ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಭಿವೃದ್ಧಿ ಕೆಲಸಗಳು ಜನರ ಮನಸ್ಸಿನಲ್ಲಿ ಶಾಶ್ವತ
ಕಿರವತ್ತಿ ಹಾಗೂ ಮದನೂರು ಪಂಚಾಯಿತಿಗಳು ಬಯಲು ಸೀಮೆಯಂತೆ ಬರಗಾಲ ಎದುರಿಸುತ್ತಿರುತ್ತವೆ. ಹೀಗಾಗಿ ಹೆಚ್ಚು ಆದ್ಯತೆ ನೀಡಿ ಇಲ್ಲಿ ನೀರಾವರಿ ಯೋಜನೆ ತರಲಾಗಿದೆ
ದೇವರ ಸಮುದ್ರ ಸ್ನಾನ, ಪಲ್ಲಕ್ಕಿ ಉತ್ಸವ ಸಂಪನ್ನ
ಜಾತ್ರೆಗೆ ಬಂದಂತಹ ಭಕ್ತರು ಸಮುದ್ರ ಸ್ನಾನ ಮಾಡಿ ಪಲ್ಲಕ್ಕಿಯಲ್ಲಿನ ದೇವರಿಗೆ ಪೂಜೆ ಸಲ್ಲಿಸುವ ಮೂಲಕ ಶಿವರಾತ್ರಿ ಆಚರಣೆ ಸಂಪನ್ನ
ಮುರ್ಡೇಶ್ವರ ಅಭಿವೃದ್ಧಿಗೆ ಸಿದ್ಧ: ಸಚಿವ ಮಂಕಾಳ ವೈದ್ಯ
ಮುರ್ಡೇಶ್ವರದಂತಹ ಪುಣ್ಯ ಕ್ಷೇತ್ರ ಸಿಕ್ಕಿರುವುದು ನಮ್ಮ ಭಾಗ್ಯ. ಮುರ್ಡೇಶ್ವರ ಇಂದು ಈ ಮಟ್ಟದಲ್ಲಿ ಬೆಳವಣಿಗೆ ಕಾಣಲು ಆರ್.ಎನ್. ಶೆಟ್ಟಿಯವರೇ ಕಾರಣ.
ಶತಾವಧಾನಿ ಆರ್. ಗಣೇಶ- ಸಾಮಗಗೆ ಕೆರೆಮನೆ ಪ್ರಶಸ್ತಿ
ಕೆರೆಮನೆಯ ಶಿವರಾಮ ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಪ್ರಶಸ್ತಿ ಈ ಬಾರಿ ಬೆಂಗಳೂರಿನ ಖ್ಯಾತ ವಿದ್ವಾಂಸ ಶತಾವಧಾನಿ ಡಾ. ಆರ್. ಗಣೇಶ ಅವರಿಗೆ ಲಭಿಸಿದರೆ, ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿಯು ಹಿರಿಯ ಯಕ್ಷಗಾನ ಕಲಾವಿದ ಎಂ.ಎಲ್. ಸಾಮಗ ಮಲ್ಪೆ ಅವರಿಗೆ ದೊರಕಿದೆ.
ಸಮುದ್ರದಲ್ಲಿ ಈಜಿ ಕೃತಕ ಬಂಡೆ ಸ್ಥಾಪನೆಗೆ ಸಚಿವ ಮಂಕಾಳ ವೈದ್ಯ ಚಾಲನೆ
ಭಟ್ಕಳ ತಾಲೂಕಿನ ಬೆಳಕೆಯಲ್ಲಿ ಶನಿವಾರ ಸಮದ್ರದಲ್ಲಿ ಕೃತಕ ಬಂಡೆ ಸ್ಥಾಪಿಸುವ ಕಾರ್ಯಕ್ರಮಕ್ಕೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಂಕಾಳ ವೈದ್ಯ ಚಾಲನೆ ನೀಡಿದರು.
ಹೊಸಾಕುಳಿ ಸ್ವರ್ಣಗ್ರಾಮ: ಶ್ರೀರಾಘವೇಶ್ವರ ಶ್ರೀ
ಜೀವನದಲ್ಲಿ ಎರಡು ದಾರಿ ಇರುವಂತಹದ್ದು ಒಂದು ಶಿವ, ಇನ್ನೊಂದು ಅಶಿವ. ಶಿವ ಮತ್ತು ಶಿವಪಥ ಎಂದರೆ ಮಂಗಳ, ಶುಭ, ಕಲ್ಯಾಣ, ಒಳಿತು ಎಂದರ್ಥ. ಅಂತಹ ಶಿವಪಥದಲ್ಲಿ ಎಲ್ಲರು ಸಾಗಬೇಕು.
₹ 1.94 ಕೋಟಿ ಅವ್ಯವಹಾರ: ಅಂಕೋಲಾಕ್ಕೆ ನಾಳೆ ಸಿಐಡಿ ಅಧಿಕಾರಿಗಳ ತಂಡ
ಕೆನರಾ (ಸಿಂಡಿಕೇಟ್) ಬ್ಯಾಂಕಿನಲ್ಲಿ ಮ್ಯಾನೇಜರ್ ಆಗಿದ್ದ ವೆಂಕಟೇಶ ಮಜ್ಜಿಗುಡ್ಡಾ ಅವರಿಂದ ನಡೆದ ಕೋಟ್ಯಂತರ ರೂಪಾಯಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖೆ ನಡೆಸಲು ಸಿಐಡಿ ಅಧಿಕಾರಿಗಳ ತಂಡ ಮುಂದಾಗಿದೆ.
ಮಾರಿಕಾಂಬಾ ಜಾತ್ರೆ ರಥ ನಿರ್ಮಾಣಕ್ಕೆ ತಾರೆ ಜಾತಿ ಮರ ಕಡಿತ
ಶಿರಸಿ ಮಾರಿಕಾಂಬಾ ಜಾತ್ರೆಯ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ರಥೋತ್ಸವದ ರಥ ನಿರ್ಮಾಣಕ್ಕಾಗಿ ಅಗತ್ಯ ತಾರೆ ಜಾತಿಯ ಮರ ಪೂಜಿಸಿ, ಕಡಿಯುವ ಪರಂಪರಾಗತ ಆಚರಣೆ ನಾಲ್ಕನೇ ಹೊರಬೀಡಿನ ದಿನವಾದ ಶುಕ್ರವಾರ ಬೆಳಗ್ಗೆ ನಡೆಯಿತು.
ಊಟ ಕಡಿಮೆಯಾದರೂ ವಿದ್ಯೆ ಕೊರತೆ ಆಗದಿರಲಿ: ಶಾಸಕ ಹೆಬ್ಬಾರ್
೨೧ನೇ ಶತಮಾನ ಯೋಗ್ಯತೆ ಹಾಗೂ ಸಾಮರ್ಥ್ಯದಿಂದ ಬದುಕುವುದಾಗಿದೆ. ಈ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬರು ವಿದ್ಯೆ ಕಲಿಯುವುದು ಅತ್ಯವಶ್ಯ.
ಮಾರಿ ಜಾತ್ರೆಯ ನಾಲ್ಕನೇಯ ಹೊರಬೀಡು ಸಂಪನ್ನ
ನಾಡಿನ ಪ್ರಸಿದ್ಧ ಶಿರಸಿ ಶ್ರೀಮಾರಿಕಾಂಬಾ ದೇವಿಯ ಜಾತ್ರೆಯ ಪೂರ್ವದ ಸಾಂಪ್ರದಾಯಿಕ ವಿಧಿ-ವಿಧಾನಗಳಲ್ಲಿ ಪ್ರಮುಖವಾದ ಹೊರಬೀಡಿನ ಆಚರಣೆಗಳಲ್ಲಿ ಶುಕ್ರವಾರ ರಾತ್ರಿ ನಾಲ್ಕನೇಯ ಹೊರಬೀಡಿನ ಆಚರಣೆಯನ್ನು ಉತ್ತರ ದಿಕ್ಕಿನ ಗಾಳಿಮಾಸ್ತಿ ದೇವಸ್ಥಾನದಲ್ಲಿ ನೆರವೇರಿಸಲಾಯಿತು.
< previous
1
...
458
459
460
461
462
463
464
465
466
...
544
next >
Top Stories
ನಟ ದರ್ಶನ್ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್ ಔಟ್: ಲ್ಯಾರಿ ಈಗ ನಂ.1