ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನ್ನಡ ನಾಮಫಲಕ ಅಳವಡಿಸಲು ಕ್ರಮ ಕೈಗೊಳ್ಳಲು ಆಗ್ರಹ
15 ದಿನಗಳ ಒಳಗೆ ಕನ್ನಡದ ನಾಮಫಲಕ ಕಡ್ಡಾಯವಾಗಿ ಹಾಕದಿದ್ದರೆ ನಾಮಫಲಕಕ್ಕೆ ಮಸಿ ಬಳಿಯುವ ಕಾರ್ಯವನ್ನು ಕರ್ನಾಟಕ ರಕ್ಷಣಾ ವೇದಿಕೆ ಮಾಡಲಿದೆ ಎಂದು ಎಚ್ಚರಿಕೆ ನೀಡಲಾಯಿತು.
ಎಂಇಎಸ್‌ನವರಿಗೆ ಹೋರಾಡುವ ಹಕ್ಕಿದೆ: ಡಾ. ಅಂಜಲಿ
ಎಂಇಎಸ್ ನವರು ಬೆಂಬಲ ಕೊಡಬೇಕೆಂದು ನಮ್ಮನ್ನು ಕೇಳಿಲ್ಲ. ಯಾವಾಗ ಕೇಳುತ್ತಾರೆ, ಆವಾಗ ನೋಡೋಣ ಎಂದು ಡಾ. ಅಂಜಲಿ ನಿಂಬಾಳ್ಕರ್ ಉತ್ತರಿಸಿದರು.
ಮೀನುಗಾರರ ಹಿತರಕ್ಷಣೆಗೆ ಸಿಎಂ ಬಳಿ ಶೀಘ್ರ ನಿಯೋಗ
ಮಂಗಳವಾರ ಕಾಸರಕೋಡು ಟೊಂಕ ಪ್ರದೇಶಕ್ಕೆ ಮಂಗಳವಾರ ಭೇಟಿ ನೀಡಿ ಮೀನುಗಾರರ ಜತೆ ಶಾಂತವೀರಭೀಷ್ಮ ಚೌಡಯ್ಯ ಸ್ವಾಮೀಜಿ ಸಮಾಲೋಚನೆ ನಡೆಸಿದರು.
ಮತದಾನ ಹಬ್ಬದಂತೆ ಆಚರಿಸಿ: ಡಾ. ನಯನಾ
ಮತದಾನ ಜಾಗೃತಿ ಕಾರ್ಯಕ್ರಮವು ಒಂದು ಉತ್ತಮ ಯೋಚನೆಯಾಗಿದ್ದು, ಮತದಾನದ ಪ್ರಾಮುಖ್ಯತೆಯನ್ನು ತಿಳಿಸಲು ಅನುಕೂಲವಾಗಿದೆ.
ಸಮಾನತೆಗೆ ಶ್ರಮಿಸಿದ ಅಂಬೇಡ್ಕರ್: ರವಿರಾಜ ದೀಕ್ಷಿತ್
ಅಂಬೇಡ್ಕರ್ ಅವರು ವಿದ್ಯೆಗೆ ಮಹತ್ವ ನೀಡಿ ಎಂದಿದ್ದರು. ಎಲ್ಲರಿಗೂ ಸಮಾನತೆ ಹಕ್ಕಿರಬೇಕೆಂದು ಬಯಸಿದ್ದರು.
ಬಂದರು ನಿರ್ಮಾಣ ಯೋಜನೆ ಕೈಬಿಡಲು ಆಗ್ರಹ
ಕರಾವಳಿಯ ಉದ್ದಕ್ಕೂ ಪರಿಸರನಾಶ ಮಾಡುವ ಅವೈಜ್ಞಾನಿಕ ಯೋಜನೆಗಳನ್ನು ತರಲು ಹಂತ- ಹಂತವಾಗಿ ಮೀನುಗಾರರನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆದಿದೆ ಎಂದು ಮುಖಂಡರು ಆರೋಪಿಸಿದರು.
ಎಚ್‌ಡಿಕೆ ಮಹಿಳೆಯರ ಕ್ಷಮೆ ಕೇಳಲಿ: ದೇಶಪಾಂಡೆ
ಮಹಿಳೆಯರಿಗೆ ಮೀಸಲಾತಿ, 18 ವರ್ಷ ಪೂರ್ಣಗೊಂಡವರಿಗೆ ಮತದಾನದ ಹಕ್ಕು ಸೇರಿದಂತೆ ಹಲವಾರು ಸೌಲಭ್ಯವನ್ನು ನಮ್ಮ ಪಕ್ಷದ ಆಡಳಿತದ ಅವಧಿಯಲ್ಲೇ ನೀಡಲಾಗಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ವೇದ, ಸಂಸ್ಕೃತ, ಯೋಗ ವಿಶ್ವಮಾನ್ಯ: ಗೋಪಾಲಕೃಷ್ಣ ಭಟ್ಟ
ಬ್ರಾಹ್ಮಣ ಸಮಾಜವು ವಿಶ್ವಕ್ಕೇ ಒಳಿತಾಗುವಂತೆ ಸದಾ ಸನ್ಮಾರ್ಗದಲ್ಲಿ ನಡೆದು ತಪಸ್ಸನ್ನೇ ಪ್ರಧಾನವಾಗಿರಿಸಿಕೊಂಡು ಮುನ್ನಡೆಯಬೇಕು ಎಂದು ಗೋಪಾಲಕೃಷ್ಣ ಭಟ್ಟ ತಿಳಿಸಿದರು.
ಅಪಾಯ ಬಿಜೆಪಿಗೆ ಹೊರತೂ ಮತ್ತಾರಿಗೂ ಅಲ್ಲ: ಹರಿಪ್ರಸಾದ್
೫೬ ಇಂಚಿನ ವಿಶ್ವಗುರು ನರೇಂದ್ರ ಮೋದಿಯವರು ೧೦ ವರ್ಷಗಳಲ್ಲಿ ಏನು ಮಾಡಿದ್ದೀರಿ ಎನ್ನುವುದನ್ನು ತಿಳಿಸಲಿ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ ಆಗ್ರಹಿಸಿದರು.
ಮೋದಿಯವರ ಕೈಗಳಲ್ಲಿ ಉತ್ತರಕನ್ನಡದ ಕಮಲವೂ ಇರಲಿ: ಚಕ್ರವರ್ತಿ ಸೂಲಿಬೆಲೆ
ಭಾರತ ಅತ್ಯಂತ ಶಕ್ತಿಯುತ ದೇಶವಾಗಿ ರೂಪುಗೊಳ್ಳುತ್ತಿದೆ. ನಮ್ಮೆಲ್ಲರ ಮನಸ್ಸಿನಲ್ಲಿ ದೇಶ ಹೇಗಿರಬೇಕು ಎನ್ನುವ ಕನಸನ್ನು ಮೋದಿ ನನಸು ಮಾಡುತ್ತಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದರು.
< previous
1
...
426
427
428
429
430
431
432
433
434
...
545
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ