ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹಿಳೆಯಾಗಿ ಜನಿಸಿದ್ದಕ್ಕೆ ಹೆಮ್ಮೆ ಇರಲಿ: ಶಾಲಿನಿ ಗಾಂವಕರ
ಪ್ರತಿಯೊಬ್ಬ ಮಹಿಳೆಯರು ಕ್ರಿಯಾಶೀಲರಾದಾಗ ಯಶಸ್ಸು ಸಾಧ್ಯ.
ನಾಳೆಯಿಂದ ಷೋಡಶ ಪವಿತ್ರ ನಾಗಮಂಡಲೋತ್ಸವ
ನಾಗಪಾತ್ರಿ ವೇ.ಮೂ. ಶಂಕರನಾರಾಯಣ ಬಾಯರಿ ಗೋಪಾಡಿ, ವೈದ್ಯರಾಗಿ ವಾಸುದೇವ ವೈದ್ಯ ಬಳಹ ಗೋಳಿ ಅಂಗಡಿ ಹಾಗೂ ಕೃಷ್ಣಪ್ರಸಾದ ಬಳಗ ಮುದ್ದೂರು ಪಾಲ್ಗೊಳಲ್ಲಿದ್ದಾರೆ.
ಅನಂತಕುಮಾರ ಹೆಗಡೆಗೆ ಟಿಕೆಟ್ ಸಸ್ಪೆನ್ಸ್
ಅನಂತಕುಮಾರ ಹೆಗಡೆ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಕ್ಷೀಣಿಸಿದೆ. ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹತ್ತಕ್ಕೂ ಹೆಚ್ಚಿರುವುದರಿಂದ ಸಹಜವಾಗಿ ಎಲ್ಲ ಆಕಾಂಕ್ಷಿಗಳು ಕೊನೇ ಗಳಿಗೆಯ ಪ್ರಯತ್ನ ಆರಂಭಿಸಿದ್ದಾರೆ.
ಆರ್ಥಿಕ ಸಬಲೀಕರಣಕ್ಕೆ ಸಹಕಾರ ಸಂಘಗಳ ಕೊಡುಗೆ ಅಪಾರ: ಸ್ವರ್ಣವಲ್ಲೀ ಸ್ವಾಮೀಜಿ
ರೈತರೂ ಮತ್ತು ಎಲ್ಲ ವರ್ಗದ ಸಾರ್ವಜನಿಕರು ಸುವ್ಯವಸ್ಥಿತವಾದ ಬದುಕನ್ನು ಕಟ್ಟಿಕೊಳ್ಳಬೇಕಾಗಿದೆ.
ಮಾರಿ ಜಾತ್ರೆ: ಗರ್ಭಗುಡಿಯ ಬಾಗಿಲನ್ನು ಮುಚ್ಚುವ ಕಾರ್ಯ
ಮಂಗಳವಾರ ರಾತ್ರಿ 5ನೇ ಹಾಗೂ ಕೊನೆಯ ಹೊರಬೀಡಾದ ಅಂಕೆಯ ಹೊರಬೀಡು ಮುಗಿಸಿ ಬೆಳಗ್ಗೆ ಹಿಂತಿರುಗಿದ ಶ್ರೀದೇವಿಯ ಉತ್ಸವ ಮೂರ್ತಿಯೊಡನೆ, ಶ್ರೀದೇವಿಯ ಪಟ್ಟದ ಕೋಣವನ್ನು ದೇವಸ್ಥಾನದಿಂದ ಕರೆದುಕೊಂಡು ಜಾತ್ರಾ ಮಂಟಪಕ್ಕೆ ತರಲಾಯಿತು.
ಗೋಕರ್ಣ ಪಾವಿತ್ರ್ಯಕ್ಕೆ ಧಕ್ಕೆ ಬಾರದಂತೆ ಅಭಿವೃದ್ಧಿಯಾಗಲಿ: ರಾಮ ಕಾಮೇಶ್ವರ
ಮಹಾಬಲೇಶ್ವರ ಮಂದಿರದಲ್ಲಿ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಮುಖ್ಯ ಕಡಲ ತೀರದಲ್ಲಿ ಸಾಗರದಾರತಿ ಕಾರ್ಯಕ್ರಮ ನಡೆಯಿತು.
ಹೊನ್ನಳ್ಳಿ ಕಿಂಡಿ ಅಣೆಕಟ್ಟು ಸಮೀಕ್ಷೆಗೆ ಬಂದವರನ್ನು ಮರಳಿ ಕಳಿಸಿದ ರೈತರು
ವೃಕ್ಷಮಾತೆ, ಪದ್ಮಶ್ರೀ ತುಳಸಿ ಗೌಡ ಹಾಗೂ ಭಾರತೀಯ ಕಿಸಾನ ಸಂಘದ ಜಿಲ್ಲಾ ಅಧ್ಯಕ್ಷ ಶಿವರಾಮ ಗಾಂವಕರ ನೇತೃತ್ವದಲ್ಲಿ ಸ್ಥಳೀಯ ರೈತರು ಸೇರಿ ಸರ್ವೇ ಕಾರ್ಯವನ್ನು ತಡೆಹಿಡಿದು ಅಧಿಕಾರಿಗಳನ್ನು ಮರಳಿ ಕಳುಹಿಸುವಲ್ಲಿ ಯಶಸ್ವಿಯಾದರು.
ಗೋವಾ ಗಡಿಯಲ್ಲಿ ಹೆಚ್ಚಿನ ನಿಗಾ ವಹಿಸಿ: ಜಿಲ್ಲಾಧಿಕಾರಿ ಗಂಗೂಬಾಯಿ
ಜಿಲ್ಲೆಯ ಅಂತಾರಾಜ್ಯ ಗಡಿ ಪ್ರದೇಶವಾದ ಕಾರವಾರ ತಾಲೂಕಿನ ಮಾಜಾಳಿ, ಜೋಯಿಡಾ ತಾಲೂಕಿನ ಅನಮೋಡನಲ್ಲಿ ಚೆಕ್‌ಪೋಸ್ಟ್ ಕಾರ್ಯನಿರ್ವಹಿಸುತ್ತಿದ್ದು, ಕಾರವಾರ ತಾಲೂಕಿನ ಮೈಂಗಿಣಿ ಚೆಕ್‌ಪೋಸ್ಟ್ ಶೀಘ್ರದಲ್ಲಿ ಕಾರ್ಯರಂಭಗೊಳ್ಳಲಿದೆ.
ಶರಾಬಿ ನದಿ ಸ್ವಚ್ಛತೆಗೆ ಆಗ್ರಹ
ಶರಾಬಿ ನದಿಯಲ್ಲಿ ವ್ಯಾಪಕವಾಗಿ ಹೂಳು ತುಂಬಿದೆ. ಅದರಂತೆ ನದಿ ಕಲುಷಿತಗೊಂಡಿದ್ದು, ಶುದ್ಧೀಕರಣದ ಅಗತ್ಯವಿದೆ.
ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದರೆ ಅಧಿಕಾರಿಗಳು ಹೊಣೆ: ಶಾಸಕ ಭೀಮಣ್ಣ
ಶಿಕ್ಷಣದ ಮೇಲೆ ಬೇಜವಬ್ದಾರಿ ವಹಿಸಿದರೆ ನೇರ ಹೊಣೆ ಅನುಭವಿಸಬೇಕಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ಶಾಸಕ ಭೀಮಣ್ಣ ನಾಯ್ಕ ಅವರು ತರಾಟೆಗೆ ತೆಗೆದುಕೊಂಡರು.
< previous
1
...
455
456
457
458
459
460
461
462
463
...
544
next >
Top Stories
ನಟ ದರ್ಶನ್ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್ ಔಟ್: ಲ್ಯಾರಿ ಈಗ ನಂ.1