ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ಯಾರಂಟಿ ಸಮಾವೇಶದ ಬ್ಯಾನರ್‌ನಲ್ಲಿ ಶಾಸಕ ಹೆಬ್ಬಾರ ಭಾವಚಿತ್ರ!
ಮುಂಡಗೋಡದ ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಸಮಾವೇಶದಲ್ಲಿ ಬ್ಯಾನರ್ ನಲ್ಲಿ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಅವರ ಭಾವಚಿತ್ರ ಇರುವುದು ಅಚ್ಚರಿಗೆ ಕಾರಣವಾಗಿದೆ.
ಲೋಕಸಭೆಗೆ ರವೀಂದ್ರ ನಾಯ್ಕ ಸ್ಪರ್ಧೆ
ರವೀಂದ್ರ ನಾಯ್ಕ ಅವರನ್ನು ಚುನಾವಣೆಗೆ ಸ್ಪರ್ಧಿಸಲು ಸಮ್ಮತಿಸಲು ಅರಣ್ಯ ಅತಿಕ್ರಮಣದಾರರು ತೀರ್ಮಾನಿಸಲು ನಿರ್ಣಯಿಸಲಾಯಿತು ಎಂದು ಹೋರಾಟಗಾರರ ವೇದಿಕೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ತೋಟದಲ್ಲಿ ಆನೆ ಹಾವಳಿ: ಅಪಾರ ಬೆಳೆಹಾನಿ
15 ದಿನಗಳ ಹಿಂದೆ ಒಂದು ಹಿಂಡು ಆನೆ ತೋಟಗಳಿಗೆ ದಾಳಿ ಮಾಡಿದ್ದು, ನಂತರ ಒಂದು ವಾರದಿಂದ ಪದೇ ಪದೇ ತೋಟಗಳಿಗೆ ಆನೆಗಳ ಹಿಂಡು ನುಗ್ಗಿ ದಾಳಿ ಮಾಡುತ್ತಿದೆ.
ಇಂದು ಬೃಹತ್ ಗ್ಯಾರಂಟಿ ಸಮಾವೇಶ
ಕಾರ್ಯಕ್ರಮದ ಸ್ಥಳದಲ್ಲಿ ಸೂಕ್ತ ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ, ವಿದ್ಯುತ್, ಧ್ವನಿವರ್ಧಕ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ.
ಮಾರಿಕಾಂಬಾ ದೇವಿ ಜಾತ್ರೆ ಯಶಸ್ವಿಗೊಳಿಸಿ: ಶಾಸಕ ಭೀಮಣ್ಣ ನಾಯ್ಕ
ಜಾತ್ರೆಯ ದೊಡ್ಡ ಜವಾಬ್ದಾರಿ ಭದ್ರತೆಯಾಗಿದ್ದು, ನಗರಸಭೆ ಅದಕ್ಕೆ ಸಿದ್ಧಗೊಳ್ಳುತ್ತಿದೆ.
ಪಕ್ಷ ವಹಿಸಿದ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಿ: ಗೋವಿಂದ ನಾಯ್ಕ
ಪಕ್ಷವನ್ನು ಉತ್ತಮವಾಗಿ ಸಂಘಟನೆ ಮಾಡಬೇಕಿದೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೆಚ್ಚಿನ ಮತಗಳನ್ನು ಗಳಿಸುವಂತಾಗಬೇಕು.
ದಲಿತ ಮಹಿಳೆಯ ಮನೆ ಕಟ್ಟಿಸಿಕೊಡಲು ಮುಂದುವರಿದ ಪ್ರತಿಭಟನೆ
ನ್ಯಾಯಕ್ಕಾಗಿ ಕಳೆದ ೭ ದಿನದಿಂದ ಮಹಿಳೆ ಪ್ರತಿಭಟನೆ ನಡೆಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.
16ರಂದು ಕಾರವಾರದಲ್ಲಿ ಗ್ಯಾರಂಟಿ ಸಮಾವೇಶ
ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
ಸೇವೆಗೆ ಸಜ್ಜನರೇ ಪ್ರೇರಣೆ: ರೇಣುಕಾ ಹೆಗಡೆ
ಕಳೆದ ಸಾಲಿನ ರೋಟರಿಯ ಜಿಲ್ಲಾ ಗವರ್ನರ್ ನೀಡಿದ ಪ್ರಶಂಸಾ ಪತ್ರಗಳನ್ನು ನಿಕಟಪೂರ್ವ ಅಧ್ಯಕ್ಷ ಚೇತನ್ ಶೇಟ್ ತಂಡಕ್ಕೆ ನೀಡಲಾಯಿತು.
ಸಹಕಾರ ಸಂಘಗಳಿಂದ ರೈತರಿಗೆ ನೆಮ್ಮದಿಯ ಬದುಕು: ಶಾಸಕ ಶಿವರಾಮ ಹೆಬ್ಬಾರ
ಸಹಕಾರ ಸಂಸ್ಥೆಯೊಂದು ಶತಮಾನ ಕಳೆದಿದೆ ಎಂದರೆ, ಈ ಪ್ರದೇಶದ ಪೂರ್ವಜರಿಗಿದ್ದ ಸಹಕಾರಿ ಕಾಳಜಿಗೆ ನಿದರ್ಶನವಾಗಿದೆ.
< previous
1
...
453
454
455
456
457
458
459
460
461
...
544
next >
Top Stories
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
ವಸುಧೈವ ಕುಟುಂಬಕಂ’ ಆಶಯದ ಮೂರ್ತರೂಪ ಮೋಹನ್ ಭಾಗವತ್ ಜೀ
ನಟ ದರ್ಶನ್ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’