ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮನೆಯಲ್ಲೇ ಮತ ಹಾಕಿದ ಹಿರಿಯರು
ಮೊದಲ ದಿನ 85 ವರ್ಷ ಮೇಲ್ಪಟ್ಟ ಹಿರಿಯರು, ಅಂಗವಿಕಲರು ಸೇರಿ ಒಟ್ಟು 1953 ಮತದಾರರು ಹಕ್ಕು ಚಲಾಯಿಸಿದರು.
ಪತ್ರಕರ್ತರೆಂದು ಬೆದರಿಕೆ ಹಾಕಿದ್ದ ಮೂವರ ವಿರುದ್ಧ ಕೇಸ್
ಬಂಧಿತರನ್ನು ಹುಬ್ಬಳ್ಳಿಯ ಭೈರಿದೇವರಕೊಪ್ಪದ ಲಕ್ಷ್ಮಣ್ ಪ್ರೇಮ ರೋಕಾ, ಮಂಜುನಾಥ್ ಚಂದ್ರಶೇಖರ್ ಚೌಹಾಣ್, ಹಳೆಹುಬ್ಬಳ್ಳಿಯ ಸಂತೋಷ್ ಮಡಿವಾಳಪ್ಪ ಕಮಲಾಕರ ಎಂದು ಗುರುತಿಸಲಾಗಿದೆ.
ಅಭಿವೃದ್ಧಿಗೆ ಬಿಜೆಪಿ ಗೆಲ್ಲಿಸಿ: ರೂಪಾಲಿ ಎಸ್. ನಾಯ್ಕ
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ.
ಅಕ್ರಮ ಮರಳುಗಾರಿಕೆ ತಡೆಯಲುಹೋದ ಅಧಿಕಾರಿ ಮೇಲೆ ಹಲ್ಲೆ ಯತ್ನ
ಆರೋಪಿತರು, ಅಧಿಕಾರಿಗಳಿಗೆ ಲಂಚಕೋರಿ, ಮುಂತಾದ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಲು ಕೈ ತೋರಿಸಿದ್ದಾರೆ. ಅಲ್ಲದೇ ಮತ್ತೊಮ್ಮೆ ಬಂದರೆ ಲಾರಿ ಹತ್ತಿಸಿ ಸಾಯಿಸುತ್ತೇವೆ ಎಂದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.
ವಿದ್ಯಾರ್ಥಿನಿ ಹಂತಕನ ಗಲ್ಲಿಗೇರಿಸಲು ಆಗ್ರಹ
ರಾಜ್ಯ ಸರ್ಕಾರ ತುಷ್ಟೀಕರಣದಲ್ಲಿ ತೊಡಗಿದೆ. ಹಾಗಾಗಿ ಪ್ರಕರಣವನ್ನುಗಂಭೀರವಾಗಿ ಪರಿಗಣಿಸಿ ಸೂಕ್ತ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಲಾಯಿತು.
ಹಳಿಯಾಳದಲ್ಲಿ ಇನ್ನೂ ರಂಗು ಪಡೆಯದ ಲೋಕ ಸಮರ
ಏ. 26ರಿಂದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಹಾಗೂ ಶಾಸಕ ಆರ್.ವಿ. ದೇಶಪಾಂಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಎರಡನೇ ಸುತ್ತಿನ ಪ್ರಚಾರ ಸಭೆಯನ್ನು ಆರಂಭಿಸಲಿದ್ದಾರೆ.
ಹಾಲಕ್ಕಿ ಒಕ್ಕಲಿಗರ ಸುಗ್ಗಿ ಹಬ್ಬ ಸಂಪನ್ನ
ಇದೇ ಮೊದಲ ಬಾರಿ ಹಾಲಕ್ಕಿ ಒಕ್ಕಲಿಗ ಸಮಾಜದ ಹೆಣ್ಣುಮಕ್ಕಳು ರೂಪಕದಲ್ಲಿ ಭಾಗವಹಿಸಿದ್ದರು. ಅಲ್ಲದೇ ಸುಗ್ಗಿ ಕುಣಿತದಲ್ಲಿ ಯಕ್ಷಗಾನ ವೇಷಧಾರಿಗಳು ಪಾಲ್ಗೊಂಡಿರುವುದು ವಿಶೇಷವಾಗಿತ್ತು.
ಆರ್. ಎನ್. ಹೆಗಡೆ ನುಡಿನಮನ ಕಾರ್ಯಕ್ರಮ
ಹವ್ಯಕ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಎಂ.ಜಿ. ಭಟ್ಟ ಮಾತನಾಡಿ, ಆರ್.ಎನ್. ಹೆಗಡೆ ನಮ್ಮ ಜತೆಗೆ ಇಲ್ಲ ಎಂಬುದು, ನನಗೆ ಬೆನ್ನು ಮೂಳೆಯೇ ಮುರಿದ ಅನುಭವವಾಗಿದೆ ಎಂದರು.
ಕಳಪೆ ಆಹಾರ ಮಾರಿದರೆ ಕಠಿಣ ಕ್ರಮ: ಡಾ. ರಾಜಶೇಖರ
ಲ್ಯಾಬೋರೇಟರಿ ವರದಿಯಲ್ಲಿ ಆಹಾರೋತ್ಪನ್ನಗಳ ಬಗ್ಗೆ ದೋಷ ಸಿದ್ಧಪಟ್ಟಲ್ಲಿ ನಿಯಮಾವಳಿಯಂತೆ ಮುಂದಿನ ಕ್ರಮ ಜರುಗಿಸುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೋದಿ ಸರ್ಕಾರ ಜನಪರ ಆಡಳಿತ ನೀಡಿಲ್ಲ: ಸಚಿವ ವೈದ್ಯ
ಪ್ರಧಾನಿ ಮೋದಿ ಆಡಳಿತ ಸರ್ವಾಧಿಕಾರಿ ಧೋರಣೆ ಹೊಂದಿದ್ದು, ಸಂವಿಧಾನ ಬದಲಾಯಿಸುವ ರಹಸ್ಯ ಕಾರ್ಯಸೂಚಿ ಹೊಂದಿದೆ ಎಂದು ಸಚಿವ ಮಂಕಾಳು ವೈದ್ಯ ಆರೋಪಿಸಿದರು.
< previous
1
...
418
419
420
421
422
423
424
425
426
...
545
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ