ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದ್ವಿತೀಯ ಪಿಯು ಫಲಿತಾಂಶ: ಉತ್ತರ ಕನ್ನಡಕ್ಕೆ 4ನೇ ಸ್ಥಾನ
ಕಳೆದ ವರ್ಷ ಉತ್ತರ ಕನ್ನಡ ಜಿಲ್ಲೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಶೇ. ೮೯.೭೪ರಷ್ಟಾಗಿತ್ತು. ಅಲ್ಲದೇ ಕಳೆದ ಬಾರಿಯೂ ರಾಜ್ಯಮಟ್ಟದ ಫಲಿತಾಂಶದಲ್ಲಿ ನಾಲ್ಕನೇ ಸ್ಥಾನದಲ್ಲಿತ್ತು.
ಪ್ರೇಮಿಗಳ ದಿನಾಚರಣೆ ನಿಂತರೆ ದೇಶಕ್ಕೆ ಒಳಿತು: ಸ್ವರ್ಣವಲ್ಲಿ ಸ್ವಾಮೀಜಿ
ಪ್ರೇಮಿಗಳ ದಿನವನ್ನು ಆಚರಣೆ ಮಾಡದಿದ್ದರೆ ವಿವಾಹದ ಜಟಿಲತೆಯೂ ಕಡಿಮೆಯಾಗಲಿದೆ ಎಂದು ಸ್ವರ್ಣವಲ್ಲಿ ಶ್ರೀಗಳು ತಿಳಿಸಿದರು.
ಭಟ್ಕಳದಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಹಬ್ಬ ಆಚರಣೆ
ಬಿಳೆ ಬಟ್ಟೆ, ಟೋಪಿ ಧರಿಸಿದ್ದ ಮುಸ್ಲಿಮರು ಪರಸ್ಪರ ಅಪ್ಪುಗೆಯ ಮೂಲಕ ಈದ್ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ಮಕ್ಕಳಿಗೆ ಬಾಲ್ಯದಲ್ಲೇ ಸಂಗೀತ ಶಿಕ್ಷಣ ನೀಡಿ: ಪ್ರಮೋದ ಹೆಗಡೆ
ಇಡಗುಂದಿ ಗ್ರಾಪಂ ವ್ಯಾಪ್ತಿಯ ಸಂಪೇಬೈಲ್‌ನಲ್ಲಿ ಸುಕನ್ಯಾ ಮತ್ತು ವಿಶ್ವನಾಥ ಭಟ್ಟ ಮಣ್ಮನೆ ಅವರ ವಿವಾಹದ ೨೫ನೇ ವಾರ್ಷಿಕೋತ್ಸವ ಮತ್ತು ನೂತನ ಗೃಹಪ್ರವೇಶದ ವಿಶೇಷ ಕಾರ್ಯಕ್ರಮ ನಡೆಯಿತು.
ಭಾರತದ ಆಧ್ಯಾತ್ಮಿಕ ಬಲದಿಂದಾಗಿ ಭವಿಷ್ಯ: ಬಸವಾನಂದ ಸ್ವಾಮೀಜಿ
ಭಾರತ ಪರಮಾತ್ಮನ ಪ್ರಯೋಗಶಾಲೆ. ಇಲ್ಲಿ ಸಮಸ್ತ ಸೃಷ್ಟಿ- ಸ್ಥಿತಿಯೊಂದಿಗೆ ನೀತಿ- ಮೌಲ್ಯಗಳ ಪ್ರಯೋಗವೂ ನಡೆಯುತ್ತದೆ ಎಂದು ಬಸವಾನಂದ ಸ್ವಾಮೀಜಿ ತಿಳಿಸಿದರು.
ಭಾರತ ಎಲ್ಲ ಧರ್ಮದವರ ದೇಶ: ದೇಶಪಾಂಡೆ
ಭಾರತವು ಎಲ್ಲ ಧರ್ಮದವರ ರಾಷ್ಟ್ರ. ಇಲ್ಲಿ ಹಿಂದೂ, ಸಿಖ್, ಕ್ರೈಸ್ತ, ಮುಸ್ಲಿಂ, ಜೈನ್ ಹೀಗೆ ಎಲ್ಲ ಧರ್ಮದವರು ಇದ್ದು, ಎಲ್ಲರೂ ಪ್ರೀತಿ, ವಿಶ್ವಾಸದಿಂದ ಬಾಳಬೇಕು.
ಲಕ್ಷಾಂತರ ಮೌಲ್ಯದ ಬಿಜೆಪಿ ಪ್ರಚಾರ ಸಾಮಗ್ರಿ ವಶ
ಈ ಪ್ರಚಾರ ಸಾಮಗ್ರಿಗಳನ್ನು ಬೆಂಗಳೂರಿನಿಂದ ಉತ್ತರ ಕನ್ನಡ ಜಿಲ್ಲೆಗೆ ಸಾಗಿಸಲಾಗುತ್ತಿತ್ತು. ಆದರೆ ಸೂಕ್ತ ದಾಖಲೆಗಳನ್ನು ನೀಡದ ಕಾರಣ ಸಾಮಗ್ರಿಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಎಲ್ಲರಿಗೂ ಸಂಸ್ಕೃತಿ- ಪರಂಪರೆಯ ಪರಿಚಯವಿರಲಿ: ಹಾರಿಕಾ ಮಂಜುನಾಥ
ಪ್ರತಿಯೊಬ್ಬರೂ ಇತಿಹಾಸವನ್ನು ಅರಿಯುವ, ಪರಂಪರೆಯನ್ನು ತಿಳಿಯುವ ಮೂಲಕ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ದಾಟಿಸಬೇಕಿದೆ ಎಂದು ಹಾರಿಕಾ ಮಂಜುನಾಥ ತಿಳಿಸಿದರು.
ಚುನಾವಣಾ ಪ್ರಚಾರಕ್ಕೂ ತಟ್ಟಿದ ಬಿಸಿಲಿನ ಝಳ
ಈ ಬಾರಿ ಎಲ್ಲ ಕಡೆ ಬಿಸಿಲಿನ ಝಳ ಹೆಚ್ಚಿದೆ. ಕರಾವಳಿಯಲ್ಲಿ ಬಿಸಿಲಿಗೆ ಬೆವರು ಹರಿಯುತ್ತಿದ್ದರೆ, ಉಳಿದೆಡೆ ಮೈಸುಡುತ್ತಿದೆ.
ಅಗ್ನಿ ಅವಘಡಕ್ಕೆ ಫ್ಲೆಕ್ಸ್, ಪ್ರಿಂಟಿಂಗ್ ಮಳಿಗೆ ಭಸ್ಮ
ಸೀತಾರಾಮ ಎಂಬವರಿಗೆ ಸೇರಿದ್ದ ಕನ್ನಿಕಾ ಪ್ರಿಂಟ್ಸ್ ಮಳಿಗೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಈ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ.
< previous
1
...
431
432
433
434
435
436
437
438
439
...
544
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ