• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿ ಪ್ರಧಾನಿಯಾದ ಬಳಿಕ ಬಾಂಬ್‌ ಸ್ಫೋಟ ಸದ್ದಡಗಿದೆ: ಚಕ್ರವರ್ತಿ ಸೂಲಿಬೆಲೆ
ಕಾಂಗ್ರೆಸ್‌ನವರು ಕುಕ್ಕರ್ ಬ್ಲಾಸ್ಟ್ ಮಾಡಿದವರನ್ನು ನಮ್ಮ ಬ್ರದರ್ಸ್ ಎಂದು ಕರೆಯುತ್ತಾರೆ ಎಂದರೆ ದುಷ್ಕೃತ್ಯ ಮಾಡುವವರನ್ನು ರಕ್ಷಣೆ ಮಾಡಿ ಉಳಿಸುವ ಪ್ರಯತ್ನ ಮಾಡಿದಂತಾಗುತ್ತದೆ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದರು.
ಗೋಕರ್ಣದಲ್ಲಿ ಜೀವಜಲದ ಅಭಾವ ತೀವ್ರ
ಪೇಟೆ ಭಾಗದ 1800ರಕ್ಕೂ ಹೆಚ್ಚು ಮನೆಗಳಿಗೆ ತಲುಪುತ್ತಿದ್ದ ನೀರು ಒಂದು ವಾರದಿಂದ ಬಂದ್ ಆಗಿದೆ. ಟ್ಯಾಂಕರ್‌ ನೀರಿನ ಪೂರೈಕೆ ತ್ವರಿತವಾಗಿ ಮಾಡಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂವಿಧಾನ ಬುನಾದಿ: ಪರಶುರಾಮ ಘಸ್ತೆ
ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ ಚಿಂತನೆಗಳನ್ನು ವಿಶ್ವಕ್ಕೆ ಸಾರಬೇಕಾಗಿದೆ.
ಜೋಯಿಡಾದಲ್ಲಿ ಕೋರ್ಟ್‌ಗಾಗಿ ಸ್ಥಳ ಪರಿಶೀಲನೆ
ತಾಲೂಕಿನ ಜನ ಸಂಪೂರ್ಣ ತಾಲೂಕು ಬಂದ್‌ ಮಾಡುವ ಮೂಲಕ ಈ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಈ ಅವಿರತ ಹೋರಾಟದ ಫಲವಾಗಿ ಈ ಬಾರಿ ಸರಕಾರ ಕೋರ್ಟ್ ಸ್ಥಾಪಿಸಲು ಮುಂದಾಗಿದೆ.
ಜಿಲ್ಲೆ ಇಬ್ಭಾಗ ಮಾಡಲು ಯತ್ನಿಸಿದವರು ಯಾರು: ಶಾಸಕ ಹೆಬ್ಬಾರ ಪ್ರಶ್ನೆ

ಉತ್ತರ ಕನ್ನಡ ಜಿಲ್ಲೆಯನ್ನು ಇಬ್ಭಾಗ ಮಾಡುವುದಕ್ಕೆ ಹೊರಟಿರುವ ಕಾಗೇರಿ ಅವರಿಂದ ಜಿಲ್ಲೆಯ ಯಾವ ಮಾನ ಗೌರವ ಹೆಚ್ಚಾಗಿದೆ ಅಥವಾ ನನ್ನಿಂದ ಯಾವ ಕಾರಣಕ್ಕೆ ಜಿಲ್ಲೆಯ ಗೌರವಕ್ಕೆ ಧಕ್ಕೆಯಾಗಿದೆ ಎಂಬುವುದನ್ನು ಕಾಗೇರಿ ಅವರು ಉತ್ತರ ಕನ್ನಡ ಜಿಲ್ಲೆಯ ಜನತೆಯ ಮುಂದೆ ಸ್ಪಷ್ಟಪಡಿಸಬೇಕು - ಶಿವರಾಮ ಹೆಬ್ಬಾರ್‌

ಮೊಂಬತ್ತಿ ಬೆಳಗಿ ಮತದಾನ ಜಾಗೃತಿ ಅಭಿಯಾನ
ತಹಸೀಲ್ದಾರ್‌ ಪ್ರವೀಣ ಕರಾಂಡೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಭಾರತದ ಸಂವಿಧಾನದಲ್ಲಿ ಮತದಾನವನ್ನು ಮೂಲಭೂತ ಹಕ್ಕನ್ನಾಗಿ ನೀಡಲಾಗಿದೆ ಎಂದರು.
ಕಾಂಗ್ರೆಸ್ ನಿಂದ ಮೋದಿ ಗೋ ಬ್ಯಾಕ್ ಪ್ರತಿಭಟನೆ
ಶಿರಸಿ ಅಂಚೆ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು.
ದೇಶ, ಜಿಲ್ಲೆಯ ಕೆಟ್ಟ ಪರಿಸ್ಥಿತಿಗೆ ಬಿಜೆಪಿಯವರೇ ಕಾರಣ: ಸಚಿವ ಮಂಕಾಳ ವೈದ್ಯ
ಬಿಜೆಪಿಯವರಿಂದ ದೇಶ, ಉತ್ತರ ಕನ್ನಡ ಜಿಲ್ಲೆಗೆ ಕೆಟ್ಟ ಪರಿಸ್ಥಿತಿ ಬಂದಿದೆ. ಜಿಲ್ಲೆಯಲ್ಲಿ ತಾಂಡವವಾಡುತ್ತಿರುವ ಸಮಸ್ಯೆಯನ್ನು ಬಗೆಹರಿಸಲು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ ಗೆಲ್ಲಿಸಬೇಕಿದೆ ಎಂದು ಸಚಿವ ಮಾಂಕಾಳ್ ಎಸ್. ವೈದ್ಯ ಹೇಳಿದರು.
ವಸತಿ ಯೋಜನೆಗೆ ಜಿಪಿಎಸ್ ಕಂಟಕಅಡಕತ್ತರಿಯಲ್ಲಿ ಫಲಾನುಭವಿಗಳು
ಜಿಲ್ಲಾದ್ಯಂತ ಆಶ್ರಯ ವಸತಿ ಯೋಜನೆಗಳ ಫಲಾನುಭವಿಗಳಿಗೆ ಜಿಪಿಎಸ್ ಕಂಟಕ ಎದುರಾಗಿದೆ. ಕುಮಟಾ ತಾಲೂಕೊಂದರಲ್ಲೇ ಪಟ್ಟಣ ಹಾಗೂ ಗ್ರಾಮೀಣ ಭಾಗಗಳಲ್ಲಿ ೧೦೦ಕ್ಕೂ ಹೆಚ್ಚು ವಸತಿ ಯೋಜನೆಯ ನಿರ್ಮಾಣ ಕಾರ್ಯ ಅಡಕತ್ತರಿಗೆ ಸಿಲುಕಿದೆ.
ಕಾಂಗ್ರೆಸ್‌ ಬಲಿಷ್ಠವಾಗಿದೆ, ಹೆಬ್ಬಾರ್‌ ಪುತ್ರನಿಂದಲೇ ಬಲ ಬರಬೇಕೆಂದಿಲ್ಲ: ಆರ್.ವಿ. ದೇಶಪಾಂಡೆ
ಯಾರಾದರೂ ಪಕ್ಷಕ್ಕೆ ಬಂದರೆ ಮಾತ್ರ ಪಕ್ಷಕ್ಕೆ ಬಲ ಬರಬೇಕೆಂದಿಲ್ಲ. ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ ಎಂದು ರಾಜ್ಯ ಸರ್ಕಾರದ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಕಟುವಾಗಿ ನುಡಿದರು.
  • < previous
  • 1
  • ...
  • 428
  • 429
  • 430
  • 431
  • 432
  • 433
  • 434
  • 435
  • 436
  • ...
  • 545
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved