ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಭ್ರಮದಿಂದ ನಡೆದ ಉಳವಿ ಚೆನ್ನ ಬಸವೇಶ್ವರ ರಥೋತ್ಸವ
ಮಘಾ ನಕ್ಷತ್ರದ ಶುಭ ಗಳಿಗೆಯಲ್ಲಿ ಲಕ್ಷಾಂತರ ಜನರ ಸಮ್ಮುಖದಲ್ಲಿ ಅಡಕೇಶ್ವರ, ಮಡಕೇಶ್ವರ, ಉಳವಿ ಚೆನ್ನಬಸವೇಶ್ವರ ಎನ್ನುತ್ತಾ ಹರ ಹರ ಮಹಾದೇವ ಎನ್ನುವ ಉದ್ಘೋಷದೊಂದಿಗೆ ರಥವನ್ನು ಎಳೆಯಲಾಯಿತು.
ಬನವಾಸಿ ಭಾಗಗಳಲ್ಲಿ ಕುಡಿವ ನೀರಿನ ಸಮಸ್ಯೆ ನಿವಾರಣೆಗೆ ಅನುದಾನ: ಶಾಸಕ ಹೆಬ್ಬಾರ್
ಬನವಾಸಿ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಬೇಕೆಂದು ನೀರಾವರಿ ಯೋಜನೆಗೆ ಸಾಕಷ್ಟು ಅನುದಾನ ನೀಡಲಾಗುತ್ತಿದೆ.
ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನೆ
ಅರಣ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿಯನ್ನು ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡಬೇಕು ಎಂದು ಆಗ್ರಹಿಸಿ, ಶಿರಸಿ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಶಿರಸಿಯಲ್ಲಿ ಪ್ರತಿಭಟನೆ ನಡೆಸಿದರು.
ಕನ್ನಡ ಸಾಹಿತ್ಯದ ಮೌಲ್ಯಯುತ ಬೆಳವಣಿಗೆಗೆ ದಾಸ ಸಾಹಿತ್ಯ ಸಹಕಾರ
ಸಾಮಾಜಿಕ ಕ್ರಾಂತಿ, ಸಾಮಾಜಿಕ ಚಿಂತನೆ ಬೇರೆ ಆಗಿಸಿಕೊಂಡ ಸಾಹಿತ್ಯವೇ ದಾಸ ಸಾಹಿತ್ಯ. ಕನ್ನಡ ಸಾಹಿತ್ಯ ಮೌಲ್ಯಯುತವಾಗಿ ಬೆಳೆಯಲು ಇದು ಸಹಾಯಕವಾಗಿದೆ.
ಮನೆಯಂಗಳವನ್ನೇ ಸಾಹಿತ್ಯದ ಪ್ರಯೋಗ ಶಾಲೆ ಮಾಡಿಕೊಂಡ ಸಾಹಿತಿ ವಿಷ್ಣು
ಸಾಹಿತ್ಯ ಪರಂಪರೆ ನಮ್ಮ ಹಿಂದೆ ನೆಲೆ ನಿಂತಾಗ ಮತ್ತು ಫಲವತ್ತಾದ ಪರಿಸರದ ಸ್ಪರ್ಶದಿಂದ ಓರ್ವ ಬರಹಗಾರ ಹುಟ್ಟುತ್ತಾನೆ. ವಿಷ್ಣು ನಾಯ್ಕ ಹೀಗೆಯೇ ರೂಪುಗೊಂಡವರು. ಅವರು ತಮ್ಮ ಮನೆ ಅಂಗಳವನ್ನೇ ಸಾಹಿತ್ಯದ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡು ಹೊಸ ಹೊಸ ಸಾಧ್ಯತೆಯತ್ತ ಹೊರಳಿದರು.
ಮಹಿಳೆಯರಿಗೆ ಭರವಸೆಯ ಬದುಕು ನೀಡಿದ ಕೇಂದ್ರ ಸರ್ಕಾರ
ಕೇಂದ್ರದಲ್ಲಿ ಬಿಜೆಪಿ ಆಡಳಿತಕ್ಕೆ ಬಾರದೇ ಇದ್ದಿದ್ದರೆ ಇಂದು ಪ್ರತಿ ಮನೆಗೆ ಅಡುಗೆ ಅನಿಲ ಇರುತ್ತಿರಲಿಲ್ಲ. ಮಹಿಳೆಯರಿಗೆ ಭರವಸೆಯ ಬದುಕು ಇರುತ್ತಿರಲಿಲ್ಲ ಹಾಗೂ ಕೋಟ್ಯಂತರ ಹಿಂದೂಗಳ ಕನಸಾದ ರಾಮ ಮಂದಿರ ನಿರ್ಮಾಣವಾಗುತ್ತಿರಲಿಲ್ಲ.
ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆ ಆರೋಪ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ
ಪರಿಶಿಷ್ಟರ ಮತ್ತು ದಲಿತರ ಅನುದಾನವನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಎಸ್ಸಿ ಮತ್ತು ಎಸ್ಟಿ ಘಟಕದಿಂದ ಶಿರಸಿಯ ಅಂಚೆ ವೃತ್ತದ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜೋಯಿಡಾ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ
ಜೋಯಿಡಾ ತಾಲೂಕಿನ ರಾಮನಗರದಲ್ಲಿ ಮಾ. 2ರಂದು ನಡೆಯಲಿರುವ ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ತಹಸೀಲ್ದಾರ್ ಮಂಜುನಾಥ ಮುನ್ನಳ್ಳಿ ಬಿಡುಗಡೆ ಮಾಡಿದರು.
ಗೋವಿಗಾಗಿ ಕಾರ್ಯ ಮಾಡುವವನಿಗೆ ಸೋಲಿಲ್ಲ: ರಾಘವೇಶ್ವರ ಶ್ರೀ
ಎಲ್ಲಿ ಗೋವುಗಳು ಸುಖವಾಗಿರುತ್ತವೆಯೋ ಅಲ್ಲಿ ಸಕಲ ಸಂಪತ್ತು ಹರಿದು ಬರುತ್ತದೆ. ಮಾನವ ಹಾಗೂ ಗೋವಿನ ನಡುವೆ ಇರುವ ಚಿಕ್ಕ ಪರದೆ ಸರಿಸುವ ಕಾರ್ಯವಾಗಬೇಕಿದೆ.
ಬೆಂಗಳೂರಲ್ಲಿ ಪಂಪ ಪ್ರಶಸ್ತಿ ಪ್ರದಾನ: ಬಿ.ಎನ್. ವಾಸರೆ ಆಕ್ಷೇಪ
2023-24ನೇ ಸಾಲಿನ ಪಂಪ ಪ್ರಶಸ್ತಿಗೆ ನಾಡಿನ ಹಿರಿಯ ಸಾಹಿತಿ ನಾ. ಡಿಸೋಜಾ ಅವರು ಆಯ್ಕೆ ಆಗಿಯಾಗಿದ್ದು ಅವರಿಗೆ ಬೆಂಗಳೂರಿನಲ್ಲಿ ಬೇರೆ ಯಾವುದೋ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿದ್ದು ಸರಿಯಲ್ಲ.
< previous
1
...
471
472
473
474
475
476
477
478
479
...
544
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ