ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾರಿಕಾಂಬಾ ಜಾತ್ರೆಗೆ ನೀರಿನ ಕೊರತೆ ಆಗದಿರಲಿ
ಮಾರಿಕಾಂಬಾ ಜಾತ್ರೆಗೆ ನೀರಿನ ಕೊರತೆಯಾಗದಂತೆ ಕೊಳವೆ ಬಾವಿ ದುರಸ್ತಿ ಮಾಡಿಸಿಟ್ಟುಕೊಳ್ಳಬೇಕು. ಕೆಂಗ್ರೆ, ಮಾರಿಗದ್ದೆ ಜಲಮೂಲ ಬತ್ತಿದ ನಂತರ ಕೊಳವೆಬಾವಿ ಬಳಸಿಕೊಳ್ಳಬೇಕು.
ಹೆಣ್ಣು ಭ್ರೂಣ ಹತ್ಯೆಯಿಂದ ಲಿಂಗಾನುಪಾತದಲ್ಲಿ ವ್ಯತ್ಯಾಸ
ಭಾರತ ಆರ್ಥಿಕವಾಗಿ ಅಭಿವೃದ್ಧಿ ಪಥದಲ್ಲಿ ಇದ್ದರು ಸ್ತ್ರೀಯರ ಕುರಿತಾದ ಪೂರ್ವಗ್ರಹ ಪೀಡಿತ ಸಾಮಾಜಿಕ ಆಚರಣೆಗಳಿಂದ ಹಿಂದೆ ಉಳಿದಿದೆ.
ಗ್ರಾಮಸ್ಥರ ದೇಣಿಗೆಯಿಂದ ನಿರ್ಮಿತ ತೆಂಗಿನಗೇರಿ ಶಾಲೆಯ ಉದ್ಘಾಟನೆ
ಯಾವುದೇ ಬಗೆಯ ಮೂಲಭೂತ ಸೌಕರ್ಯಗಳೇ ಇರದ ಪ್ರದೇಶದಲ್ಲಿ ಕೇವಲ ಗ್ರಾಮಸ್ಥರ ಒತ್ತಾಸೆಯಿಂದಾಗಿಯೇ ಶಿಕ್ಷಣ ಪ್ರೇಮ ಸಾಕಾರಗೊಂಡು ಅಕ್ಷರಕ್ರಾಂತಿ ಅನಾವರಣಗೊಂಡಿದೆ.
ಮಹಿಳೆ ಸರ್ವಾಂಗೀಣ ಅಭಿವೃದ್ಧಿಯ ಕೇಂದ್ರ ಬಿಂದು: ಶಾಸಕ ದೇಶಪಾಂಡೆ
ಒಂದು ಕಾಲದಲ್ಲಿ ಕೇವಲ ಕುಟುಂಬಕ್ಕೆ ಸೀಮಿತವಾಗಿದ್ದ ಮಹಿಳೆ ಇಂದು ಎಲ್ಲ ರಂಗದಲ್ಲೂ ಸಮರ್ಪಣಾ ಮನೋಭಾವದಿಂದ ಆಸಕ್ತಿ, ಕಾಳಜಿಯಿಂದ ಸೇವೆ ಸಲ್ಲಿಸಿ ವಿಶೇಷ ಛಾಪು ಮೂಡಿಸಿದ್ದಾರೆ.
ತೆಂಗಿನಗುಂಡಿ: ಸಾವರ್ಕರ ಫಲಕ, ಹನುಮಧ್ವಜ ತೆರವು
ಮಾ. 5ರಂದು ಸಂಸದ ಅನಂತಕುಮಾರ ಹೆಗಡೆ ನೇತೃತ್ವದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಕಿದ್ದ ವೀರ ಸಾರ್ವಕರ ನಾಮಫಲಕ ಹಾಗೂ ಹನುಮ ಧ್ವಜವನ್ನು ಬುಧವಾರ ಮಧ್ಯರಾತ್ರಿ ಹೆಬಳೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಬಿಗಿ ಪೊಲೀಸ್ ಬಂದೋಬಸ್ತಿನೊಂದಿಗೆ ತೆರವುಗೊಳಿಸಿದ್ದಾರೆ.
ಬಾಂಬ್ ಸ್ಫೋಟದಲ್ಲಿ ಬಿಜೆಪಿ ಕೈವಾಡ ಸಾಬೀತುಪಡಿಸಲು ವೈದ್ಯಗೆ ಸವಾಲು
ಸಚಿವರು ಬೆಂಗಳೂರಿನ ರಾಮೇಶ್ವರ ಕೆಫೆ ಬಾಂಬ್ ಸ್ಫೋಟ್, ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವ ಬಗ್ಗೆ ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲೆ ಆರೋಪ ಮಾಡಿದ್ದಾರೆ.
ಎಸ್ಟಿಗೆ ಕುಣಬಿ ಸಮುದಾಯ ಸೇರಿದಲು ಸಂಸದರು ಪ್ರಯತ್ನಿಸಲಿ: ಶಾಸಕ ದೇಶಪಾಂಡೆ
ಕುಣಬಿ ಸಮುದಾಯವನ್ನು ಎಸ್‌ಟಿಗೆ ಸೇರಿಸುವ ಪ್ರಕ್ರಿಯೆ ರಾಜ್ಯ ಸರ್ಕಾರದಿಂದ ಮುಗಿದಿದೆ. ಈಗ ಕೇಂದ್ರ ಸರ್ಕಾರದ ಅಂಗಳದಲ್ಲಿದೆ. ಸಂಸದರು ಆ ಬಗ್ಗೆ ಪ್ರಯತ್ನ ಮಾಡಬಹುದು.
ಮುರ್ಡೇಶ್ವರ: ಇಂದು ಮಹಾಶಿವರಾತ್ರಿ ಜಾಗರಣೆ ಉತ್ಸವ
ಮಾ. 8ರ ಸಂಜೆ ಹಮ್ಮಿಕೊಂಡ ಮಹಾಶಿವರಾತ್ರಿ ಜಾಗರಣೆ ಉತ್ಸವ ಅದ್ಧೂರಿಯಾಗಿ ನಡೆಸಲು ನಿರ್ಧರಿಸಿದ್ದು, ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರೂ ಸೇರಿದಂತೆ ಅನೇಕ ಖ್ಯಾತ ಕಲಾವಿದರು ಭಾಗವಹಿಸುತ್ತಿದ್ದಾರೆ.
ಶಿವಸ್ಮರಣೆಗೆ ಸಜ್ಜಾದ ಶೈವ ಕ್ಷೇತ್ರಗಳು
ಶಿವರಾತ್ರಿಯ ಹಿನ್ನೆಲೆಯಲ್ಲಿ ಶಿವಪೂಜೆಗೆ ಉತ್ತರ ಕನ್ನಡ ಜಿಲ್ಲೆಯ ಶೈವ ಕ್ಷೇತ್ರಗಳು ಅಣಿಯಾಗಿವೆ. ಗೋಕರ್ಣ ಹಾಗೂ ಮುರ್ಡೇಶ್ವರಗಳಿಗೆ ಶುಕ್ರವಾರ ಭಕ್ತರ ಮಹಾಪೂರವೇ ಹರಿದುಬರುವ ನಿರೀಕ್ಷೆ ಇದೆ.
ಕಾಂಗ್ರೆಸ್ಸಿಗೆ ಸಮಾನತೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಕಾಗೇರಿ
ಬಹುಸಂಖ್ಯಾತರ ಭಾವನೆಗಳಿಗೆ ಧಕ್ಕೆ ತಂದು, ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಸಮಾನತೆಯ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ.
< previous
1
...
460
461
462
463
464
465
466
467
468
...
544
next >
Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್ ಔಟ್: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ