• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೆಪ್ಟೆಂಬರ್ ತಿಂಗಳ ಪಿಡಿಒ ಆಫ್ ದಿ ಮಂತ್ ಅನುಪಮಾ ಬೆನ್ನೂರ
ಉತ್ತರ ಕನ್ನಡ ಜಿಪಂನಿಂದ ಪ್ರತಿ ತಿಂಗಳು ನೀಡಲಾಗುವ ಜಿಲ್ಲಾ ಮಟ್ಟದ ಪಿಡಿಒ ಆಫ್ ದಿ ಮಂತ್ ಸೆಪ್ಟೆಂಬರ್ ತಿಂಗಳ ಪ್ರಶಸ್ತಿಗೆ ಹಳಿಯಾಳ ತಾಲೂಕಿನ ಹವಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನುಪಮಾ ಬೆನ್ನೂರ ಭಾಜನರಾಗಿದ್ದಾರೆ. ಅನುಪಮಾ ಅವರಿಗೆ ದಾಂಡೇಲಿಯಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಸಿಇಒ ಈಶ್ವರಕುಮಾರ ಕಾಂದೂ ಪ್ರಮಾಣ ಪತ್ರ ವಿತರಿಸಿ ಗೌರವಿಸಿದರು.
ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ
ಈಗ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಜಿಪಂ ಸಿಇಒ ಈಶ್ವರ ಕಾಂದೂ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದಾಂಡೇಲಿಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ.
ಬೀಚ್ ಕ್ಲೀನಿಂಗ್ ಯಂತ್ರದ ದುರಸ್ತಿಗೆ ಡಿಸಿಯಿಂದ ಸೂಚನೆ
ಬೀಚ್ ಕ್ಲೀನಿಂಗ್ ಯಂತ್ರ ಹಾಳಾಗಿದ್ದು, ವರ್ಷದಿಂದ ಬಳಕೆ ಮಾಡುತ್ತಿಲ್ಲವೆಂದು ಕನ್ನಡಪ್ರಭ ಆ. ೧೫ರಂದು ವರದಿ ಪ್ರಕಟಿಸಿತ್ತು. ೨೦೧೭ರಲ್ಲಿ ಈ ಯಂತ್ರವನ್ನು ಪ್ರವಾಸೋದ್ಯಮ ಇಲಾಖೆ ಅನುದಾನದ ಅಡಿಯಲ್ಲಿ ಖರೀದಿಸಿ ತರಲಾಗಿತ್ತು. ಬಳಿಕ ನಿರ್ವಹಣೆಗೆ, ಕಡಲ ತೀರದ ಸ್ವಚ್ಛತೆಗೆ ನಗರಸಭೆಗೆ ಹಸ್ತಾಂತರ ಮಾಡಲಾಗಿತ್ತು.
ಅಂಕೋಲಾದಲ್ಲಿ ಚಿರತೆ ದಾಳಿಗೆ 3 ವರ್ಷದಲ್ಲಿ 51 ಜಾನುವಾರು ಬಲಿ
ಅಂಕೋಲಾ ತಾಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಚಿರತೆಗಳ ಹಾವಳಿ ಜೋರಾಗಿದೆ. ಅರಣ್ಯ ಇಲಾಖೆಯ ಅಂಕಿ-ಅಂಶದ ಪ್ರಕಾರ ಕಳೆದ ಮೂರು ವರ್ಷಗಳಲ್ಲಿ 51 ಜಾನುವಾರುಗಳನ್ನು ಚಿರತೆ ಬೇಟೆಯಾಡಿ ತಿಂದು ತೇಗಿದೆ. ಈ ಕಾರಣಕ್ಕೆ ನಾಗರಿಕರಲ್ಲಿ ಆತಂಕದ ಛಾಯೆ ಮನೆ ಮಾಡಿದೆ.
ಹಳೆಯ ಬಾಕಿ ಚುಕ್ತಾ ಮಾಡಿದರೆ ಮಾತ್ರ ಸಕ್ಕರೆ ಕಾರ್ಖಾನೆ ಆರಂಭಿಸಲು ಒಪ್ಪಿಗೆ
ಕಬ್ಬು ಕಟಾವು ಹಂಗಾಮು ಆರಂಭವಾಗಲಿರುವ ಹಿನ್ನೆಲೆಯಲ್ಲಿ ಗುರುವಾರ ಹಳಿಯಾಳದ ಮರಾಠ ಭವನದಲ್ಲಿ ಕಬ್ಬು ಬೆಳೆಗಾರರ ಸಭೆ ನಡೆಯಿತು. ಧಾರವಾಡ, ಮುಂಡಗೋಡ, ಅಳ್ನಾವರ, ದಾಂಡೇಲಿ, ಜೋಯಿಡಾ ಹಾಗೂ ಅಕ್ಕಪಕ್ಕದ ತಾಲೂಕುಗಳ ಕಬ್ಬು ಬೆಳೆಗಾರರು ಪಾಲ್ಗೊಂಡಿದ್ದರು.
ಚಾಪೆಲ್ ನೌಕೆ, ಟುಪೆಲೊ ವಿಮಾನ ವೀಕ್ಷಿಸಿದ ಡಿಸಿ
ಆ. ೧೩ರಂದು ಕನ್ನಡಪ್ರಭ ಪತ್ರಿಕೆಯಲ್ಲಿ ನಿರ್ವಹಣೆ ಇಲ್ಲದೇ ತುಕ್ಕುಹಿಡಿಯುತ್ತಿರುವ ಐಎನ್‌ಎಸ್ ಚಾಪೆಲ್ ನೌಕೆಯ ಕುರಿತು ವರದಿ ಪ್ರಕಟಿಸಲಾಗಿತ್ತು. ನೌಕೆಯ ಕುರಿತಾದ ಸಮಗ್ರ ವರದಿ, ನಿರ್ವಹಣೆ ಇಲ್ಲದೇ ಆಗುತ್ತಿರುವ ಸಮಸ್ಯೆ ಮೊದಲಾದ ವಿಷಯವನ್ನು ಸವಿಸ್ತಾರವಾಗಿ ಬರೆಯಲಾಗಿತ್ತು. ಗುರುವಾರ ಡಿಸಿ ಭೇಟಿ ನೀಡಿ ಪರಿಶೀಲಿಸಿ ನಿರ್ವಹಣೆ ಕುರಿತು ನೌಕಾನೆಲೆಯೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ.
ಮರಳಿನಲ್ಲಿ ಸಿಲುಕಿದ್ದ ಬೋಟ್‌ ಹೊರಕ್ಕೆ
ಕಾರವಾರ ರವೀಂದ್ರನಾಥ ಟಾಗೋರ್ ಕಡಲ ತೀರದಲ್ಲಿ ಮರಳಿನಲ್ಲಿ ಸಿಲುಕಿದ್ದ ಮೀನುಗಾರಿಕಾ ಬೋಟ್ ಬುಧವಾರ ಮೇಲೆತ್ತಲಾಗಿದೆ.
ಸಮುದ್ರದಲ್ಲಿ ಮುಳುಗುತ್ತಿದ್ದ 8 ಪ್ರವಾಸಿಗರ ರಕ್ಷಣೆ
ಸಮುದ್ರ ಸುಳಿಗೆ ಸಿಲುಕಿ ಜೀವಾಪಾಯದಲ್ಲಿದ್ದ ಒಟ್ಟು 8 ಪ್ರವಾಸಿಗರನ್ನು ಜೀವರಕ್ಷಕ ಸಿಬ್ಬಂದಿ ರಕ್ಷಣೆ ಮಾಡಿದ ಎರಡು ಪ್ರತ್ಯೇಕ ಘಟನೆ ಗೋಕರ್ಣ ಮುಖ್ಯ ಕಡಲತೀರದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
2024 ವರ್ಷಾಂತ್ಯಕ್ಕೆ 3ನೇ ವಿಶ್ವಹವ್ಯಕ ಸಮ್ಮೇಳನ
ಡಿಸೆಂಬರ್ 2024ರಲ್ಲಿ "3ನೇ ವಿಶ್ವ ಹವ್ಯಕ ಸಮ್ಮೇಳನ " ಆಯೋಜಿಸಲಾಗುವುದು ಎಂದು ಬೆಂಗಳೂರಿನಲ್ಲಿ ನಡೆದ ಹವ್ಯಕ ಮಹಾಸಭೆಯ ಸರ್ವಸದಸ್ಯರ ವಾರ್ಷಿಕ ಸಭೆಯಲ್ಲಿ ಅಧ್ಯಕ್ಷ ಡಾ. ಗಿರಿಧರ ಕಜೆ ಘೋಷಿಸಿದ್ದದಾರೆ.
ಹಿಂದೂ ಸಮಾಜ ಜಾಗೃತಗೊಳಿಸಲು ರಥಯಾತ್ರೆ
ಹಿಂದೂ ಸಮಾಜ ಜಾಗೃತಗೊಳಿಸಲು ಹಾಗೂ ನಮ್ಮ ಯುವಸಮೂಹವನ್ನು ಬಡಿದೆಬ್ಬಿಸುವ ಉದ್ದೇಶದಿಂದ ಇಂದು ದೇಶದೆಲ್ಲೆಡೆ ಶೌರ್ಯ ಜಾಗರಣಾ ರಥಯಾತ್ರೆ ನಡೆಸಲಾಗುತ್ತಿದೆ ಎಂದು ಹಳಿಯಾಳ ತಾಲೂಕು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಶ್ರೀಪತಿ ಭಟ್ ಹೇಳಿದರು.ಭಾನುವಾರ ಸಂಜೆ ಶ್ರೀ ಗಣೇಶ ದೇವಸ್ಥಾನದ ಬಳಿ ತಾಲೂಕು ವಿ.ಎಚ್.ಪಿ ಮತ್ತು ಭಜರಂಗದಳದವರು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪಟ್ಟಣಕ್ಕೆ ಆಗಮಿಸಿದ ಶೌರ್ಯ ಜಾಗರಣಾ ಯಾತ್ರೆ ಬರಮಾಡಿಕೊಂಡು ಮಾತನಾಡಿದರು.
  • < previous
  • 1
  • ...
  • 447
  • 448
  • 449
  • 450
  • 451
  • 452
  • 453
  • 454
  • 455
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved