ಹಳೆಯ ಬಾಕಿ ಚುಕ್ತಾ ಮಾಡಿದರೆ ಮಾತ್ರ ಸಕ್ಕರೆ ಕಾರ್ಖಾನೆ ಆರಂಭಿಸಲು ಒಪ್ಪಿಗೆಕಬ್ಬು ಕಟಾವು ಹಂಗಾಮು ಆರಂಭವಾಗಲಿರುವ ಹಿನ್ನೆಲೆಯಲ್ಲಿ ಗುರುವಾರ ಹಳಿಯಾಳದ ಮರಾಠ ಭವನದಲ್ಲಿ ಕಬ್ಬು ಬೆಳೆಗಾರರ ಸಭೆ ನಡೆಯಿತು. ಧಾರವಾಡ, ಮುಂಡಗೋಡ, ಅಳ್ನಾವರ, ದಾಂಡೇಲಿ, ಜೋಯಿಡಾ ಹಾಗೂ ಅಕ್ಕಪಕ್ಕದ ತಾಲೂಕುಗಳ ಕಬ್ಬು ಬೆಳೆಗಾರರು ಪಾಲ್ಗೊಂಡಿದ್ದರು.