• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿ ಆಡಳಿತದಲ್ಲಿ ನಿರುದ್ಯೋಗ ಹೆಚ್ಚಳ: ಶಾಸಕ ಆರ್‌.ವಿ. ದೇಶಪಾಂಡೆ
ಉತ್ತರ ಕನ್ನಡ ಕ್ಷೇತ್ರಕ್ಕೆ ಕಾಂಗ್ರೆಸ್ ಎರಡನೇ ಬಾರಿಗೆ ಮಹಿಳೆಯರಿಗೆ ಟಿಕೆಟ್ ನೀಡಿದೆ. ಮೊದಲ ಬಾರಿಗೆ ಆಳ್ವ ಈಗ ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ ಕೊಟ್ಟಿದೆ.
೨೦೩೦ರ ವೇಳೆಗೆ ಸಂಪೂರ್ಣ ಸಾಕ್ಷರತಾ ದೇಶ ಮಾಡುವ ಗುರಿ: ನಾಸಿರ್‌
ದಾಂಡೇಲಿಯ ರೋಟರಿ ಶಾಲೆಯ ಮೈದಾನದಲ್ಲಿ ಇತ್ತೀಚೆಗೆ ರೋಟರಿ ಕ್ಲಬ್‌ನ ೬೭ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.
ಮನೆಯಿಂದ ಮತದಾನ ಪ್ರಕ್ರಿಯೆಯಲ್ಲಿ ಚುನಾವಣಾ ಗೌಪ್ಯತೆ ಕಾಪಾಡಿ: ಡಿಸಿ ಗಂಗೂಬಾಯಿ
ಜಿಲ್ಲೆಯಲ್ಲಿ ಮನೆಯಿಂದ ಮತದಾನ ಮಾಡಲು 12ಡಿ ನಮೂನೆ ಒಪ್ಪಿಗೆ ಪತ್ರ ನೀಡಿದ 85 ವರ್ಷ ಮೇಲ್ಪಟ್ಟ 3046 ಹಾಗೂ ಅಂಗವಿಕಲ 1977 ಮತದಾರರ ಯಾವುದೇ ಮತವು ತಿರಸ್ಕೃತವಾಗದಂತೆ ಎಚ್ಚರಿಕೆಯಿಂದ ಮತದಾನ ಮಾಡಿಸಬೇಕು ಎಂದು ಡಿಸಿ ಗಂಗೂಬಾಯಿ ಮಾನಕರ ನಿರ್ದೇಶನ ನೀಡಿದರು.
ಮೋದಿಯವರಿಂದ ಮಾತ್ರ ದೇಶದ ಭವಿಷ್ಯ ಉಜ್ವಲ: ಕಾಗೇರಿ
ರಾಜ್ಯದಲ್ಲಿ ಜೈ ಶ್ರೀರಾಮ ಹೇಳುವಂತಿಲ್ಲ, ಹನುಮ ಧ್ವಜ ಹಾರಿಸುವಂತಿಲ್ಲ, ಹನುಮಾನ್ ಚಾಲೀಸಾ ಹೇಳುವಂತಿಲ್ಲ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ನಮ್ಮ ಸ್ಥಿತಿ ಏನು ಎಂದು ಗಂಭೀರವಾಗಿ ಚಿಂತಿಸಿ ಎಂದು ಕಾಗೇರಿ ತಿಳಿಸಿದರು.
ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಜನರ ಸಾವು
ಘಟನೆಯಲ್ಲಿ ಹುಬ್ಬಳ್ಳಿ ಈಶ್ವರನಗರ ಎಪಿಎಂಸಿಯ ನಿವಾಸಿಗಳಾದ ನಜೀರ್‌ ಅಹಮ್ಮದ ಚಮ್ಮನಸಾಬ್‌ ಹೊಂಬಾಳ (40) ಅಲ್ಫಿಯಾ ನಜೀರ್‌ ಅಹಮ್ಮದ ಹೊಂಬಾಳ (10), ಮೋಹಿನ್‌ ನಜೀರ ಅಹಮ್ಮದ ಹೊಂಬಾಳ (6), ಬೆಂಗಳೂರು ನಿವಾಸಿಗಳಾದ ರೇಷ್ಮಾ ಯುನಿಸ್ ತೌಷಿಫ್ ಅಹ್ಮದ (38) ಇರ್ಫಾ ತೌಷಿಫ್‌ ಅಹ್ಮದ (15) ಅಬೀದ ತೌಷಿಫ್‌ ಅಹ್ಮದ (12) ಮೃತಪಟ್ಟಿದ್ದಾರೆ.
ಓದಿನೊಂದಿಗೆ ಉತ್ತಮ ಸಂಸ್ಕಾರ ಮೈಗೂಡಿಸಿಕೊಳ್ಳಿ: ಅರುಣ್ ನಾಯ್ಕ
ಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ನಂತರದ ಅವಕಾಶಗಳ ಕುರಿತ ಉಚಿತ ಮಾಹಿತಿ ಕಾರ್ಯಾಗಾರ ನಡೆಯಿತು.
ಸಮುದ್ರದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ನೀರುಪಾಲು
ಮೃತನನ್ನು ಹೆಬಳೆಯ ಮೌಲಾನಾ ನ್ಯಾಮತ್ತುಲ್ಲ ಅಸ್ಕೇರಿ ಅವರ ಪುತ್ರ ಇನಾಮ್ ಅಸ್ಕೇರಿ (೧೪) ಎಂದು ಗುರುತಿಸಲಾಗಿದೆ. ಇನ್ನೋರ್ವ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು, ಆತನನ್ನು ಆಜಾದ ನಗರದ ನಿವಾಸಿ ಮೊಹಮ್ಮದ್ ಕಾಸಿಫ್ (೨೨) ಎಂದು ಹೇಳಲಾಗಿದೆ.
ಗೋಕರ್ಣ ಮಹಾಬಲೇಶ್ವರ ಮಂದಿರದ ಗರ್ಭಗುಡಿ ಕೆಲಕಾಲ ಜಲಾವೃತ
ಸ್ಮಶಾನ ಕಾಳಿ ಮಂದಿರಕ್ಕೆ ತೆರಳಲು ಸಂಗಮ ನಾಲಾಕ್ಕೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗುತ್ತಿದೆ. ಈ ಕಾಮಗಾರಿಗಾಗಿ ನಾಲಾದಲ್ಲಿ ಮಣ್ಣು ರಾಶಿ ಹಾಕಲಾಗಿದೆ. ಹೀಗಾಗಿ ಶನಿವಾರ ಮಳೆ ಸುರಿದ ಸಂದರ್ಭದಲ್ಲಿ ಮಹಾಬಲೇಶ್ವರ ಮಂದಿರದ ತೀರ್ಥ ಹೊರ ಹೋಗುವ ಸೋಮಸೂತ್ರದಿಂದ ಗರ್ಭಗುಡಿಗೆ ನೀರು ನುಗ್ಗಿತು.
ಕಲ್ಯಾಣ ಮಂಟಪಕ್ಕೆ ಬೀಗ: ಅನಾಥ ವ್ಯಕ್ತಿ ಬೀದಿಗೆ
ನಾಲ್ಕು ದಶಕಗಳಿಂದ ಗೋಕರ್ಣದ ದೈವಜ್ಞ ಕಲ್ಯಾಣಮಂಟಪದಲ್ಲಿ ಆಶ್ರಯ ಪಡೆದಿದ್ದ ಕರ್ಕಿ ಮೂಲದ ಅನಾಥ ವ್ಯಕ್ತಿ ಚಂದ್ರಕಾಂತ ಶೆಟ್ಟಿ, ಈಗ ಕಲ್ಯಾಣ ಮಂಟಪದ ಆಡಳಿತಾತ್ಮಕ ವಿವಾದದಿಂದ ಬೀಗ ಹಾಕಿದ ಪರಿಣಾಮ ಆಶ್ರಯಕ್ಕಾಗಿ ಪರದಾಡುತ್ತಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ, ಬಿಸಿಲ ಬೇಗುದಿಗೆ ಬ್ರೇಕ್
ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆ ಬಿರುಗಾಳಿ, ಗುಡುಗು, ಮಿಂಚಿನೊಂದಿಗೆ ಭಾರಿ ಮಳೆ ಸುರಿಯಿತು. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರಗಳಲ್ಲೂ ಬೆಳಗ್ಗೆ ಒಂದು ಗಂಟೆ ಕಾಲ ಬಿರುಗಾಳಿಯೊಂದಿಗೆ ಮಳೆ ಸುರಿಯಿತು. ಗುಡುಗು, ಮಿಂಚುಗಳ ಆರ್ಭಟವೂ ಜೋರಾಗಿತ್ತು.
  • < previous
  • 1
  • ...
  • 421
  • 422
  • 423
  • 424
  • 425
  • 426
  • 427
  • 428
  • 429
  • ...
  • 545
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved