ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೋಣಿ ತಡೆದಿದ್ದಕ್ಕೆ ದರೋಡೆ ಕೇಸ್ ದಾಖಲು
ಸಮುದ್ರದ 5 ನಾಟಿಕಲ್ ಮೈಲು ದೂರದ ಒಳಗೆ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮಂಗಳೂರು ಮತ್ತು ಮಲ್ಪೆ ಮೂಲದ ಆಳಸಮುದ್ರ ಯಾಂತ್ರೀಕೃತ ದೊಣಿಯನ್ನು ಭಟ್ಕಳದ ಮೀನುಗಾರರು ಹಿಡಿದು ದಡಕ್ಕೆ ತಂದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು ಇಲ್ಲಿನ ಬಂದರಿನಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.
ಪಾಕಿಸ್ತಾನ್ ಎಂದವರನ್ನು ಕಠಿಣ ಶಿಕ್ಷೆಗೆ ಒಳಪಡಿಸಿ
ರಾಜ್ಯಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಅವರ ಹಿಂಬಾಲಕರು ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗುವ ಮೂಲಕ ದೇಶದ್ರೋಹಿ ಕೃತ್ಯ ಎಸಗಿದ್ದಾರೆ.
ಗಬ್ಬೆದ್ದು ನಾರುತ್ತಿದೆ ಶಿರಸಿಯ ಲಮಾಣಿ ಓಣಿ
ಶಿರಸಿ ನಗರದ ಮಾರಿಕಾಂಬಾ ಪ್ರೌಢಶಾಲೆಯ ಪಕ್ಕದ ಲಮಾಣಿ ಓಣಿಯ ಚರಂಡಿ ಗಬ್ಬೆದ್ದು ನಾರುತ್ತಿದ್ದು ಇಲ್ಲಿನ ನಿವಾಸಿಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.
ಮಳೆಗಾಲ ಪೂರ್ವದ ಕಾಮಗಾರಿ ತ್ವರಿತ ಮುಗಿಸಿ
ಕಳೆದ ಮಳೆಗಾಲದಲ್ಲಿ ನೆರೆಹಾವಳಿ ಬಂದಾಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಗರಾಭಿವೃದ್ಧಿ ಯೋಜನಾಧಿಕಾರಿ ತಂಡ ಭಟ್ಕಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅತೀ ಅಗತ್ಯವಾಗಿ ಆಗಬೇಕಾದ ಕಾಮಗಾರಿಗಳ ಬಗ್ಗೆ ವೀಕ್ಷಿಸಿ ಪಟ್ಟಿ ಮಾಡಿಕೊಂಡು ಹೋಗಿದ್ದರು.
ಗೂಡಂಗಡಿಕಾರರಿಗೆ ಪುಡ್ ಕೋರ್ಟ್ ಗ್ಯಾರಂಟಿ
ಕಳೆದ ವರ್ಷ ಪುರಸಭೆ ಕೈಗೊಂಡಿದ್ದ ಅತಿಕ್ರಮಣ ತೆರವು ಕಾರ್ಯಾಚರಣೆಗೆ ಸಹಕರಿಸಿದ ಗೂಡಂಗಡಿಕಾರರಿಗೆ, ಬೀದಿಬದಿಯ ಫಾಸ್ಟ್‌ಪುಡ್ ಮಾರಾಟಗಾರರಿಗೆ ಶಾಸಕರ ಅಪೇಕ್ಷೆಯಂತೆ ಪುರಸಭೆಯು ಪುಡ್ ಕೋರ್ಟ್ ಭಾಗ್ಯ ಕರುಣಿಸಿದೆ.
ಪಾಕಿಸ್ತಾನ ಘೋಷಣೆ: ಕಾಂಗ್ರೆಸ್- ಬಿಜೆಪಿ ಪೈಟ್
ರಾಜ್ಯಸಭಾ ಚುನಾವಣೆ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಬುಧವಾರ ಇಲ್ಲಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ನವಜಾತ ಶಿಶು-ಬಾಣಂತಿ ಸಾವು
ರಾಮನಗರದ ಆರೋಗ್ಯ ಕೇಂದ್ರದಲ್ಲಿ ಸಕಾಲದಲ್ಲಿ ಸೂಕ್ತ ಸೂಚನೆ ನೀಡಿದ್ದರೆ ಇಬ್ಬರ ಜೀವ ಉಳಿಸಬಹುದಿತ್ತು. 10 ಗಂಟೆ ರಾಮನಗರ ಆಸ್ಪತ್ರೆಯಲ್ಲಿ ಇರಿಸಿಕೊಂಡು ಬಳಿಕ ಸಹಜ ಹೆರಿಗೆ ಅಸಾಧ್ಯವೆಂದು ತಿಳಿಸಿದರು ಎಂದು ಮೃತಳ ಕುಟುಂಬಸ್ಥರು ದೂರಿದ್ದಾರೆ.
ಅನ್ಯಾರೋಗ್ಯದಿಂದ ರಾಜ್ಯಸಭಾ ಚುನಾವಣೆಗೆ ಗೈರು: ಶಿವರಾಮ ಹೆಬ್ಬಾರ್
ಆರೋಗ್ಯದಲ್ಲಿ ಏರುಪೇರಾದ ಕಾರಣ ವೈದ್ಯರ ಸಲಹೆಯಂತೆ ಬೆಂಗಳೂರಿನಲ್ಲಿಯೇ ಇದ್ದರೂ ರಾಜ್ಯಸಭಾ ಚುನಾವಣೆಗೆ ಮತದಾನ ಮಾಡಲು ಹೋಗಿಲ್ಲ.
ಗ್ಯಾರಂಟಿ ಯೋಜನೆ ಸಮೀಕ್ಷೆ ಸಮಸ್ಯೆ ನಿವಾರಿಸಿ
ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮನೆ-ಮನೆ ಸಮೀಕ್ಷೆ ನಡೆಸುವಾಗ ಉಂಟಾಗುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಆಶಾ ಕಾರ್ಯಕರ್ತರು ಒತ್ತಾಯಿಸಿದರು.
ತಪ್ಪು ಮುಚ್ಚಿ ಹಾಕಿದರೆ ಸಮಾಜಕ್ಕೆ ಮಾರಕ: ಬರಮಪ್ಪ ಲೋಕಾಪುರ
ಯಾರೇ ತಪ್ಪು ಮಾಡಿದರೂ ಅದನ್ನು ಮುಚ್ಚಿ ಹಾಕಬಾರದು. ಹಾಗೇನಾದರೂ ಮಾಡಿದರೆ ನಾವೇ ತಪ್ಪು ಮಾಡಲು ಪ್ರೇರೇಪಣೆ ನೀಡಿದಂತಾಗುತ್ತದೆ. ಮುಂದೊಂದು ದಿನ ಅದು ಸಮಾಜಕ್ಕೆ ಮಾರಕವಾಗಬಹುದು.
< previous
1
...
467
468
469
470
471
472
473
474
475
...
544
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ