• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್‌ಎಸ್‌ಎಸ್‌ನಿಂದ ಸಮಾಜ-ದೇಶದ ಅಸ್ಮಿತೆ ಉಳಿಸುವ ಕೆಲಸ
ಸಮಾಜ ಹಾಗೂ ದೇಶದ ಅಸ್ಮಿತೆ ಉಳಿಸಿ ಬೆಳೆಸುವ ಕೆಲಸ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಾಖೆಗಳಿಂದ ಆಗುತ್ತಿದೆ.
ಕಾಡು ಹಂದಿ ದಾಳಿಗೆ ೨೦೦ಕ್ಕೂ ಅಧಿಕ ಅಡಕೆ ಗಿಡಗಳು ನಾಶ
ಕಾಡು ಹಂದಿ ದಾಳಿಗೆ ೨೦೦ಕ್ಕೂ ಅಧಿಕ ಅಡಕೆ ಗಿಡಗಳು ನಾಶವಾಗಿದ್ದು, ಲಕ್ಷಾಂತರ ರುಪಾಯಿ ಹಾನಿಯಾದ ಘಟನೆ ತಾಲೂಕಿನ ಸನವಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಗ್ಯಾರಂಟಿ ಸಮೀಕ್ಷೆ ಗೆ ಆಶಾ ಕಾರ್ಯಕರ್ತರ ನೇಮಕ: ತೀವ್ರ ವಿರೋಧ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಮನೆ-ಮನೆ ಸಮೀಕ್ಷೆಗೆ ಆಶಾ ಕಾರ್ಯಕರ್ತೆಯರನ್ನು ನೇಮಿಸಿರುವ ಕ್ರಮ ವಿರೋಧಿಸಿ ತಾಲೂಕಿನ ಆಶಾ ಕಾರ್ಯಕರ್ತೆಯರು ಸೋಮವಾರ ತಾಲೂಕು ಆರೋಗ್ಯಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಜನರ ಅಹವಾಲು ಆಲಿಸಿದ ಸಚಿವ ಮಂಕಾಳ ವೈದ್ಯ
ಮಹಿಳೆಯರು ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಸಚಿವರ ಗಮನಕ್ಕೆ ತಂದರು. ಜೆ.ಜೆ.ಎಂ‌ ಕಾಮಗಾರಿ ಪೂರ್ಣಗೊಳ್ಳದ ಕಾಮಗಾರಿ ಕಾರಣ ಕುಡಿಯುವ ನೀರು ಸಿಗುತ್ತಿಲ್ಲ.ಇದರಿಂದ ನೀರಿಗಾಗಿ ಅಲೆದಾಡಬೇಕಾದ ಸ್ಥಿತಿ ಇದೆ ಎಂದು ಸಚಿವರ ಗಮನಕ್ಕೆ ತಂದರು.‌
ಕೊಲೆ ಆರೋಪಿ ಬಂಧನಕ್ಕೆ ರಸ್ತೆಗಿಳಿದ ಸಿದ್ದಿಗಳು
ಹುಣಶೆಟ್ಟಿಕೊಪ್ಪ ಜಾತ್ರೆಯಲ್ಲಿ ನಡೆದ ಸಿದ್ದಿ ಯುವಕನ ಕೊಲೆಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡ ಆರೋಪಿ ಬಂಧಿಸುವಂತೆ ಸೋಮವಾರ ಸಿದ್ದಿ ಸಮುದಾಯದ ಸಾವಿರಾರು ಜನ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ರವಾನಿಸಿದರು.
ವಿದ್ಯೆ, ಅರಿವು ವಿಸ್ತರಿಸುವ ಶಿಕ್ಷಣ ಇಲಾಖೆ: ಡಿಡಿಪಿಐ ಬಸವರಾಜ
ಶಿಕ್ಷಣ ಇಲಾಖೆಯ ಬೇರೆ ಬೇರೆ ಹಂತಗಳಲ್ಲಿ ಕಾರ್ಯನಿರ್ವಹಿಸಿದ ಜಿ.ಐ. ನಾಯ್ಕ, ವ್ಯಕ್ತಿಯೊರ್ವನಲ್ಲಿ ಬದ್ಧತೆ ಇದ್ದಾಗ ಅತ್ಯುತ್ತಮ ಸಾಧನೆ ಮಾಡಬಹುದು ಎನ್ನುವುದಕ್ಕೆ ನಿದರ್ಶನವಾಗಿದ್ದಾರೆ.
ಗೋವು ಉಳಿಸುವ ಅಭಿಯಾನ ಜನರಿಂದಲೇ ಆಗಲಿ: ಗಣಪತಿ
ಸನಾತನ ಧರ್ಮದ ಮೂಲವಾದ ಗೋವನ್ನು ನಾವು ಮರೆಯುತ್ತಿದ್ದೇವೆ. ಗೋವು ಉಳಿಸುವ ಅಭಿಯಾನ ಜನರಿಂದಲೇ ನಡೆಯಬೇಕು. ಬೆಂಗಳೂರಿನಲ್ಲಿ ಗನ್ ಹಿಡಿದು ಗೋ ಶಾಲೆ ನಡೆಸುವ ಪರಿಸ್ಥಿತಿ ಇದೆ.
ಮಂಗನಕಾಯಿಲೆಗೆ ಉತ್ತರ ಕನ್ನಡದಲ್ಲಿ 2ನೇ ಬಲಿ

ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮಂಗನ ಕಾಯಿಲೆ ಪೀಡಿತ ಮಹಿಳೆಯೊಬ್ಬಳು ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ.

ಮುದಗಾ: ಅಂಗನವಾಡಿ ಕಾರ್ಯಕರ್ತೆ ಹುದ್ದೆ, ನಿರಾಶ್ರಿತರಿಗೆ ವಂಚನೆ ಆರೋಪ
ಈ ಹಿಂದೆ ಅಂಗನವಾಡಿಯಲ್ಲಿ ನಿರಾಶ್ರಿತರೇ ಅಂಗನವಾಡಿ ಕಾರ್ಯಕರ್ತೆ ಇದ್ದರು. ಅವರ ನಿವೃತ್ತಿ ನಂತರ ನೇಮಕಾತಿ ಮಾಡುವ ವೇಳೆ ನಿರಾಶ್ರಿತರನ್ನು ಬಿಟ್ಟು ಬೇರೆಯವರನ್ನು ನೇಮಕ ಮಾಡಲಾಗಿದೆ.
ಅಘನಾಶಿನಿ ನದಿಗೆ ಆರತಿ, ಕಣ್ತುಂಬಿಕೊಂಡ ಸಹಸ್ರಾರು ಜನರು
ನದಿಗಳಿಗೆ ಕೃತಜ್ಞತೆ ಸಲ್ಲಿಸುವ ಆರತಿ ಕಾರ್ಯಕ್ರಮಗಳು ಪ್ರತಿವರ್ಷ ನಡೆಯಬೇಕು ಹಾಗೂ ನದಿಗಳು ಸ್ವಚ್ಛಂದವಾಗಿ ಹರಿಯಬೇಕು.
  • < previous
  • 1
  • ...
  • 469
  • 470
  • 471
  • 472
  • 473
  • 474
  • 475
  • 476
  • 477
  • ...
  • 544
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved