ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿ ವಿರುದ್ಧ ವಾಗ್ದಾಳಿ, ಸರ್ಕಾರದ ಸಮರ್ಥನೆ
ಸರ್ಕಾರದ ಗ್ಯಾರಂಟಿ ಯೋಜನೆ, ಬಿಜೆಪಿ ವಿರುದ್ಧ ವಾಗ್ದಾಳಿ, ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಹರಿಹಾಯುತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಲಿರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬನವಾಸಿ ಕದಂಬೋತ್ಸವ ಉದ್ಘಾಟನಾ ಭಾಷಣವನ್ನು ಮಾಡಿದರು.
ಹೆಚ್ಚುವರಿ ಇಬ್ಬರು ಉಪ ಲೋಕಾಯುಕ್ತರು ಅಗತ್ಯ
ಪ್ರಸ್ತುತ ರಾಜ್ಯದಲ್ಲಿ ಈಗ ಖಾಲಿ ಇರುವ ಉಪ ಲೋಕಾಯುಕ್ತ ಎರಡು ಹುದ್ದೆಯ ಜತೆಗೆ ಹೊಸದಾಗಿ ಮತ್ತಿಬ್ಬರು ಉಪ ಲೋಕಾಯುಕ್ತರನ್ನು ಸರ್ಕಾರ ನೇಮಿಸಿದರೆ ಇನ್ನಷ್ಟು ವೇಗವಾಗಿ ಪ್ರಕರಣಗಳನ್ನು ವಿಲೇವಾರಿ ಮಾಡಬಹುದು.
ಕೆಫೆ ಬಾಂಬ್ ಕೇಸ್‌ನಲ್ಲಿ 5 ಮಂದಿ ಅರೆಸ್ಟ್: ಸಿಎಂ
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಈವರೆಗೆ ಐವರ ಬಂಧನವಾಗಿದೆ ಎಂಬ ಮಾಹಿತಿ ಇದೆ. ಆದರೆ, ಯಾರನ್ನು ಬಂಧಿಸಲಾಗಿದೆ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕದಂಬೋತ್ಸವ: ಸ್ತಬ್ಧಚಿತ್ರ ಮೆರವಣಿಗೆಗೆ ಕಲಾ ತಂಡಗಳ ಮೆರಗು
ಕನ್ನಡದ ಪ್ರಥಮ ರಾಜಧಾನಿ ಬನವಾಸಿಯ ವೈಭವ ಪರಿಚಯಿಸುವ ಕದಂಬೋತ್ಸವ ಸ್ತಬ್ಧಚಿತ್ರ ಮೆರವಣಿಗೆಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಚಾಲನೆ ನೀಡಿದರು. ಆನಂತರ ಬನವಾಸಿಯ ಕದಂಬ ಲಾಂಛನವನ್ನು ಅನಾವರಣಗೊಳಿಸಿದರು.
ಲಿಂಗದಬೈಲ್ ಸಿದ್ದಿ ಹೋಂ ಸ್ಟೇ ಉದ್ಘಾಟನೆ
ಅರಣ್ಯ ಪ್ರದೇಶಗಳಲ್ಲಿ ಸತತ ವಾಸ್ತವ್ಯ ಮಾಡುವ ಸಿದ್ದಿ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ಸೇರಿಸುವ ನಿಟ್ಟಿನಲ್ಲಿ ಸರ್ಕಾರದ ಆರ್ಥಿಕ ನೆರವಿನಲ್ಲಿ ಉದ್ಯೋಗ ಸೃಷ್ಟಿಸಿ, ಅವರ ಬದುಕಿಗೆ ಆಶಾಕಿರಣದಂತೆ ಹೋಂ ಸ್ಟೇ ನಿರ್ಮಿಸಿರುವುದು ಮಹತ್ವದ್ದಾಗಿದೆ.
ಧರ್ಮ-ಜಾತಿ ಹೆಸರಿನಲ್ಲಿ ವಿಷಬೀಜ ಬಿತ್ತುವವರ ಬಗ್ಗೆ ಎಚ್ಚರ ಇರಲಿ: ಸಿಎಂ
ಪಟ್ಟಬದ್ರ ಹಿತಾಸಕ್ತರು ಸಮಾಜದಲ್ಲಿ ದ್ವೇಷ ಹುಟ್ಟು ಹಾಕುವ, ಧರ್ಮ, ಜಾತಿ ಹೆಸರಿನಲ್ಲಿ ವಿಷ ಬೀಜ ಬಿತ್ತುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು.
ತೆರಿಗೆ ಕಟ್ಟುವವರು ಹಿಂದೂಗಳು, ಮಜಾ ಉಡಾಯಿಸುವವರು ಅನ್ಯರು: ಅನಂತಕುಮಾರ ಹೆಗಡೆ
ರಾಜ್ಯದಲ್ಲಿ ಪ್ರಾಮಾಣಿಕ ರೀತಿಯಲ್ಲಿ ಹಿಂದೂಗಳು ಶೇ. 99.99ರಷ್ಟು ತೆರಿಗೆಯನ್ನು ಸರ್ಕಾರಕ್ಕೆ ಭರಣ ಮಾಡುತ್ತಾರೆ. ಆದರೆ ಈ ತೆರಿಗೆ ಹಣದಿಂದ ಮಜಾ ಉಡಾಯಿಸುವವರು ಬೇರೆಯವರು.
ಗೋಕರ್ಣದಲ್ಲಿ 9 ಜನ ಆಗಂತುಕರು ವಶ
ಮುಖ್ಯ ಕಡಲತೀರದ ಬಳಿ ಬೋಟ್‍ನಲ್ಲಿ ಬರುತ್ತಿದ್ದ ಒಟ್ಟು 9 ಜನ ಆಗುಂತಕರನ್ನು ಕರಾವಳಿ ಕಾವಲು ಪೊಲೀಸ್ ಪಡೆ ವಶಕ್ಕೆ ಪಡೆದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಬನವಾಸಿ ಕದಂಬೋತ್ಸವಕ್ಕೆ ಕ್ಷಣಗಣನೆ: ಇಂದು ಸಿಎಂ ಚಾಲನೆ
ಕನ್ನಡದ ಮೊದಲ ರಾಜಧಾನಿ ಬನವಾಸಿಯಲ್ಲಿ ಮಾ. ೫ ಮತ್ತು ೬ರಂದು ನಡೆಯಲಿರುವ ಕದಂಬೋತ್ಸವಕ್ಕೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಬನವಾಸಿಯ ಸುತ್ತಮುತ್ತಲಿನ ಗ್ರಾಮಗಳು ತಳಿರು-ತೋರಣಗಳಿಂದ ಶೃಂಗಾರಗೊಂಡಿವೆ.
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪೂರ್ವಯೋಚಿತ ಕೃತ್ಯ: ಪ್ರಮೋದ ಮುತಾಲಿಕ್
ಬೆಂಗಳೂರಿನ ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪೂರ್ವಯೋಚಿತ ಕೃತ್ಯವಾಗಿದೆ. ತನಿಖೆಯಲ್ಲಿ ವಿರೋಧ ಪಕ್ಷ, ಆಡಳಿತ ಪಕ್ಷ ಎರಡೂ ರಾಜಕಾರಣ ಮಾಡಬಾರದು. ಅವರ ಹೇಳಿಕೆಯಿಂದ ತನಿಖೆ ದಾರಿ ತಪ್ಪುತ್ತದೆ.
< previous
1
...
462
463
464
465
466
467
468
469
470
...
544
next >
Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್ ಔಟ್: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ