ದೇಶದ ಭವಿಷ್ಯ ರೂಪಿಸುವ ಚುನಾವಣೆ: ವಿಶ್ವೇಶ್ವರ ಹೆಗಡೆ ಕಾಗೇರಿಪ್ರಧಾನಿ ನರೇಂದ್ರ ಮೋದಿ ಕಳೆದ ೧೦ ವರ್ಷಗಳಲ್ಲಿ ದೇಶದ ಸೈನ್ಯವನ್ನು ಬಲಪಡಿಸಿ, ಆಧುನಿಕ ಸಲಕರಣೆ ಒದಗಿಸಿ ಅದರ ನೈತಿಕ ಶಕ್ತಿಯನ್ನು ಹೆಚ್ಚಿಸಿದ್ದಾರೆ. ಭಯೋತ್ಪಾದನೆ ನಿಯಂತ್ರಿಸಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.