ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಂಗನ ಕಾಯಿಲೆ ನಿಯಂತ್ರಣಕ್ಕೆ ಆದ್ಯತೆ ನೀಡಿ: ಹರತಾಳು ಹಾಲಪ್ಪ
ಕಾಯಿಲೆ ಶಂಕಿತರಿಗೆ ಉಚಿತ ಚಿಕಿತ್ಸೆ ನೀಡಬೇಕು. ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ₹೧೦ ಲಕ್ಷ ಪರಿಹಾರ ಒದಗಿಸಬೇಕು. ಈ ಕಾಯಿಲೆಯಿಂದ ಜೀವಹಾನಿಯಾದರೆ ಅದಕ್ಕೆ ಜಿಲ್ಲಾಡಳಿತ ಹೊಣೆ ಎಂದು ಹರತಾಳು ಹಾಲಪ್ಪ ಎಚ್ಚರಿಸಿದರು.
ಸೇತುವೆ ನಿರ್ಮಾಣ ನನೆಗುದಿಗೆ
ಬಹುವರ್ಷದ ಕನಸು ನನಸಾಗುತ್ತಿದೆ ಎಂದು ಆ ಭಾಗದ ಸಾರ್ವಜನಿಕರು ಬಹಳ ಸಂತೋಷ ವ್ಯಕ್ತಪಡಿಸಿದ್ದರು. ಈಗ ಅವರ ನಿರೀಕ್ಷೆ ಹುಸಿಯಾಗುವಂತಾಗಿದೆ.
ಸಂಭ್ರಮದ ಹನುಮಂತ ದೇವರ ಬ್ರಹ್ಮರಥೋತ್ಸವ
ಬುಧವಾರ ಸಂಜೆ ೫.೩೦ಕ್ಕೆ ಹನುಮಂತ ದೇವರ ಉತ್ಸವ ಮೂರ್ತಿಯನ್ನು ಹೊತ್ತ ಬ್ರಹ್ಮರಥವನ್ನು ನೆರೆದಿದ್ದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಎಳೆಯಲಾಯಿತು.
ಭಟ್ಕಳದಲ್ಲಿ ಸಹಕಾರಿ ಸಂಘದ ಲಾಕರ್ ಸೇರಿ ಸರಣಿ ಕಳ್ಳತನ
ನಗರ, ಗ್ರಾಮೀಣ ಹಾಗೂ ಮುರ್ಡೇಶ್ವರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.
ಧರ್ಮ, ಸಂಸ್ಕೃತಿ ಉಳಿವಿಗೆ ಮೋದಿ ಮತ್ತೆ ಪ್ರಧಾನಿಯಾಗಲಿ: ಕಾಗೇರಿ
ಜಿಲ್ಲಾದ್ಯಂತ ಬಿಜೆಪಿಯ ಬಲ ಪ್ರಬಲವಾಗಿ ಗೋಚರಿಸುತ್ತಿದೆ. ಇಂತಹ ಬೆಂಬಲವನ್ನು ಕಾರ್ಯಕರ್ತರು ಮತವನ್ನಾಗಿ ಪರಿವರ್ತಿಸಬೇಕಾಗಿದೆ.
ಮಹಾಜನ್ ವರದಿ ಜಾರಿಗೆ ಮಹಾರಾಷ್ಟ್ರ ಒಪ್ಪಿಲ್ಲ: ದೇಶಪಾಂಡೆ
ಎಂಇಎಸ್‌ನವರು ಉತ್ತರ ಕನ್ನಡಕ್ಕೆ ಬಂದು ಮಹಾರಾಷ್ಟ್ರ ಪರ ಘೋಷಣೆ ಕೂಗಿರುವ ಸಂಬಂಧ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಆ ವೇಳೆ ಅಲ್ಲಿನ ಸರ್ಕಾರ ಹಿಂದೆ ಸರಿಯಿತು. ಅವರು ಒಪ್ಪಿದ್ದರೆ ಆಗುತ್ತಿತ್ತು. ಈಗ ಕರ್ನಾಟಕ ಬೆಂಬಲ ಕೊಡುವುದಿಲ್ಲ ಎಂದು ಶಾಸಕ ಆರ್.ವಿ. ದೇಶಪಾಂಡೆ ಸ್ಪಷ್ಟಪಡಿಸಿದರು.
ಮತದಾನ ಜಾಗೃತಿಯ ಬೆಳಕು ಎಲ್ಲೆಡೆ ಪ್ರಕಾಶಿಸಲಿ: ಡಿಸಿ ಗಂಗೂಬಾಯಿ
ಮತದಾರರು ಯಾವುದೇ ಆಸೆ, ಆಮಿಷ, ಒತ್ತಡಗಳಿಗೆ ಒಳಗಾಗದೇ ಆ ದಿನ ಜಿಲ್ಲೆಯ ಎಲ್ಲ ಮತದಾರರು ತಪ್ಪದೇ ತಮ್ಮ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕಿದೆ.
ವನ್ಯಜೀವಿಗಳ ದಾಹ ನೀಗಲು 42 ತೊಟ್ಟಿಗಳ ನಿರ್ಮಾಣ
ಈ ಬಾರಿ ಮಳೆಯ ಅಭಾವದಿಂದ ಬರದಿಂದಾಗಿ ಅರಣ್ಯದಲ್ಲಿರುವ ನೈಸರ್ಗಿಕ ನೀರಿನ ಮೂಲಗಳು ಸಂಪೂರ್ಣವಾಗಿ ಬತ್ತಿವೆ. ಹೀಗಾಗಿ ಕಾಡಿನಲ್ಲಿ ನೀರಿನ ಅಭಾವ ತೀವ್ರವಾಗಿದೆ.
ಬರದ ಬಗ್ಗೆ ಚಕಾರ ಎತ್ತದ ಪ್ರಧಾನಿ ಮೋದಿ
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಷ್ಟಪಟ್ಟು ಗ್ಯಾರಂಟಿ ಯೋಜನೆಗೆ ವ್ಯವಸ್ಥೆ ಮಾಡುತ್ತಿದೆ. ಗ್ಯಾರಂಟಿ ಬಂದ್ ಆಗಬೇಕು. ಸರ್ಕಾರದ ಹೆಸರು ಹಾಳಾಗಬೇಕು ಎಂದು ಬಿಜೆಪಿಗರು ಹೊಂಚು ಹಾಕಿದ್ದಾರೆ ಎಂದು ಶಾಸಕ ಆರ್.ವಿ. ದೇಶಪಾಂಡ ಆರೋಪಿಸಿದರು.
ಕಲಾವಿದರು ಆರೋಗ್ಯಕ್ಕೂ ಆದ್ಯತೆ ನೀಡಲಿ: ಅನಂತ ಶಾನಭಾಗ
ಪ್ರತಿಯೊಬ್ಬ ಕಲಾವಿದರು ಕಲೆಯ ಪ್ರದರ್ಶನಕ್ಕೆ ಎಷ್ಟು ಗಮನ ನೀಡುತ್ತಾರೋ ಅದಕ್ಕೂ ಹೆಚ್ಚು ಕಲಾವಿದರು ಆರೋಗ್ಯದ ಕುರಿತು ಲಕ್ಷ್ಯ ವಹಿಸಬೇಕು.
< previous
1
...
425
426
427
428
429
430
431
432
433
...
545
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ