ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಳವಿ ಜಾತ್ರೆಗೆ ಚಕ್ಕಡಿ ಯಾತ್ರೆ
ಉತ್ತರ ಕನ್ನಡ ಜಿಲ್ಲೆಯ ಉಳವಿಯ ಶ್ರೀ ಚನ್ನಬಸವೇಶ್ವರ ಜಾತ್ರೆಗೆ ಚಕ್ಕಡಿ ಬಂಡಿಯಲ್ಲಿ ಬರುವ ಭಕ್ತಾದಿಗಳು ಉಳವಿ ಕ್ಷೇತ್ರವನ್ನು ಮುಟ್ಟುತ್ತಿದ್ದಂತೆ ತಮ್ಮ ದನಿವನ್ನು ಮರೆತು ಶ್ರೀಚನ್ನಬಸವಣ್ಣನ ದರ್ಶನಕ್ಕೆ ಮುಗಿಬೀಳುವುದನ್ನು ಕಾಣುವುದೇ ಒಂದು ರೋಮಾಂಚನ.
ಶಿಷ್ಯ ಸ್ವೀಕಾರ ಮಹೋತ್ಸವ ಸ್ವರ್ಣವಲ್ಲೀ ಮಠದ ಚರಿತ್ರೆಯಲ್ಲಿ ವಿಶಿಷ್ಟ, ವಿಶೇಷ ದಾಖಲು
ಪೂರ್ವ ಸಿದ್ಧತೆ ಹಾಗೂ ನಂತರ ಎನ್ನುತ್ತ ಆರು ದಿನ ರಾತ್ರಿ-ಹಗಲು ಮಠದ ಆವಾರ ಜನರಿಂದ ತುಂಬಿತ್ತು. ರಾತ್ರಿಯೂ ಹಗಲಾಗಿತ್ತು.
ಯಲ್ಲಾಪುರ ಪಟ್ಟಣ ಪಂಚಾಯಿತಿ ₹ ₹ 7.55 ಲಕ್ಷ ಉಳಿತಾಯ ಬಜೆಟ್ ಮಂಡನೆ
ಆಯ-ವ್ಯಯಗಳ ಕುರಿತಂತೆ ನಡೆದ ಸಭೆಯಲ್ಲಿ ಆಡಳಿತಾಧಿಕಾರಿಯೂ ಆಗಿರುವ ತಹಸೀಲ್ದಾರ್ ಎಂ.ಗುರುರಾಜ ಉಪಸ್ಥಿತಿಯಲ್ಲಿ ಮುಖ್ಯಾಧಿಕಾರಿ ಸುನೀಲ್ ಗಾವಡೆ ಅನುಪಸ್ಥಿತಿಯಲ್ಲಿ ಪಪಂನ ಸಮುದಾಯ ಸಂಘಟನಾಧಿಕಾರಿ ಹೇಮಾವತಿ ಭಟ್ಟ ಬಜೆಟ್ ಮಂಡಿಸಿದರು.
ಕಿರವತ್ತಿಯಲ್ಲಿ ಆಯುಷ್ ಸೇವಾ ಗ್ರಾಮ ನಾಮಫಲಕ ಅನಾವರಣ
ಸಾರ್ವಜನಿಕರ ಆರೋಗ್ಯ ಸೇವೆಗಾಗಿ ಆಯುಷ್ ಇಲಾಖೆ ಮಹತ್ವದ ಪಾತ್ರ ವಹಿಸುತ್ತಿದ್ದು, ಇಲಾಖೆಯಲ್ಲಿ ಸಿಗುವ ಆರೋಗ್ಯ ಸೇವೆಯನ್ನು ಸಾರ್ವಜನಿಕರು ಪೂರ್ಣಪ್ರಮಾಣದಲ್ಲಿ ಪಡೆದುಕೊಳ್ಳಬೇಕು.
ಅಯೋಧ್ಯೆ ಯಾತ್ರೆ ಮುಗಿಸಿ ಹಿಂದಿರುಗಿದ ಯಲ್ಲಾಪುರದ ಮೊದಲ ತಂಡ
ರಾಮ ಜನ್ಮಭೂಮಿ ಅಯೋಧ್ಯೆ ಯಾತ್ರೆ ಕೈಗೊಂಡ ತಾಲೂಕಿನ ೧೪ ರಾಮ ಭಕ್ತರ ಮೊದಲ ತಂಡ ಯಶಸ್ವಿಯಾಗಿ ಯಾತ್ರೆ ಸಂಪೂರ್ಣಗೊಳಿಸಿ, ಫೆ. ೨೨ರಂದು ಯಲ್ಲಾಪುರ ತಲುಪಿದೆ.
ಬಿಜೆಪಿ ಮುಸ್ಲಿಂ ವಿರೋಧ ಕಾನೂನು ರದ್ದುಗೊಳಿಸಿ: ಸಿಎಂಗೆ ಮನವಿ
ಹಿಜಾಬ್, 2ಬಿ ಮೀಸಲಾತಿ ರದ್ದು, ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ತಡೆ ಕಾನೂನು ರದ್ದುಗೊಳಿಸಬೇಕು ಎನ್ನುವುದು ಎಲ್ಲ ಮತೀಯ ಭಾಷೀಯ ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ಆಗ್ರಹವಾಗಿದೆ.
ಬಿಜೆಪಿ ಸಂಘಟನೆಗೆ ಹೆಚ್ಚು ಒತ್ತು: ಎನ್.ಎಸ್. ಹೆಗಡೆ
ಆರ್ಟಿಕಲ್ ೩೭೦ರದ್ದು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ, ಕಾಶಿ, ಮಥುರಾ ಸೇರಿದಂತೆ ಹಿಂದೂ ಪವಿತ್ರ ಸ್ಥಳಗಳ ಅಭಿವೃದ್ಧಿ ಮಾಡುವುದು ಬಿಜೆಪಿಯ ಅಜೆಂಡಾ ಆಗಿತ್ತು. ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರದಲ್ಲಿದೆ. ಹೇಳಿದಂತೆ ನಡೆದುಕೊಂಡಿದ್ದೇವೆ.
ವಿಷ್ಣು ನಾಯ್ಕ ಅಗಲಿಕೆಯಿಂದ ಬಡವಾದ ಸಾಹಿತ್ಯ ಕ್ಷೇತ್ರ
ಸಾಹಿತಿ ವಿಷ್ಣು ನಾಯ್ಕ ಅವರ ಪುಸ್ತಕ ಪ್ರೀತಿ, ಕಾಳಜಿ, ಸಮಾಜ ಸೇವೆ ಮಾದರಿಯಾಗಿದೆ. ಸಾಹಿತ್ಯ ಪ್ರಜ್ಞೆ ಇಟ್ಟುಕೊಂಡು, ಅಕ್ಷರ ಪ್ರೀತಿ ಹೊಂದಿದ್ದರು. ಅವರ ಅಗಲುವಿಕೆಯಿಂದ ಸಾಹಿತ್ಯ ಕ್ಷೇತ್ರ ಬಡವಾಗಿದೆ.
99000 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಗುರಿ: ಎಡಿಸಿ
ಮಾ. 3ರಂದು ನಡೆಯುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ನಿಗದಿತ ಗುರಿಯಂತೆ ಜಿಲ್ಲೆಯ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಬೇಕು, ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಎಚ್ಚರಿಕೆ ವಹಿಸಬೇಕು.
ಸ್ವರ್ಣವಲ್ಲೀ ಉತ್ತರಾಧಿಕಾರಿಯಾಗಿ ಶ್ರೀಆನಂದಬೋಧೇಂದ್ರ ಸರಸ್ವತೀ ಸ್ವಾಮೀಜಿ
ಶಂಕರಾಚಾರ್ಯರ ಪರಂಪರೆಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನಕ್ಕೆ ಉತ್ತರಾಧಿಕಾರಿಗಳಾಗಿ, ೫೫ನೇ ನೂತನ ಯತಿಗಳಾಗಿ ಶ್ರೀಆನಂದಬೋಧೇಂದ್ರ ಸರಸ್ವತೀ ಸ್ವಾಮೀಜಿ (ಬ್ರಹ್ಮಚಾರಿ ವಿದ್ವಾನ್ ನಾಗರಾಜ್ ಭಟ್ಟ ಗಂಗೆಮನೆ) ಅವರು ಗುರುವಾರ ಸನ್ಯಾಸ ಗ್ರಹಣ ಮಾಡಿದರು.
< previous
1
...
472
473
474
475
476
477
478
479
480
...
544
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ