ಉತ್ತರ ಕನ್ನಡ: ದ್ವಿತೀಯ ಪಿಯುಸಿ ಪರೀಕ್ಷೆಗೆ 14,401 ವಿದ್ಯಾರ್ಥಿಗಳುಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾ. 1ರಿಂದ 22ರ ವರೆಗೆ ನಡೆಯಲಿದ್ದು, ಈ ಬಾರಿ ಜಿಲ್ಲೆಯಲ್ಲಿ ಒಟ್ಟು 14,401 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ ಜಿಲ್ಲೆಯಲ್ಲಿ 31 ಪರೀಕ್ಷಾ ಕೇಂದ್ರ ತೆರೆಯಲಾಗಿದೆ.