ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಲ್‌ಇಡಿ ಬೀದಿದೀಪ ಅಳವಡಿಕೆ, ಅಧಿಕಾರಿಗಳ ಮೇಲ್ವಿಚಾರಣೆ ಅಗತ್ಯ
ಗಿಂಡಿ ದೇವಸ್ಥಾನದ ಎದುರಿನ ರಸ್ತೆಯಲ್ಲಿ ಹೊಸ ಎಲ್‌ಇಡಿ ಬೀದಿದೀಪ ಅಳವಡಿಸಲಾಗಿದ್ದು, ಮೂರು ಬಲ್ಬ್ ಬದಲಿಸಿದೇ ಹಳೆಯ ಸೋಡಿಯಂ ಬಲ್ಬ್ ಹಾಗೆ ಬಿಡಲಾಗಿದೆ.
ಮಾಜಿ ಶಾಸಕ ವಿ.ಎಸ್. ಪಾಟೀಲ ಕಾರು ಅಪಘಾತ: ಅಪಾಯದಿಂದ ಪಾರು
ಮಾಜಿ ಶಾಸಕ ವಿ.ಎಸ್. ಪಾಟೀಲ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ತಾಲೂಕಿನ ಹಾರವಳ್ಳಿ ಬಳಿ ಶುಕ್ರವಾರ ನಡೆದಿದೆ.
ಗೋಕರ್ಣದಲ್ಲಿ ಭಕ್ತಸಾಗರ
ಮಹಾಬಲೇಶ್ವರ ಮಂದಿರದಲ್ಲಿ ಮಹಾಶಿವರಾತ್ರಿಯ ಶಿವಯೋಗ ಮಹಾಪರ್ವ ದಿನವಾದ ಶುಕ್ರವಾರ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಆತ್ಮಲಿಂಗದ ದರ್ಶನ ಪಡೆದರು. ಎಲ್ಲೆಡೆ ಶಿವಧ್ಯಾನ, ಶಿವ ಸ್ತುತಿ ಕೇಳಿಬಂತು.
ಯಾಣದಲ್ಲಿ ದೇಶದ ಮೊದಲ ಭಾರತ್ ಏರ್ ಫೈ ೭ ನೆಟ್‌ವರ್ಕ್ ಸೇವೆ ಆರಂಭ
ದೇಶದ ಮೊದಲ ಭಾರತ್ ಏರ್ ಫೈ ೭ ನೆಟ್‌ವರ್ಕ್ ಸೇವೆಯನ್ನು ಯಾಣದಲ್ಲಿ ಸಂಸದ ಅನಂತಕುಮಾರ ಹೆಗಡೆ ಶುಕ್ರವಾರ ಲೋಕಾರ್ಪಣೆಗೊಳಿಸಿದರು.
ಶಿವನ ಕ್ಷೇತ್ರಗಳಲ್ಲಿ ಭಕ್ತರ ಸ್ಮರಣೆ
ಯಾಣ, ಗೋಕರ್ಣ, ಮುರ್ಡೇಶ್ವರ, ಸಹಸ್ರಲಿಂಗ ಒಳಗೊಂಡು ವಿವಿಧ ಶಿವನ ಸನ್ನಿಧಾನಕ್ಕೆ ಶಿವರಾತ್ರಿ ಹಿನ್ನೆಲೆಯಲ್ಲಿ ಶುಕ್ರವಾರ ಸಹಸ್ರ ಸಹಸ್ರ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ ನಡೆಯಿತು.
ಕಡಲ ಒಡಲು ಸೇರುತ್ತಿದೆ ನಿತ್ಯ ಟನ್ ಪ್ಲಾಸ್ಟಿಕ್ ತ್ಯಾಜ್ಯ
ಸಮುದ್ರರಾಜನಿಗೆ ವಂದಿಸುವ ಸಾಗರ ಆರತಿ ಕಾರ್ಯಕ್ರಮ ನಿರಂತರ ನಡೆಯುತ್ತಿರಬೇಕು. ಈ ಮೂಲಕ ಪೂಜನೀಯ ಭಾವನೆಯೊಂದಿಗೆ ಕಡಲ ಒಡಲನ್ನು ಸ್ವಚ್ಛ-ಸುಂದರವಾಗಿ ಇಟ್ಟುಕೊಳ್ಳಬೇಕು.
ಶರಾಬಿ ನದಿ ಸ್ವಚ್ಛತೆಗೆ ಕ್ರಮಕೈಗೊಳ್ಳಿ
ಶರಾಬಿ ನದಿ ರಕ್ಷಿಸಿ, ಅದರ ನೈರ್ಮಲ್ಯ ಕಾಪಾಡಿಕೊಳ್ಳಬೇಕೆಂದು ಶರಾಬಿ ನದಿ ರಕ್ಷಿಸಿ ಹೋರಾಟ ಸಮಿತಿಯ ನಿಯೋಗ ಸಹಾಯಕ ಆಯುಕ್ತರನ್ನು ಭೇಟಿಯಾಗಿ ನದಿ ರಕ್ಷಿಸುವಲ್ಲಿ ಗಮನ ಹರಿಸಬೇಕು ಎಂದು ಒತ್ತಾಯಿಸಿತು.
ಭಟ್ಕಳದಾದ್ಯಂತ ಸಂಭ್ರಮದ ಮಹಾಶಿವರಾತ್ರಿ ಆಚರಣೆ
ಮುರ್ಡೇಶ್ವರ ದೇವಸ್ಥಾನಕ್ಕೆ ಬೆಳಗಿನ ಜಾವ ೩ ಗಂಟೆಯಿಂದಲೇ ಭಕ್ತರು ಆಗಮಿಸಲು ಆರಂಭಿಸಿದ್ದು ಕಿಮೀ ಉದ್ದದ ಸಾಲು ಕಂಡು ಬಂತು. ದೇವಸ್ಥಾನದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಸಂಪೂರ್ಣ ವ್ಯವಸ್ಥೆಯನ್ನು ಆಡಳಿತ ಮಂಡಳಿ ಮಾಡಿದ್ದು ಯಾವುದೇ ಗೊಂದಲಗಳಿಗೆ ಅವಕಾಶವಾಗಲಿಲ್ಲ.
ಪರೀಕ್ಷಾ ಭಯ ಹೋಗಲಾಡಿಸಲು ಪ್ರೇರಣಾ ತರಬೇತಿ: ಬಿಇಒ ಹೆಗಡೆ
ವಿದ್ಯಾರ್ಥಿಗಳಲ್ಲಿ ಹುದುಗಿರುವ ಪರೀಕ್ಷಾ ಭಯ ಹೋಗಲಾಡಿಸುವ ಹಾಗೂ ಪರೀಕ್ಷೆ ಎದುರಿಸಲು ಅಗತ್ಯವಿರುವ ಎಲ್ಲ ರೀತಿಯ ಶೈಕ್ಷಣಿಕ ತರಬೇತಿ ನೀಡುವ ಉದ್ದೇಶದಿಂದ ತಾಲೂಕು ಮಟ್ಟದ ಪ್ರೇರಣಾ ತರಗತಿಯನ್ನು ಶೈಕ್ಷಣಿಕ ವರ್ಷದ ಪ್ರಾರಂಭದಿಂದಲೂ ಈವರೆಗೆ ನಡೆಸಿಕೊಂಡು ಬರಲಾಗಿದೆ.
ಕಾನೂನು ಬಲವಿದ್ದರೂ ಮಹಿಳೆಯರಿಗಿಲ್ಲ ರಕ್ಷಣೆ: ಅನ್ನಪೂರ್ಣಾ ಭಟ್ಟ
ಮಹಿಳೆಯರಿಗೆ ಸ್ವಾತಂತ್ರ‍್ಯ ಹಾಗೂ ರಕ್ಷಣೆ ಕುರಿತು ಸಾಕಷ್ಟು ಕಾಯ್ದೆ-ಕಾನೂನುಗಳಿದ್ದರೂ ಮಹಿಳೆಯರಿಗೆ ರಕ್ಷಣೆ ಇಲ್ಲದ ಕಾರಣ ನಮ್ಮನ್ನು ನಾವೇ ರಕ್ಷಣೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಇದೆ.
< previous
1
...
459
460
461
462
463
464
465
466
467
...
544
next >
Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್ ಔಟ್: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ