ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಕಟವಾಗದ ಬಿಜೆಪಿ ಟಿಕೆಟ್, ಹೆಚ್ಚಿದ ಕುತೂಹಲ
ಬಿಜೆಪಿ ಬುಧವಾರ ರಾಜ್ಯದ 20 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಆದರೆ ಉತ್ತರ ಕನ್ನಡಕ್ಕೆ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿಲ್ಲ.
ದಾಖಲೆ ವಾಪಸ್ ನೀಡಲು ಹಿಂದೇಟು: ಬ್ಯಾಂಕ್ ಗ್ರಾಹಕರ ಪ್ರತಿಭಟನೆ
ತಾಂಡೇಲ ಅವರು ಬ್ಯಾಂಕ್‌ಗೆ ಎರಡು ಬಾರಿ ಬಂದು ದಾಖಲೆಗಳನ್ನು ಹಿಂದಿರುಗಿಸಲು ಪರಿಪರಿಯಾಗಿ ಕೇಳಿಕೊಂಡರೂ ಕ್ಯಾರೆ ಎನ್ನದೆ ವ್ಯವಸ್ಥಾಪಕರು ಇಂದು ಬಾ, ನಾಳೆ ಬಾ ಎನ್ನುತ್ತಲೆ ಕಾಲ ಕಳೆದಿದ್ದರು.
ಸಮರ್ಪಕ ಬಸ್ ವ್ಯವಸ್ಥೆಗಾಗಿ ಪ್ರತಿಭಟನೆ
ಬೆಳಗ್ಗೆ ೮ ಗಂಟೆಯಿಂದ ೧೦ ಗಂಟೆಯವರೆಗೆ ಸಂಚರಿಸುವ ಶಿರಸಿ- ಹುಬ್ಬಳ್ಳಿ ಬಸ್‌ಗಳು ಸಮರ್ಪಕ ಸೇವೆ ನೀಡುತ್ತಿಲ್ಲ.
ಮಹಿಳೆಯರು ಆತ್ಮಸ್ಥೈರ್ಯ ಬೆಳೆಸಿಕೊಳ್ಳಲಿ: ಶ್ರೀದೇವಿ ಕೆರೆಮನೆ
ದೇಶದ ಎಲ್ಲ ರಂಗಗಳಲ್ಲಿ ಸ್ತ್ರೀಯರು ಅಗ್ರಸ್ಥಾನದಲ್ಲಿದ್ದರೂ ಲಿಂಗ ತಾರತಮ್ಯ, ಹೆಣ್ಣುಭ್ರೂಣ ಹತ್ಯೆಗಳಂತಹ ಪೆಡಂಭೂತಗಳು ಸಮಾಜದಲ್ಲಿರುವುದು ವಿಷಾದದ ಸಂಗತಿ.
ಅರಣ್ಯ ಇಲಾಖೆ, ಸಾರ್ವಜನಿಕರು ಒಟ್ಟಾಗಿ ಹಸಿರು ಬೆಳೆಸಲಿ: ಶಾಸಕ ಭೀಮಣ್ಣ ನಾಯ್ಕ
ಮರಗಳಿದ್ದರೆ ಮಳೆ. ಮಳೆ ಕಡಿಮೆಯಾದರೆ ರೈತಾಪಿ ಬದುಕಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಅರಣ್ಯ ಇಲಾಖೆ ಮತ್ತು ಸಾರ್ವಜನಿಕರು ಒಂದಾಗಿ ಅರಣ್ಯ ಬೆಳೆಸಬೇಕು.
ಯಲ್ಲಾಪುರದಲ್ಲಿ ಕಸದ ರಾಶಿಯಲ್ಲಿ ಸ್ಫೋಟ: ವ್ಯಕ್ತಿಗೆ ಗಾಯ
ಮಕ್ಕಳು, ಹಿರಿಯರು, ಮಹಿಳೆಯರು ಸ್ಥಳದಿಂದ ದೂರದಲ್ಲಿದ್ದ ಕಾರಣ ಅದೃಷ್ಟವಶಾತ್ ಬೇರಾರಿಗೂ ಗಾಯಗಳಾಗಿಲ್ಲ.
ಭೀಮನಗುಡ್ಡ ಜಲ ಸಂಗ್ರಹಾಗಾರದಿಂದ ಸಾವಿರಾರು ಲೀ. ನೀರು ವ್ಯರ್ಥ
ನೀರು ಅತ್ಯಮೂಲ್ಯ ಮಿತವಾಗಿ ಬಳಸಿ, ಪೋಲು ಮಾಡದಿರಿ ಎಂದು ಸಾರ್ವಜನಿಕರಿಗೆ ಅರಿವು ಮೂಡಿಸುವ ನಗಸಭೆಯ ಅಧಿಕಾರಿಗಳು ಹಾಗೂ ಸದಸ್ಯರೇ ಬೇಜವಾಬ್ದಾರಿ ತೋರಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಕನ್ನಡದಲ್ಲಿದೆ ಸಾಗರದಷ್ಟು ಸಾಹಿತ್ಯ ಭಂಡಾರ: ಡಾ. ಮಂಜುನಾಥ
ಕಥೆ, ಕವನ, ಪ್ರವಾಸ ಕಥನ, ನಾಟಕ, ಕಾದಂಬರಿ, ವಿಮರ್ಶೆ ಮುಂತಾದ ಸಾಹಿತ್ಯ ಪ್ರಕಾರಗಳಲ್ಲಿ ನಮಗೆ ಇಷ್ಟವಾದುದನ್ನು ಆಯ್ಕೆ ಮಾಡಿಕೊಂಡು ಬರೆಯಲು ಕನ್ನಡದಲ್ಲಿ ಸಾಗರದಷ್ಟು ವಿಶಾಲ ಸಾಹಿತ್ಯ ಭಂಡಾರವೇ ತುಂಬಿದೆ.
ರೈತರು- ಸಹಕಾರಿ ಸಂಘದ ಬಾಂಧವ್ಯ ಗಟ್ಟಿಗೊಳ್ಳಲಿ: ಎನ್.ಕೆ. ಭಟ್ಟ
ಕೊರೋನಾ ಸಂದರ್ಭದ ಕಷ್ಟಕಾಲದಲ್ಲಿಯೂ ಗ್ರಾಮೀಣ ಭಾಗಗಳಲ್ಲಿ ಅಗತ್ಯವಾದ ಕಿರಾಣಿ ಸಾಮಗ್ರಿಗಳನ್ನು ವಿತರಿಸುವ ವ್ಯವಸ್ಥೆ ಸಹಕಾರಿ ಸಂಘಗಳಿಂದ ಸುವ್ಯವಸ್ಥಿತವಾಗಿ ನಡೆದಿದೆ
ನೀರಿಲ್ಲದೇ ನಾಡಿಗೆ ಬರುತ್ತಿವೆ ವನ್ಯಜೀವಿಗಳು
ರಣ ಬಿಸಿಲಿನ ಕಾವಿನಿಂದ ಕಂಗೆಟ್ಟಿರುವ ಪ್ರಾಣಿಗಳು ನೀರನ್ನು ಅರಸಿ ಅರಣ್ಯದಂಚಿನ ಗ್ರಾಮಗಳಿಗೆ ಪ್ರವೇಶ ಮಾಡುತ್ತಿವೆ.
< previous
1
...
454
455
456
457
458
459
460
461
462
...
544
next >
Top Stories
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
ವಸುಧೈವ ಕುಟುಂಬಕಂ’ ಆಶಯದ ಮೂರ್ತರೂಪ ಮೋಹನ್ ಭಾಗವತ್ ಜೀ
ನಟ ದರ್ಶನ್ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’