ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶ್ರೀರಾಮನ ದರ್ಶನಕ್ಕೆ ಹೊರಟ ೨ನೇ ತಂಡ
೨೭ ಜನ ರಾಮಭಕ್ತರ ೨ನೇ ತಂಡ ಅಯೋಧ್ಯೆಯ ಶ್ರೀ ರಾಮಲಲ್ಲಾ ದರ್ಶನಕ್ಕೆ ಬುಧವಾರ ಕಾರವಾರದಿಂದ ಹೊರಟಿದ್ದು, ಬಿಜೆಪಿ ಅಡಿಯಲ್ಲಿ ಈ ಅಧ್ಯಾತ್ಮ ಯಾತ್ರೆ ಆಯೋಜಿಸಲಾಗಿದೆ.
ಬನವಾಸಿಯ ಐತಿಹಾಸಿಕ ಚಿತ್ರಣಕ್ಕೆ ಕದಂಬೋತ್ಸವ ಸುವರ್ಣದ ಚೌಕಟ್ಟು
ವಯೂರವರ್ಮ ಆಳ್ವಿಕೆ ನಡೆಸಿದ ಕನ್ನಡದ ನೆಲದಲ್ಲಿ ಉತ್ಸವ ಆಚರಿಸುತ್ತಿದ್ದೇವೆ. ಕನ್ನಡದ ನೆಲ ಬೇರೆಯವರಿಗೆ ಆಕರ್ಷಣೀಯ ನೆಲವಾಗಿದೆ. ಕದಂಬ ರಾಜ್ಯವನ್ನು ಕಟ್ಟಿದ ಪ್ರತಿಯೊಬ್ಬ ಮಹನೀಯರನ್ನು ನೆನೆಯಬೇಕು.
ಅಂಕೋಲಾದಲ್ಲಿ ಬೀಡುಬಿಟ್ಟ ಎನ್‌ಐಎ
ಭಯೋತ್ಪಾದಕ ಸಂಘಟನೆ ಕುರಿತಾದ ಮಾಹಿತಿ ಕಲೆ ಹಾಕಿ ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳ 6 ಜನರ ತಂಡ ತಾಲೂಕಿನಲ್ಲಿ ಕಳೆದೆರಡು ದಿನದಿಂದ ಬೀಡು ಬಿಟ್ಟಿದ್ದು ಉಗ್ರ ಸಂಘಟನೆಯೊಂದಿಗೆ ಲಿಂಕ್ ಇರುವ ವ್ಯಕ್ತಿಗಳ ಶೋಧಕಾರ್ಯ ನಡೆಸಲಾಗಿದೆ.
ಶಿವರಾತ್ರಿ ಉತ್ಸವಕ್ಕೆ ಬೆಡಸಗಾಂವರಾಮಲಿಂಗೇಶ್ವರ ದೇವಾಲಯ ಸಜ್ಜು
ರಮಣೀಯ ವಾತಾವರಣದ ನಡುವೆ ಕುಳಿತಿರುವ ಸಾವಿರಾರು ವರ್ಷ ಇತಿಹಾಸವುಳ್ಳ ಬೆಡಸಗಾಂವ ಶ್ರೀ ರಾಮಲಿಂಗೇಶ್ವರ ದೇವಾಲಯವೀಗ ಮಹಾ ಶಿವರಾತ್ರಿ ಉತ್ಸವಕ್ಕೆ ಸಿದ್ಧಗೊಂಡಿದೆ.
ಜೀವನ ಜ್ಞಾನ-ಬುದ್ಧಿವಂತಿಕೆಯ ಸಮನ್ವಯವಾಗಲಿ
ವಿದ್ಯಾಭ್ಯಾಸದಲ್ಲಿ ಪಡೆದ ಜ್ಞಾನವೊಂದೇ ಜೀವನದ ಯಶಸ್ವಿಗೆ ಸಾಕಾಗುವುದಿಲ್ಲ. ಪಡೆದ ಜ್ಞಾನವನ್ನು ಸಮರ್ಪಕವಾಗಿ ಉಪಯೋಗಿಸಲು ಸಕಾಲಿಕ ಬುದ್ಧಿವಂತಿಕೆಯ ಅವಶ್ಯಕತೆ ಇರುತ್ತದೆ.
ಏಕಾಂಗಿಯಾಗಿ ತೆಗೆದ ಬಾವಿಯಲ್ಲಿ ಗಂಗೆ ತಂದ ಗೌರಿ
ಕಳೆದ ೩೬ ದಿನಗಳಿಂದ ಅಂಗನವಾಡಿ ಆವರಣದಲ್ಲಿ ಏಕಾಂಗಿಯಾಗಿ ಬಾವಿ ತೋಡುತ್ತಿದ್ದ ಇಲ್ಲಿನ ಗಣೇಶ ನಗರದ ಮಹಿಳೆ ಗೌರಿ ನಾಯ್ಕ ನೀರು ತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಕಷ್ಟು ಅಡೆತಡೆ ಧಿಕ್ಕರಿಸಿ, ಗಂಗೆಯನ್ನು ಹೊರತರುವಲ್ಲಿ ಮತ್ತೊಂದು ಸಾಹಸ ಮಾಡಿದ್ದಾರೆ.
ಮಂಗನ ಕಾಯಿಲೆ ತಡೆಗೆ ಔಷಧಿ: ಸಿಎಂ
ಮಂಗನ ಕಾಯಿಲೆಯಿಂದ ಉತ್ತರಕನ್ನಡ ಜಿಲ್ಲೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಅವರಿಗೆ ಪರಿಹಾರ ನೀಡಲಾಗುತ್ತದೆ. ಅಲ್ಲದೇ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತೇವೆ.
ಜಾಗೃತಿ ಕೊರತೆಯಿಂದ ಬೆಳೆಯದ ಕನ್ನಡ: ಸಖಾರಾಮ ಫೊಂಡೆ
ಮನೆ ಭಾಷೆಗೆ ನೀಡುವಷ್ಟೇ ಮಹತ್ವವನ್ನು ಕನ್ನಡಕ್ಕೂ ನೀಡಬೇಕು. ಹಲವು ವರ್ಷಗಳಿಂದ ಜನಜಾಗೃತಿಯ ಕೊರತೆಯಿಂದ ತಾಲೂಕಿನ ಮೂಲೆ-ಮೂಲೆಯಲ್ಲೂ ಕನ್ನಡ ಭಾಷೆ ಬೆಳವಣಿಗೆಯಾಗದೇ ಉಳಿದುಕೊಂಡಿದೆ.
ಆಂತರಿಕ ಪ್ರಜಾಪ್ರಭುತ್ವ ಹುಟ್ಟು ಹಾಕಿದ ಬಿಜೆಪಿ
ಆಂತರಿಕ ಪ್ರಜಾಪ್ರಭುತ್ವ ಗಟ್ಟಿಯಾಗಿ ಹುಟ್ಟು ಹಾಕಿದ್ದು ಬಿಜೆಪಿ. ಪಕ್ಷದೊಳಗೆ ಸಹಮತದ ಮೂಲಕ ಚುನಾವಣೆ ನಡೆಸಿ ಪದಾಧಿಕಾರಿ ಆಯ್ಕೆ ಮಾಡಿ ನಿಜವಾದ ಪ್ರಜಾಪ್ರಭುತ್ವ ಸಾರುತ್ತಿದೆ.
ನಿಷ್ಠೆಯಿಂದ ಕಾರ್ಯನಿರ್ವಹಿಸಿ ಪಕ್ಷ ಬಲಪಡಿಸಿ: ರೂಪಾಲಿ ನಾಯ್ಕ
ಹಿಂದೆ ಕಾರವಾರದಲ್ಲಿ ಸಂಘಟನೆ ಕಷ್ಟವಾಗಿತ್ತು. ಸಭೆಗಳಿಗೆ ಬೆರಳೆಣಿಕೆಯಷ್ಟು ಜನರು ಇರುತ್ತಿದ್ದರು. ಕ್ರಮೇಣ ಸಂಘಟನೆ ಬೆಳೆಯುತ್ತ ಇಂದು ಬೃಹತ್ತಾಗಿ ಬೆಳೆದಿದೆ. ಜಗತ್ತಿನಲ್ಲಿ ಅತ್ಯಂತ ದೊಡ್ಡಪಕ್ಷವಾಗಿ ಬಿಜೆಪಿ ಬೆಳೆದಿದೆ.
< previous
1
...
461
462
463
464
465
466
467
468
469
...
544
next >
Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್ ಔಟ್: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ