡವನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
< previous
1
...
38
39
40
41
42
43
44
45
46
...
543
next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ದೇಶದ 2ನೇ ಅತ್ಯುನ್ನತ ಹುದ್ದೆ ಉಪರಾಷ್ಟ್ರಪತಿ ಆಯ್ಕೆ ಹೇಗೆ?