ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
₹೧.೭೨ ಕೋಟಿ ಮೌಲ್ಯದ ಸ್ವತ್ತು ಜಪ್ತಿ: ಡಿಸಿ ಗಂಗೂಬಾಯಿ
ದಾಖಲೆ ಇಲ್ಲದ ₹೨೨,೨೯,೫೦೦ ನಗದು ವಶಕ್ಕೆ ಪಡೆದಿದ್ದು, ಅದರಲ್ಲಿ ₹೨ ಲಕ್ಷಕ್ಕೆ ದಾಖಲೆ ನೀಡಿದ ಕಾರಣ ಬಿಡುಗಡೆ ಮಾಡಲಾಗಿದೆ.
ಪತ್ರಕರ್ತರೆಂದು ಹೆದರಿಸಿ ಹಣ ವಸೂಲಿ
ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಡಿಸಿ ಜಪ್ತಿ ಮಾಡಿದ್ದ ಮರಳು ನಾಪತ್ತೆ!
ಈ ರೀತಿ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದಲ್ಲೆಲ್ಲಾ ಮತ್ತೆ ದಾಳಿ ಮಾಡಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಡಿಸಿ ಗಂಗೂಬಾಯಿ ಮಾನಕರ್ ತಿಳಿಸಿದರು.
ಒತ್ತುವರಿಯಾಗಿರುವ ಕೆರೆ ತೆರವಿಗೆ ಆಗ್ರಹ
ಭವಿಷ್ಯದ ಪೀಳಿಗೆಯವರ ಹಿತಕ್ಕಾಗಿ ಈ ಕೆರೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಈಗಾಗಲೇ ನಡೆದಿರುವ ಸುಮಾರು ಅರ್ಧ ಎಕರೆಯಷ್ಟು ಕೆರೆಯ ಅತಿಕ್ರಮಣವನ್ನು ಖುಲ್ಲಾಪಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಜ್ಞಾನ ಹಂಚಿ ಸಮಾಜಕ್ಕೆ ಉಪಕಾರಿಯಾಗಿ: ಡಾ. ಪಾದೇಕಲ್ಲು ವಿಷ್ಣುಭಟ್
ಪ್ರತಿಭೆಯನ್ನು ಗೌರವಿಸುವುದು ಇನ್ನಷ್ಟು ಸಾಧನೆಗಳಿಗೆ ಪ್ರೇರಣೆಯಾಗಲಿದೆ. ಹವ್ಯಕ ಮಹಾಸಭೆ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು, ನಾವೆಲ್ಲ ಮಹಾಸಭೆಯ ಜೊತೆಯಾಗೋಣ ಎಂದು ಡಾ. ಪಾದೇಕಲ್ಲು ವಿಷ್ಣುಭಟ್ ತಿಳಿಸಿದರು.
ಜಾನುವಾರುಗಳಿಗೆ ತಪ್ಪದೇ ಕಾಲುಬಾಯಿ ಲಸಿಕೆ ಹಾಕಿಸಿ: ಡಿಸಿ ಗಂಗೂಬಾಯಿ
ಜಾನುವಾರುಗಳು ಲಸಿಕೆಯಿಂದ ವಂಚಿತವಾಗದಂತೆ ಹಾಗೂ ಜಿಲ್ಲೆಯ ರೈತರು, ಜಾನುವಾರು ಸಾಕಾಣಿಕೆದಾರರು ಕಡ್ಡಾಯವಾಗಿ ತಮ್ಮ ಜಾನುವಾರುಗಳಿಗೆ ಲಸಿಕೆಯನ್ನು ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
ಯುವಕರನ್ನು ತಪ್ಪುದಾರಿಗೆ ಎಳೆಯುತ್ತಿರುವ ಬಿಜೆಪಿ: ಡಾ. ಅಂಜಲಿ ನಿಂಬಾಳ್ಕರ್
ಈ ಚುನಾವಣೆಯು ಬಡವರು, ಯುವಕರು, ಮಹಿಳೆಯರಿಗೆ ಸಿಗಬೇಕಾದ ನ್ಯಾಯದ ಹೋರಾಟಕ್ಕಾಗಿ ನಡೆಯಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ತಿಳಿಸಿದರು.
ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದುಟೂಲ್ ಕಿಟ್, ಬಂದಿದ್ದು ನಾಲ್ಕು ಕಲ್ಲು!
ಆನ್ಲೈನ್ ಪಾರ್ಸೆಲ್ ಬಿಚ್ಚಿ ನೋಡಿದ ಯುವಕನಿಗೆ ಶಾಕ್ ಕಾದಿತ್ತು. ಟೂಲ್ ಕಿಟ್ ಬಾಕ್ಸ್‌ನಲ್ಲಿ ಕೆಜಿ ಭಾರದ ನಾಲ್ಕು ಕಲ್ಲುಗಳನ್ನು ತುಂಬಿ ಕಳಿಸಿರುವುದನ್ನು ಕಂಡು ಯುವಕ ಹೌಹಾರಿದ್ದಾನೆ.
ಮೂಲ ಸೌಕರ್ಯ ಕಲ್ಪಿಸದಿದ್ದರೆ ಮತದಾನ ಬಹಿಷ್ಕಾರ: ಸರೋಜ
ಲೋಕಸಭಾ ಚುನಾವಣೆಯಲ್ಲಿ ೭೦ಕ್ಕೂ ಅಧಿಕ ಕುಟುಂಬ ೨೫೦ಕ್ಕೂ ಅಧಿಕ ಮತದಾರರು ಮತದಾನವನ್ನು ಬಹಿಷ್ಕರಿಸುತ್ತಿದ್ದು, ಮೂಲ ಸೌಕರ್ಯ ಒದಗಿಸದ ಹೊರತಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ನಿವಾಸಿಗಳು ಎಚ್ಚರಿಕೆ ನೀಡಿದರು.
ಮಾರುಕಟ್ಟೆಗೆ ಬಂದ ಹಣ್ಣಿನ ರಾಜ!
ಮಾವಿನ ಕಾಯಿ ಕಟಾವು ಕಾರ್ಯ ಪ್ರಾರಂಭವಾಗಿದ್ದು, ಎಲ್ಲೆಂದರಲ್ಲಿ ಮಾವಿನ ಮಂಡಿಗಳು ತೆರೆದುಕೊಳ್ಳುತ್ತಿವೆ. ಮಾವಿನ ವ್ಯಾಪಾರ ವಹಿವಾಟು ಬಲುಜೋರಾಗಿದೆ.
< previous
1
...
438
439
440
441
442
443
444
445
446
...
544
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ