ಜಲ ಸಾರಿಗೆಯಿಂದ ಆರ್ಥಿಕ ಶಕ್ತಿ ಸದೃಢ: ಜಯರಾಮ್ ರಾಯಪುರರಾಜ್ಯದಲ್ಲಿ ಕಾರವಾರ ಬಂದರು ಮೂಲಕ ಹೆಚ್ಚಿನ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಅವಕಾಶಗಳಿದ್ದು, ಈ ಬಂದರನ್ನು 5 ಹಂತದಲ್ಲಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ಬಂದರು ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಯರಾಮ್ ರಾಯಪುರ ತಿಳಿಸಿದರು.