ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವೈಚಾರಿಕ ಪ್ರಜ್ಞೆ ಮೂಡಿಸುವ ಭಾರತ ಸ್ಕೌಟ್ಸ್, ಗೈಡ್ಸ್
ಹಳಿಯಾಳದ ಕೆ.ಕೆ. ಹಳ್ಳಿಯ ಚೈತನ್ಯ ವಸತಿ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಬಿರ ನಡೆಯಿತು. ಪಿಜಿಆರ್ ಸಿಂಧ್ಯಾ ಭಾಗವಹಿಸಿದ್ದರು.
ಹಳೇಕೋಟೆ ಹನುಮಂತ ದೇವಸ್ಥಾನಕ್ಕೆ ಕೇಂದ್ರ ಸಚಿವ ಶ್ರೀಪಾದ ನಾಯ್ಕ ಭೇಟಿ
ಭಟ್ಕಳ ತಾಲೂಕಿನ ಶಿರಾಲಿ ಸಾರದಹೊಳೆಯ ಹಳೇಕೋಟೆ ಹನುಮಂತ ದೇವಸ್ಥಾನಕ್ಕೆ ಕೇಂದ್ರ ಸಚಿವ ಶ್ರೀಪಾದ ನಾಯ್ಕ ಭೇಟಿ ನೀಡಿದರು. ದೇವಸ್ಥಾನದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.
ಸಂಭ್ರಮದಿಂದ ಹೊಸ ವರ್ಷಕ್ಕೆ ಸ್ವಾಗತ
ಹೊಸ ವರ್ಷಕ್ಕೆ ಉತ್ತರ ಕನ್ನಡ ಜಿಲ್ಲೆಯ ಜನ ಸಂಭ್ರಮದ ಸ್ವಾಗತ ಕೋರಿದ್ದಾರೆ. ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿದ್ದವು. ಲಾಡ್ಜ್, ರೆಸಾರ್ಟ್ ಭರ್ತಿಯಾಗಿದ್ದವು.
ಮೀನುಗಾರರು ಎಲ್ಲ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲಿ-ಮಂಕಾಳು ವೈದ್ಯ
ಅಂಕೋಲಾದಲ್ಲಿ ಹರಕಂತ್ರ ಮಹಾಜನ ಸಂಘದ 18ನೇ ಜಿಲ್ಲಾಮಟ್ಟದ ಸಮಾವೇಶ ನಡೆಯಿತು. ಸಚಿವ ಮಂಕಾಳು ವೈದ್ಯ ಉದ್ಘಾಟಿಸಿ, ಮೀನುಗಾರರು ಎಲ್ಲ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲಿ ಎಂದರು.
ಹಾಸ್ಯ ಸಾಹಿತಿ ಭುವನೇಶ್ವರಿ ಹೆಗಡೆಗೆ ಎಂ. ರಮೇಶ ಪ್ರಶಸ್ತಿ ಪ್ರದಾನ
ಹಾಸ್ಯ ಸಾಹಿತಿ ಭುವನೇಶ್ವರಿ ಹೆಗಡೆ ಅವರಿಗೆ ಶಿರಸಿಯಲ್ಲಿ ಎಂ. ರಮೇಶ ಪ್ರಶಸ್ತಿ ಸಮಿತಿ ನೀಡುವ ಎಂ. ರಮೇಶ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಜೋಯಿಡಾದಲ್ಲಿ ಸಾರಿಗೆ ಅವ್ಯವಸ್ಥೆ, ತೀವ್ರ ಆಕ್ಷೇಪ
ಜೋಯಿಡಾ ತಾಲೂಕಿನಲ್ಲಿ ಸಾರಿಗೆ ಬಸ್ ಅವ್ಯವಸ್ಥೆ ಕುರಿತು ಸಾರ್ವಜನಿಕರಿಂದ ತೀವ್ರ ಆಕ್ಷೇಪ ಕೇಳಿಬರುತ್ತಿದೆ. ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ.
ಶಿರಸಿ ನಗರಸಭೆ ಕಾರ್ಯದಲ್ಲಿ ಮಧ್ಯವರ್ತಿ ಹಾವಳಿ ಸಹಿಸಲ್ಲ: ಶಾಸಕ ಭೀಮಣ್ಣ ನಾಯ್ಕ
ಶಿರಸಿ-ಸಿದ್ದಾಪುರದಲ್ಲಿ ವಾಡಿಕೆ ಮಳೆ ಆಗಿಲ್ಲ. ಹೀಗಾಗಿ, ಕೆಂಗ್ರೆ, ಮಾರಿಗದ್ದೆ ನೀರು ಕೆಲವೇ ದಿನಗಳಲ್ಲಿ ಬತ್ತಲಿದೆ. ನಗರದಲ್ಲಿ ಜಲ ಜಾಗೃತಿ ಮೂಡಿಸಬೇಕು. ನೀರನ್ನು ಮಿತವಾಗಿ ಬಳಸಲು ಈಗಿನಿಂದಲೇ ಸೂಚಿಸಬೇಕು
ಉತ್ತರ ಕನ್ನಡದಲ್ಲಿ 2023ರಲ್ಲಿ 676 ಆತ್ಮಹತ್ಯೆ
ಅನಿಸಿದ್ದು ಕೈಗೂಡದಿದ್ದಾಗ, ಬೇಡವಾದದ್ದು ಒಕ್ಕರಿಸಿಕೊಂಡಾಗ ಜೀವನವೇ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಪ್ರೇರಣೆಯಾಗಿದೆ. ತಾಳಿದರೆ ಬಾಳಬಹುದಿತ್ತು. ಆದರೆ, ತಾಳುವ ತಾಳ್ಮೆ ಕಳೆದುಕೊಂಡವರು ಇಹಲೋಕ ತ್ಯಜಿಸಿದ್ದಾರೆ.
ಇಂದು ಕಾರವಾರಕ್ಕೆ ವಂದೇ ಭಾರತ್
ಈ ರೈಲು ಗಂಟೆಗೆ 120 ಕಿಮೀಗೂ ಅಧಿಕ ವೇಗದಲ್ಲಿ ಚಲಿಸಲಿದ್ದು, 8 ಕೋಚ್ ಹೊಂದಿದೆ. ಗುರುವಾರ ಹೊರತುಪಡಿಸಿ ವಾರದ 6 ದಿನ ಈ ರೈಲು ಸಂಚರಿಸಲಿದೆ. ಕಾರವಾರ ಮತ್ತು ಉಡುಪಿ ಹೊರತುಪಡಿಸಿ ಬೇರೆಲ್ಲೂ ನಿಲುಗಡೆ ಇರುವುದಿಲ್ಲ
ಹಳೇ ಅತಿಕ್ರಮಣದಾರರಿಗೆ ತೊಂದರೆ ಕೊಡಬೇಡಿ
ಅತಿಕ್ರಮಣ ವಿಷಯಕ್ಕೆ ಸಂಬಂಧಿಸಿದಂತೆ ಏಜೆಂಟರ ಹಾವಳಿ ಹೆಚ್ಚಿದೆ. ಬಡವರು ಮನೆ ಕಟ್ಟಬೇಕಾದರೆ ಏಜೆಂಟರ ಸಹಾಯ ಕೇಳುವ ಪರಿಸ್ಥಿತಿ ಉಂಟಾಗಿದ್ದು, ಇದಕ್ಕೆ ಕಡಿವಾಣ ಹಾಕಬೇಕು
< previous
1
...
416
417
418
419
420
421
422
423
424
...
445
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ