• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಖ್ಯಮಂತ್ರಿ ವಿರುದ್ಧ ಸಂಸದರ ನಿರಂತರ ವಾಗ್ದಾಳಿ: ಕಾಂಗ್ರೆಸ್ ಶಾಸಕರ ಮೌನ
ಅನಂತಕುಮಾರ ಹೆಗಡೆ ಅವರು ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪರವಾಗಿ ಪ್ರಚಾರಕ್ಕೇ ಬರಲಿಲ್ಲ. ಹೋಗಲಿ, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಒಂದು ಹೇಳಿಕೆಯನ್ನೂ ನೀಡಲಿಲ್ಲ.
ಗ್ಯಾರಂಟಿ ಯೋಜನೆಯಿಂದ ಕಾಂಗ್ರೆಸ್‌ಗೆ ಜನರ ಒಲವು: ಸಚಿವ ರಾಮಲಿಂಗಾರೆಡ್ಡಿ
ವಿರೋದ ಪಕ್ಷದಲ್ಲಿದ್ದುಕೊಂಡು ಆರೋಪ ಮಾಡುವುದು ಸಹಜ. ಅದಕ್ಕೆ ಯಾರೂ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಎಸಿ ರೂಮಲ್ಲಿ ಕುಳಿತು ಪತ್ರ ಬರೆದ್ರೆ ಜಾಗ ಕೊಡ್ಬೇಕಾ?: ಸಚಿವ ವೈದ್ಯ
ನಾವು ಜನಪ್ರತಿನಿಧಿಗಳು. ಜನರ ಕೆಲಸ ಮಾಡಲು ಬಂದಿದ್ದು ಎಂದು ಇಷ್ಟು ದಿನ ತಿಳಿದಿದ್ದೆ. ಈಗ ಅಧಿಕಾರಿಗಳ ಕೆಲಸ ಮಾಡಲು ಬಂದಿರುವುದು ಎನ್ನಿಸುತ್ತಿದೆ ಎಂದು ಸಚಿವ ಮಂಕಾಳು ವೈದ್ಯ ಅಸಮಾಧಾನ ವ್ಯಕ್ತಪಡಿಸಿದರು.
ದೇಶವನ್ನು ಪರಮ ವೈಭವದತ್ತ ಒಯ್ಯುವುದೇ ಆರ್‌ಎಸ್‌ಎಸ್‌ ಉದ್ದೇಶ: ಮಧುಸೂದನ ಕಿರುಗಾರ
ಶಿಸ್ತು ಅಂದರೇ ಸಂಘ. ಶಿಸ್ತನ್ನು ಕಲಿಯಬೇಕಂದರೆ ಸಂಘವನ್ನು ನೋಡಿ ಕಲಿಯಬೇಕು.
ಲೋಕಾರ್ಪಣೆಗೆ ಸಿದ್ಧವಾದ ಮುಂಡಗೋಡ ಬಸ್ ಡಿಪೋ
ಮುಂಡಗೋಡ ತಾಲೂಕಿನ ಗ್ರಾಮೀಣ ಪ್ರದೇಶಕ್ಕೆ ಸಂಚರಿಸುವ ಬಹುತೇಕ ಬಸ್‌ಗಳೆಲ್ಲ ಯಲ್ಲಾಪುರ, ಹಾನಗಲ್, ಶಿರಸಿ, ಹಳಿಯಾಳ ಹೀಗೆ ಸುತ್ತಮುತ್ತಲಿನ ಡಿಪೋ ಬಸ್‌ಗಳಾಗಿದ್ದರಿಂದ ತಾಲೂಕಿನ ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದ ಕಾರಣ ಬಸ್ ಸಂಪರ್ಕ ಕಲ್ಪಿಸುವಂತೆ ಸಾರ್ವಜನಿಕರಿಂದ ರಸ್ತೆ ತಡೆ ಪ್ರತಿಭಟನೆಗಳು ನಡೆಯುತ್ತಲೇ ಬಂದಿವೆ
ಭಾವ ಪರವಶಗೊಳಿಸಿದ ವರದಪುರದ ವರದಯೋಗಿ
ಭಗವಾನ್ ದತ್ತಾತ್ರೇಯರ ಅವತಾರವೆಂದೇ ನಂಬಲಾಗಿರುವ ಶ್ರೀಧರ ಸ್ವಾಮಿಗಳ ಸಂಪೂರ್ಣ ಜೀವನಗಾಥೆಯ ವಿವಿಧ ಮಜಲುಗಳನ್ನು ಕಲಾವಿದರು ಮನೋಜ್ಞವಾಗಿ ಪ್ರತಿಬಿಂಬಿಸಿದರು
ಲೋಕಸಭಾ ಚುನಾವಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ
ಚೆಕ್ ಪೋಸ್ಟ್ ಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸುವುದರ ಜತೆಗೆ ಅಲ್ಲಿನ ಸಿಬ್ಬಂದಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಬೇಕು
ಮುನ್ನೆಚ್ಚರಿಕೆ ತೆಗೆದುಕೊಳ್ಳದೇ ಚರಂಡಿ ಕಾಮಗಾರಿ: ಅಪಾಯಕ್ಕೆ ಆಹ್ವಾನ
ಹೊಸದಾಗಿ ಅಳವಡಿಸಬೇಕಾಗಿರುವ ವಿದ್ಯುತ್ ಕಂಬಗಳನ್ನು ರಸ್ತೆಯ ಮೇಲೆಯೇ ಇಡಲಾಗಿದೆ. ಚರಂಡಿಗೆ ನಿರ್ಮಿಸಲಾದ ಕಬ್ಬಿಣದ ರಾಡ್‌ಗಳನ್ನು ಹಾಗೆಯೇ ಬಿಟ್ಟಿದ್ದಾರೆ. ಮರಾಠಿಕೊಪ್ಪ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಅಧಿಕವಾಗಿರುತ್ತದೆ
ಶಿವರಾತ್ರಿಯಲ್ಲಿ ಗಮನ ಸೆಳೆದ ಗೊಂಡರ ಡೆಕ್ಕೆ ಕುಣಿತ
ಗೊಂಡ ಸಮುದಾಯದವರು ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ತಮ್ಮ ಪೂರ್ವಜರು ಹಾಕಿಕೊಟ್ಟ ಸಂಪ್ರದಾಯ, ಪದ್ಧತಿಗಳನ್ನು ಇಂದಿಗೂ ಚಾಚೂ ತಪ್ಪದೇ ಮುಂದುವರಿಸಿಕೊಂಡು ಹೋಗುತ್ತಿರುವುದು ವಿಶೇಷ
ಸ್ವಚ್ಛತೆಯ ಜಾಗೃತಿಗಾಗಿ ಅಂಕೋಲಾದಿಂದ ಗೋಕರ್ಣಕ್ಕೆ ಪಹರೆ ಪಾದಯಾತ್ರೆ
ಪ್ರವಾಸಿ ತಾಣದ ಸ್ವಚ್ಛತೆಗಾಗಿ ಕಾರವಾರದಿಂದ ಇಲ್ಲಿಗೆ ಆಗಮಿಸಿ ಜತೆಯಾಗಿರುವುದು ಪ್ರಶಂಸನಾರ್ಯ. ಇಂತಹ ಕಾರ್ಯಕ್ಕೆ ತಮ್ಮ ಸಹಾಯ-ಸಹಕಾರ ನಿರಂತರವಾಗಿದೆ
  • < previous
  • 1
  • ...
  • 457
  • 458
  • 459
  • 460
  • 461
  • 462
  • 463
  • 464
  • 465
  • ...
  • 544
  • next >
Top Stories
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved