ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೈತಿಕತೆ ನೆಲೆಗಟ್ಟಿನಲ್ಲಿ ಬದುಕು ಕಟ್ಟಿಕೊಳ್ಳಿ: ಮೋಹನದೇವ ಆಳ್ವ
ಪ್ರಾತಃಸ್ಮರಣೀಯರಾದ ಸ.ಪ. ಗಾಂವಕರ, ದಿನಕರ ದೇಸಾಯಿಯವರ ಸಮಾಜಮುಖಿ ಬದುಕು ನಮ್ಮ ಯುವ ಜನಾಂಗಕ್ಕೆ ಆದರ್ಶವಾಗಬೇಕು ಎಂದು ಕೆ. ಮೋಹನದೇವ ಆಳ್ವ ತಿಳಿಸಿದರು.
ಈಶ್ವರಪ್ಪ ಹೇಳುವುದನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಲಿ: ಯತ್ನಾಳ್
ಪಕ್ಷಕ್ಕೆ ಮುಜುಗರ ಆಗದ ರೀತಿಯಲ್ಲಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.
ಭಾಸ್ಕರರಾವ್ ಆದರ್ಶ, ಪಾರದರ್ಶಕ ವ್ಯಕ್ತಿತ್ವದ ಪತ್ರಕರ್ತ: ಹರಿಪ್ರಕಾಶ
ಭಾಸ್ಕರರಾವ್ ಅವರು ಸಾವಿನ ಮನೆ ಕದ ತಟ್ಟುವ ಸಂದರ್ಭದಲ್ಲಿಯೂ ಬಹಳಷ್ಟು ಕ್ರಿಯಾಶೀಲರಾಗಿ ಕೆಲಸ ಮಾಡಿದ್ದರು ಎಂದು ಪತ್ರಕರ್ತ ಹರಿಪ್ರಕಾಶ ಕೋಣೆಮನೆ ತಿಳಿಸಿದರು.
ಮತಗಟ್ಟೆ ಸಿಬ್ಬಂದಿಗೆ ಈ ಬಾರಿ ವಿಶೇಷ ಕಿಟ್
ಕಿಟ್‌ನಲ್ಲಿ ಟೂತ್ ಪೇಸ್ಟ್, ಹಲ್ಲುಜ್ಜುವ ಬ್ರಷ್, ಸ್ನಾನ ಮಾಡಲು ಸೋಪು, ಬಾಚಣಿಕೆ ಮುಂತಾದ ಅತ್ಯಗತ್ಯ ವಸ್ತುಗಳನ್ನು ಒದಗಿಸುವ ಮೂಲಕ ಸಿಬ್ಬಂದಿ ಅತ್ಯಂತ ಉತ್ಸಾಹದಿಂದ ಮತದಾನದ ಕರ್ತವ್ಯದಲ್ಲಿ ತೊಡಗಿಕೊಳ್ಳುವಂತೆ ಮಾಡಲಾಗುತ್ತಿದೆ.
ಬೇಸಿಗೆ ಶಿಬಿರ ಮಕ್ಕಳ ಪಾಲಿಗೆ ಓಯಾಸಿಸ್ ಇದ್ದಂತೆ: ನ್ಯಾಯಾಧೀಶ ಭರತಚಂದ್ರ
ಬೇಸಿಗೆ ಶಿಬಿರಗಳು ಮಕ್ಕಳ ಮನಸ್ಸನ್ನು ಅರಳಿಸುತ್ತವೆ. ಮಕ್ಕಳ ಬೌದ್ಧಿಕ ಮತ್ತು ಶಾರೀರಿಕ ಬೆಳವಣಿಗೆಗೆ ಕಾರಣವಾಗುತ್ತವೆ.
ಮೋದಿ ಗಾಳಿ ಬಿಜೆಪಿ ಮತವಾಗಿ ಪರಿವರ್ತನೆಯಾಗಲಿ: ವಿಶ್ವೇಶ್ವರ ಹೆಗಡೆ ಕಾಗೇರಿ
ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಲು ತಾವೆಲ್ಲರೂ ಪ್ರತಿ ಬೂತ್ ನಲ್ಲೂ ಶಕ್ತಿಮೀರಿ ಕೆಲಸ ಮಾಡಬೇಕಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ನಾಮಪತ್ರ ತಿರಸ್ಕಾರಕ್ಕೆ ಅವಕಾಶ ನೀಡಬೇಡಿ: ಗಂಗೂಬಾಯಿ
ಜಿಲ್ಲೆಯಲ್ಲಿ ಚುನಾವಣೆಗೆ ಸ್ಪರ್ಧಿಸುವ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಏ. 6ರಿಂದ ನಾಮಪತ್ರ ಸಲ್ಲಿಕೆಯ ಅರ್ಜಿಗಳನ್ನು ವಿತರಿಸಲಾಗುವುದು.
ಸಿದ್ದರಾಮಯ್ಯ- ಡಿಕೆಶಿ ಕುಸ್ತಿಯಲ್ಲಿ ಬಡವಾದ ರಾಜ್ಯ: ವಿಶ್ವೇಶ್ವರ ಹೆಗಡೆ ಕಾಗೇರಿ
ಕ್ಷೇತ್ರದಲ್ಲಿ ಜನರ ಉತ್ಸಾಹ ನೋಡಿ ಗೆಲುವಿನ ವಿಶ್ವಾಸ ಮೂಡಿದೆ. ಆದರೆ ಅತಿಯಾದ ಆತ್ಮವಿಶ್ವಾಸದಲ್ಲಿ ಮೈಮರೆಯದಂಥ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ನನ್ನ ಮತ ನನ್ನ ಹಕ್ಕು ಸಿದ್ಧಾಂತ ಪಾಲಿಸಿ: ತಹಸೀಲ್ದಾರ್ ಶಂಕರ ಗೌಡಿ
ಮುಂಡಗೋಡದ ಶಿವಾಜಿ ಸರ್ಕಲ್‌ನಿಂದ ಹೊರಟ ಮೊಂಬತ್ತಿ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಸಂಚರಿಸಿ ಬಳಿಕ ತಾಲೂಕು ಪಂಚಾಯಿತಿ ಕಾರ್ಯಾಲಯದವರೆಗೆ ತೆರಳಿ ಜಾಗೃತಿ ಜಾಥಾಗೆ ತೆರೆ ಎಳೆಯಲಾಯಿತು.
ಮತದಾನದ ದಿನದವರೆಗೂ ಕಾಂಗ್ರೆಸ್ ಗೆಲುವಿಗೆ ಶ್ರಮಿಸಿ: ನಿವೇದಿತ್ ಆಳ್ವಾ
ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ದಿನದಿಂದ ದಿನ ಉತ್ತಮ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ನಿವೇದಿತ್ ಆಳ್ವಾ ತಿಳಿಸಿದರು.
< previous
1
...
435
436
437
438
439
440
441
442
443
...
544
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ