ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವ್ಯಕ್ತಿಯನ್ನು ಲೌಕಿಕ ಬಂಧನದಿಂದ ಬಿಡುಗಡೆಗೊಳಿಸುವುದು ನಿಜವಾದ ಕಲೆ: ಡಾ. ನಂದಕುಮಾರ
ಸಿದ್ದಾಪುರ ಪಟ್ಟಣದ ಶೃಂಗೇರಿ ಶಂಕರಮಠದಲ್ಲಿ ಸಪ್ತಸ್ವರ ಘಂಟಾ ಮಂಟಪ ಲೋಕಾರ್ಪಣೆ, ವಸುಧಾ ಕರಣಿಕ್-ವೈಶಾಲಿ ಭಟ್ ಜನ್ಮದಿನೋತ್ಸವದ ನಿಮಿತ್ತ ವಾರ್ಷಿಕ ಕಲಾ ಸನ್ಮಾನ, ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಬಜೆಟ್ ತೃಪ್ತಿ ತಂದಿದೆ: ಶಿವರಾಮ ಹೆಬ್ಬಾರ
ಬನವಾಸಿಯಲ್ಲಿ ಸರ್ಕಾರದಿಂದ ಆಚರಿಸಲ್ಪಡುವ ಕದಂಬೋತ್ಸವಕ್ಕೆ ಫೆ. ೫ರಂದು ಮುಖ್ಯಮಂತ್ರಿ ಬರಲು ಒಪ್ಪಿಕೊಂಡಿದ್ದಾರೆ. ಆದ್ದರಿಂದ ಫೆ. ೫ ಮತ್ತು ೬ರಂದು ಆಚರಿಸಲಾಗುತ್ತದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.
ಪಕ್ಷಿ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವದ ಅತಿ ಮುಖ್ಯ: ವಸಂತ ರೆಡ್ಡಿ
ದಾಂಡೇಲಿಯಲ್ಲಿ ಫೆ. 17ರಂದು ಹಾರ್ನ್‌ಬಿಲ್ ಉತ್ಸವ ಉದ್ಘಾಟಿಸಲಾಯಿತು. ಹಾರ್ನ್‌ಬಿಲ್ ಹಕ್ಕಿ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ಮೆರವಣಿಗೆ ನಡೆಸಲಾಯಿತು.
ಯಲ್ಲಾಪುರದ ಇಡಗುಂದಿಯಲ್ಲಿ 21ರಿಂದ ಚಾಮುಂಡೇಶ್ವರಿ ಜಾತ್ರೆ
ಯಲ್ಲಾಪುರ ತಾಲೂಕಿನ ಇಡಗುಂದಿಯ ಶ್ರೀ ಚಾಮುಂಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ ಫೆ. ೨೧ರಿಂದ ಫೆ. ೨೯ರ ವರೆಗೆ ೯ ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ.
ಬಸವಣ್ಣ ಇಡೀ ಜಗತ್ತಿಗೆ ಜ್ಞಾನದ ಬೆಳಕು ನೀಡಿದ ಸಾಂಸ್ಕೃತಿಕ ನಾಯಕ: ಗಂಗೂಬಾಯಿ ಮಾನಕರ
ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಭಾವಚಿತ್ರದ ಅನಾವರಣ ಸಮಾರಂಭ ಕಾರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಬಸವಣ್ಣನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ರೇಬೀಸ್ ತಡೆಗಟ್ಟಿ, ನಿಮ್ಮನ್ನು ರಕ್ಷಿಸಿಕೊಳ್ಳಿ
ಮುಂಡಗೋಡ ತಾಲೂಕಿನ ಬ್ಯಾನಳ್ಳಿ ಗ್ರಾಮದಲ್ಲಿ ರೇಬಿಸ್ ತಡೆಗಟ್ಟುವ ಜಾಗೃತಿ ಅಭಿಯಾನ ನಡೆಯಿತು. ರೇಬಿಸ್ ಬಗ್ಗೆ ಮಾಹಿತಿ ನೀಡಲಾಯಿತು. ರೇಬಿಸ್ ತಡೆಗಟ್ಟುವ ಕ್ರಮ ತಿಳಿಸಲಾಯಿತು.
ಕಿತ್ರೆ ದೇವಿಮನೆಯಲ್ಲಿ ನೂತನ ಭೋಜನಾಲಯ, ಸಭಾಭವನ ಲೋಕಾರ್ಪಣೆ
ಭಟ್ಕಳ ತಾಲೂಕಿನ ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ನಿರ್ಮಿಸಲಾದ ಅನ್ನಪೂರ್ಣೇಶ್ವರಿ ಭೋಜನಾಲಯ ಮತ್ತು ಶ್ರೀ ದುರ್ಗಾಪರಮೇಶ್ವರಿ ಸಭಾಭವನವನ್ನು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಲೋಕಾರ್ಪಣಗೊಳಿಸಿದರು.
ಸಹಕಾರ ಕ್ಷೇತ್ರದಲ್ಲಿ ಸರ್ಕಾರದ ಮಿತಿ ಮೀರಿದ ಹಸ್ತಕ್ಷೇಪ: ಕಾಗೇರಿ
ಸಹಕಾರಿ ಕ್ಷೇತ್ರದಲ್ಲಿ ಸರ್ಕಾರದ ಮತ್ತು ಆಡಳಿತ ವ್ಯವಸ್ಥೆಯ ಹಸ್ತಕ್ಷೇಪ ಮಿತಿ ಮೀರಿದೆ ಎಂದು ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಶ್ರೀಮಾತಾ ವಿವಿಧೋದ್ದೇಶಗಳ ಸೌಹಾರ್ದ ಸಹಕಾರಿ ಸಂಘದ ದ್ವಿದಶಮಾನೋತ್ಸವದ ಸಮಾರೋಪ ಸಮಾರಂಭದಲ್ಲಿ 'ದ್ವಿದಶಮಾನ ಯಾನ' ಸ್ಮರಣ ಸಂಚಿಕೆ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ನಾಳೆ ಮುರ್ಡೇಶ್ವರದಲ್ಲಿ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಉದ್ಘಾಟನೆ
ರಾಜ್ಯದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಉತ್ತರ ಕನ್ನಡ ಜಿಲ್ಲಾ ಹಾಗೂ ತಾಲೂಕು ಘಟಕಗಳ ಉದ್ಘಾಟನೆ ಹಾಗೂ ಪದ ಸೇವಾದೀಕ್ಷೆ ಕಾರ್ಯಕ್ರಮ, ಮಹಿಳಾ ಸಮಾವೇಶ ಫೆ. ೧೮ರಂದು ಮುರ್ಡೇಶ್ವರದ ಜನತಾ ವಿದ್ಯಾಲಯದಲ್ಲಿ ಏರ್ಪಡಿಸಲಾಗಿದೆ.
24ರಂದು ಉಳವಿ ಚೆನ್ನಬಸವೇಶ್ವರ ದೇವರ ಮಹಾ ರಥೋತ್ಸವ
ಜೋಯಿಡಾ ತಾಲೂಕಿನ ಉಳವಿಯ ಚೆನ್ನಬಸವೇಶ್ವರ ದೇವರ ಮಹಾರಥೋತ್ಸವ ಫೆ. ೨೪ರಂದು ಸಂಜೆ ೪ ಗಂಟೆಗೆ ನಡೆಯಲಿದೆ. ಫೆ. 16ರಂದು ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗಂಗಾಧರ ಕಿತ್ತೂರ ಧ್ವಜಾರೋಹಣ ಮಾಡುವ ಮೂಲಕ ಜಾತ್ರೆಗೆ ಚಾಲನೆ ನೀಡಿದರು.
< previous
1
...
476
477
478
479
480
481
482
483
484
...
544
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ