• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ 579 ಮನೆ ಲೋಕಾರ್ಪಣೆ
ಬಡವರಿಗಾಗಿ ಸರ್ಕಾರ ನಿರ್ಮಿಸಿರುವ ಮನೆಗಳ ಹಂಚಿಕೆ ಕಾರ್ಯಕ್ರಮಕ್ಕೆ ಚಾಲನೆಗೊಳಿಸಲಾಗಿದೆ. ಇಂತಹ ಕಾರ್ಯಕ್ರಮವನ್ನು ಹಳಿಯಾಳದಲ್ಲಿಯೂ ಆರಂಭಿಸಲಾಗಿದೆ.
ಮನೆ ವಿಳಂಬಕ್ಕೆ ನನ್ನನ್ನು ಕ್ಷಮಿಸಿ: ದೇಶಪಾಂಡೆ
ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಹಳಿಯಾಳ ಮತ್ತು ದಾಂಡೇಲಿ ಪಟ್ಟಣದಲ್ಲಿ ಆರಂಭಗೊಂಡ ಮನೆ ನಿರ್ಮಾಣ ಕಾಮಗಾರಿ ಮೂರಾಲ್ಕು ವರ್ಷಗಳ ಹಿಂದೆಯೇ ಮುಕ್ತಾಯಗೊಂಡು ಫಲಾನುಭವಿಗಳಿಗೆ ಹಸ್ತಾಂತರಿಸಬೇಕಾಗಿತ್ತು.
ತಂತ್ರಜ್ಞಾನಕ್ಕೆ ಒಗ್ಗಿಕೊಳ್ಳುವುದು ಅನಿವಾರ್ಯ: ಡಾ. ಉಮೇಶ ಕೊಂಡಿ
ಡಿಜಿಟಲೀಕರಣ, ಬರಗಾಲದಲ್ಲಿ ಜಾನುವಾರು ಮತ್ತು ಮೇವಿನ ನಿರ್ವಹಣೆ ಕುರಿತು ಜಿಲ್ಲಾ ಮಟ್ಟದ ಪಶುವೈದ್ಯಕೀಯ ಪರೀಕ್ಷಕರ ತಾಂತ್ರಿಕ ಕಾರ್ಯಾಗಾರ ಯಲ್ಲಾಪುರದ ಪಶು ಆಸ್ಪತ್ರೆ ಆವರಣದಲ್ಲಿ ನಡೆಯಿತು.
೫ರಿಂದ ಬನವಾಸಿಯಲ್ಲಿ ತೋಟಗಾರಿಕೆ ಫಲಪುಷ್ಪ ಪ್ರದರ್ಶನ
ಮಾ. ೫ ಮತ್ತು ೬ರಂದು ಬನವಾಸಿಯ ಕದಂಬೋತ್ಸವದಲ್ಲಿ ಜಿಲ್ಲಾ ಮಟ್ಟದ ತೋಟಗಾರಿಕೆ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಫಲಪುಷ್ಪ ಪ್ರದರ್ಶನಕ್ಕೆ ಇಲಾಖೆಯಿಂದ ₹೧೦ ಲಕ್ಷ ಅನುದಾನ ಲಭ್ಯವಿದ್ದು, ೧೫ರಿಂದ ೨೦ ತಳಿಗಳ ೨೫ ಸಾವಿರ ಹೂವುಗಳು, ೨,೫೦೦ ಹೂವಿನ ಕುಂಡಗಳನ್ನು ಪ್ರದರ್ಶನ ಮಾಡಲಾಗುವುದು.
ಭೂಸುಧಾರಣೆ ಕಾಯ್ದೆ ಜಾರಿ ಸುವರ್ಣ ಮಹೋತ್ಸವ: ತಿ.ನ. ಶ್ರೀನಿವಾಸ್
ಭೂಸುಧಾರಣಾ ಕಾಯ್ದೆ ಜಾರಿಯಾದ ಸುವರ್ಣ ಸಂಭ್ರಮದ ಪ್ರಯುಕ್ತ ಸಿದ್ದಾಪುರದ ಶ್ರೀ ಗಂಗಾಂಬಿಕಾ ದೇವಸ್ಥಾನದ ಸಭಾಭವನದಲ್ಲಿ ಚಿಂತನ ಶಿಬಿರ ಆಯೋಜಿಸಲಾಗಿತ್ತು.
ಮಾರಿಕಾಂಬಾ ಜಾತ್ರೆಯ ಗದ್ದುಗೆ ಚಪ್ಪರ ನಿರ್ಮಾಣ ಆರಂಭ
ದಕ್ಷಿಣ ಭಾರತದ ಅತಿ ದೊಡ್ಡ ಜಾತ್ರೆಯಲ್ಲೊಂದಾದ ಶಿರಸಿಯ ಮಾರಿಕಾಂಬಾ ದೇವಿ ಜಾತ್ರೆಗೆ ಸಿದ್ಧತೆ ಚುರುಕುಗೊಂಡಿದ್ದು, ನಗರದ ಬಿಡ್ಕಿಬೈಲ್‌ನ ಜಾತ್ರಾ ಗದ್ದುಗೆಯ ಸುತ್ತಮುತ್ತಲು ಚಪ್ಪರದ ಪ್ರವೇಶದ್ವಾರ, ಮುಖಮಂಟಪ ನಿರ್ಮಾಣ ಹಾಗೂ ಅಲಂಕಾರದ ಕಾರ್ಯವು ಆರಂಭಗೊಂಡಿದೆ.
ಅನುಭವಿ ಶಾಸಕರ ಕ್ಷೇತ್ರದಲ್ಲಿ ಬಂದು ನಾನೇನು ಮಾಡಲಿ?: ಮಂಕಾಳ ವೈದ್ಯ
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಹಿರಿಯ ಶಾಸಕ ಆರ್‌.ವಿ. ದೇಶಪಾಂಡೆ ಜಂಟಿಯಾಗಿ ಹಳಿಯಾಳದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಸಚಿವರಾದ ಮೇಲೆ ಇದೇ ಮೊದಲ ಬಾರಿಗೆ ಮಂಕಾಳ ವೈದ್ಯ ಹಳಿಯಾಳ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ.
ಕುಮಟಾದ ಸೌರಭ ಸಂಸ್ಥೆಗೆ ನೂತನ ಪದಾಧಿಕಾರಿಗಳು
ನಾಡಿನ ಅಗ್ರಣಿ ಹಾಗೂ ಇಲ್ಲಿನ ಸದಭಿರುಚಿಯ ಸಾಂಸ್ಕೃತಿಕ ಸಂಸ್ಥೆ ಸೌರಭಕ್ಕೆ ನೂತನ ಅಧ್ಯಕ್ಷರಾಗಿ ಶ್ರೀಕಾಂತ ಭಟ್ಟ ತುಂಬಲೇಮಠ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಈ ವರ್ಷ ಸೌರಭದ ರಜತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಅಭಿವೃದ್ಧಿ ಮಾಡಲು ವಿಫಲ: ಎನ್.ಎಸ್. ಹೆಗಡೆ
ರಾಜ್ಯದ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿದೆ. ಶಾಸಕರ ನಿಧಿ ಬಿಡುಗಡೆ ಮಾಡಿಲ್ಲ. ಸಚಿವರನ್ನು ಕೇಳಿದರೆ ಮುಖ್ಯಮಂತ್ರಿಯತ್ತ ಬೊಟ್ಟು ಮಾಡುತ್ತಾರೆ. ರಾಜ್ಯದಲ್ಲಿ ಬರಗಾಲವಿದ್ದರೂ ಹಲವು ಜಿಲ್ಲೆಗೆ ಅನುದಾನ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ ಆರೋಪಿಸಿದರು.
ಮುರ್ಡೇಶ್ವರದಲ್ಲಿ ಅದ್ಧೂರಿ ಶಿವರಾತ್ರಿಗೆ ಸಿದ್ಧತೆ
ಮಾ. 8ರಂದು ಮುರ್ಡೇಶ್ವರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆಯಿಂದ ಸಿದ್ಧತೆ ನಡೆಸಲಾಗುತ್ತಿದೆ. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ.
  • < previous
  • 1
  • ...
  • 465
  • 466
  • 467
  • 468
  • 469
  • 470
  • 471
  • 472
  • 473
  • ...
  • 544
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved