• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕದಂಬೋತ್ಸವದಲ್ಲಿ ಪ್ರತಿಭೆ ಅನಾವರಣಕ್ಕೆ ಅವಕಾಶ
ನನ್ನ ಮಾತೃಭಾಷೆ ಕನ್ನಡ. ಆದರೆ ಹುಟ್ಟಿ ಬೆಳೆದು ಓದಿರುವುದು ಹೊರ ರಾಜ್ಯದಲ್ಲಿ.ಈಗ ಕನ್ನಡದ ನೆಲದಲ್ಲಿ ಸೇವೆ ಮಾಡಲು ಅವಕಾಶ ಲಭಿಸಿರುವುದು ನನ್ನ ಪುಣ್ಯ. ಅಲ್ಲದೇ ಕದಂಬೋತ್ಸವ ಆಚರಣೆಯಲ್ಲಿ ಪಾಲ್ಗೊಂಡಿರುವುದು ಅತ್ಯಂತ ಸಂತೋಷ ತಂದಿದೆ
ಮೊಬೈಲ್‌ ವ್ಯಾಮೋಹದಿಂದ ಪುಸ್ತಕ ಓದುವ ಹವ್ಯಾಸ ಕಣ್ಮರೆ
ನಾವು ಓದುವ ಹವ್ಯಾಸದಿಂದ ದೂರವಾಗುತ್ತಿದೆ.ಭಗವದ್ಗೀತೆ ಪಠಣ ಮಾಡುವುದರಿಂದ ಉದ್ದೇಶ ಬೆಳೆಸಿಕೊಳ್ಳುವುದರ ಜತೆ ಬದುಕು ಬದಲಾಗುತ್ತದೆ
ಗುರುವಿನ ಮಾರ್ಗದರ್ಶನದಿಂದ ಸಾಧನೆ ಸಾಧ್ಯ
ಬಂಜಾರ ಸಮುದಾಯದ ಜನರಿಗೆ ಆದರ್ಶಪ್ರಾಯವಾದ ಬದುಕು ಕಟ್ಟಿಕೊಳ್ಳಲು ಸಂತ ಸೇವಾಲಾಲ್ ಮಹಾರಾಜರ ಕೊಡುಗೆ ಅಪಾರವಾಗಿದ್ದು, ಅವರ ಮಾರ್ಗದರ್ಶನದಿಂದ ಇಂದು ಸಮಾಜದಲ್ಲಿ ಬಂಜಾರ ಸಮಾಜ ಕೂಡ ಸಾಕಷ್ಟು ಮುಂದುವರೆದಿದೆ
ಸಿದ್ದರಾಮಯ್ಯ ಗ್ಯಾರಂಟಿಯಿಂದ ರಾಜ್ಯ ದಿವಾಳಿ: ಅನಂತಕುಮಾರ ಹೆಗಡೆ
ದೇಶದ್ರೋಹ ಚಟುವಟಿಕೆ ನಡೆಯುತ್ತಿದ್ದರೂ, ವಿರೋಧಿಸದೇ, ಸಜ್ಜನಿಕೆಯ ಸೋಗು ಹಾಕಿಕೊಂಡ ಕೆಲ ಬಿಜೆಪಿಗರಿಂದ ದೇಶಕ್ಕೆ ಹಾನಿ ಹೆಚ್ಚುತ್ತಿದೆ.
ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಗೆ ಬಿಗಿಪಟ್ಟು
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜ್ಞಾನದೇವ ಗುಡಿಯಾಳ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಪಕ್ಷವನ್ನು ತಮ್ಮ ಸ್ವಾರ್ಥಕ್ಕೆ ಬಲಿ ಕೊಡುತ್ತಿದ್ದಾರೆ. ತಾಲೂಕಿನಲ್ಲಿ ಪಕ್ಷವನ್ನು ದಿವಾಳಿ ಮಾಡಿದ್ದಾರೆ.
ವಸತಿ ರಹಿತರಿಗೆ ಮನೆ ಮಂಜೂರು: ಸತೀಶ್‌ ಸೈಲ್
ಗ್ರಾಮ ಪಂಚಾಯಿತಿಗಳಲ್ಲಿನ ವಸತಿರಹಿತ ಫಲಾನುಭವಿಗಳ ಪಟ್ಟಿ ಮಾಡಿ ಪಂಚಾಯಿತಿಯಲ್ಲಿ ಠರಾವು ಮಾಡಿ, ವರದಿ ನೀಡಿದರೆ ಈ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಫಲಾನುಭವಿಗಳಿಗೆ ಮನೆ ಮಂಜೂರು ಮಾಡಿಸುವ ಕೆಲಸ ಮಾಡಲಾಗುತ್ತದೆ.
ಚುನಾವಣೆ ಬಂದಾಗ ಬಿಜೆಪಿಯವರೇ ಬಾಂಬ್ ಸ್ಫೋಟಿಸುತ್ತಾರೆ: ಸಚಿವ ಮಂಕಾಳ ವೈದ್ಯ
ಬಿಜೆಪಿ ಅಭಿವೃದ್ಧಿ ಮಾಡಿ ಮತ ಕೇಳಿದ ಉದಾಹರಣೆಯೇ ಇಲ್ಲ. ಅವರು ಬಡವರ ಪರವಾದ ಕೆಲಸ ಮಾಡಿದ್ದೇನಾದರೂ ಇದೆಯಾ? ಪ್ರತಿಯೊಬ್ಬರ ಖಾತೆಗೆ ೧೫ ಲಕ್ಷ ಹಣ ಬರುತ್ತದೆ ಎಂದು ಹೇಳಿದ್ದರು. ಯಾರಿಗಾದರೂ ಹಣ ಬಂತಾ? ಅವರು ಒಂದಾದರೂ ನಿಜ ಹೇಳುತ್ತಾರಾ?
ಸರ್ಕಾರಿ ಅಧಿಕಾರಿಗಳಲ್ಲಿ ದುರ್ನಡತೆ ಕಂಡರೆ ಕಠಿಣ ಕ್ರಮ: ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ
ಸರ್ಕಾರಿ ಅಧಿಕಾರಿಗಳು ಸಾರ್ವಜನಿಕ ಕೆಲಸಗಳಲ್ಲಿ ಕರ್ತವ್ಯ ಲೋಪ ಮತ್ತು ದುರ್ನಡತೆ ತೋರಿದಲ್ಲಿ ಅಂತಹವರ ವಿರುದ್ಧ ಲೋಕಾಯಕ್ತ ಸಂಸ್ಥೆಯು ಅತ್ಯಂತ ಕಠಿಣ ಕ್ರಮಕೈಗೊಳ್ಳುತ್ತದೆ.
ಶರಾಬಿ ನದಿ ಕಲುಷಿತ
ಶರಾಬಿ ನದಿಯನ್ನು ಉಳಿಸಿ ರಕ್ಷಿಸುವುದು ಮತ್ತು ಕಲುಷಿತಗೊಳ್ಳಲು ಕಾರಣವಾಗಿರುವ ಗೌಸೀಯಾ ಸ್ಟ್ರೀಟ್‌ನಲ್ಲಿರುವ ಒಳಚರಂಡಿ ಘಟಕ ಸ್ಥಳಾಂತರಿಸಬೇಕೆಂದು ಆಗ್ರಹಿಸಿ ಶರಾಬಿ ನದಿ ಹೋರಾಟ ಸಮಿತಿ ಮೆರವಣಿಗೆ ನಡೆಸಿತು.
ಒಳಚರಂಡಿ ಪೈಪ್‌ಲೈನ್ ಸಮಸ್ಯೆ, ಸಮಿತಿ ರಚನೆ
ಒಳಚರಂಡಿ ತ್ಯಾಜ್ಯ ಪಂಪ್ ಮಾಡಲಾಗದೇ ಶರಾಬಿ ನದಿಗೆ ತ್ಯಾಜ್ಯ ಬೀಡಲಾಗುತ್ತಿದ್ದು, ನದಿ ಸಂಪೂರ್ಣ ಮಲೀನವಾಗಿದೆ.
  • < previous
  • 1
  • ...
  • 464
  • 465
  • 466
  • 467
  • 468
  • 469
  • 470
  • 471
  • 472
  • ...
  • 544
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved