ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಟ್ಕಳದಲ್ಲಿ ಹೆಣ್ಣುಮಕ್ಕಳ ಲಿಂಗಾನುಪಾತ ಏರಿಕೆ
ದೇಶಾದ್ಯಂತ ವ್ಯಾಪಕವಾಗಿ ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ಕಂಡು ಬರುತ್ತಿದೆ. ಆದರೆ ಆಶಾಕಿರಣ ಎನ್ನುವಂತೆ ಭಟ್ಕಳದಲ್ಲಿ ಹೆಣ್ಣು ಮಕ್ಕಳ ಲಿಂಗಾನುಪಾತ ಪ್ರಮಾಣ ೧೦೧೬ ಆಗಿದೆ.
ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆ: ಸಚಿವ ಮಂಕಾಳ ವೈದ್ಯ
ಇಂದು ಎಲ್ಲರಿಗೂ ಶಿಕ್ಷಣ ಅಗತ್ಯ, ಅನಿವಾರ್ಯವು ಆಗಿದೆ. ನನ್ನ ಕ್ಷೇತ್ರದಲ್ಲಿ ಯಾವೊಬ್ಬ ವಿದ್ಯಾರ್ಥಿಯು ಶಿಕ್ಷಣದಿಂದ ವಂಚಿತರಾಗಲು ಬಿಡುವುದಿಲ್ಲ.
ಮಠ ಪ್ರವೇಶಿಸಿದ ಸ್ವರ್ಣವಲ್ಲಿಶ್ರೀ ಉತ್ತರಾಧಿಕಾರಿ
ಸೋಂದಾ ಸ್ವರ್ಣವಲ್ಲೀಯ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಅವರ ಶಿಷ್ಯ ಹಾಗೂ ಉತ್ತರಾಧಿಕಾರಿ ವಿದ್ವಾನ್ ನಾಗರಾಜ ಭಟ್ಟ ಅವರು ಸಾವಿರಾರು ಭಕ್ತರ ಸಮ್ಮುಖದಲ್ಲಿ ಮಂಗಳವಾರ ೫.೨೭ಕ್ಕೆ ಶ್ರೀಮಠವನ್ನು ಪ್ರವೇಶಿದರು.
ಉತ್ತರ ಕನ್ನಡ ಜನರ ನಿರೀಕ್ಷೆ ಹೆಚ್ಚಿಸಿದ ಬಜೆಟ್
ಪ್ರತಿ ಬಾರಿ ಬಜೆಟ್ ಮಂಡನೆಗೆ ಮುನ್ನ ಜನತೆಯಲ್ಲಿ ಅದೇನೋ ನಿರೀಕ್ಷೆ, ಕುತೂಹಲ ಉಂಟಾಗುವುದು ಸಹಜ. ಈಗ ಫೆ. 16ರಂದು ರಾಜ್ಯದ ಬಜೆಟ್ ಹಿನ್ನೆಲೆಯಲ್ಲಿ ಹಿಂದೆಂದಿಗಿಂತ ಹೆಚ್ಚಿನ ನಿರೀಕ್ಷೆ ಗರಿಗೆದರಿದೆ.
ಕರಾವಳಿ: ಮಾಘಚೌತಿ ಹಬ್ಬ ಆಚರಣೆ
ಭಾದ್ರಪದ ಮಾಸದ ಗಣೇಶ ಚತುರ್ಥಿಯಂದು ಗಣಪತಿ ಮೂರ್ತಿಗಳನ್ನಿಟ್ಟು ಪೂಜೆ ಮಾಡುವುದು ಸಾಮಾನ್ಯ. ಆದರೆ ಕರಾವಳಿ ಭಾಗದಲ್ಲಿ ಮಾಘ ಮಾಸದಲ್ಲಿ ಕೂಡಾ ಗಣೇಶ ಚತುರ್ಥಿ ಆಚರಿಸುವ ಪದ್ಧತಿ ತಲೆ ತಲಾಂತರದಿಂದ ನಡೆದುಕೊಂಡು ಬಂದಿದೆ.
ಗ್ರಾಹಕರ ಸೋಗಿನಲ್ಲಿ ಬಂದು ₹ 22 ಲಕ್ಷ ಮೌಲ್ಯದ ಬಂಗಾರ ಕಳ್ಳತನ
ಗ್ರಾಹಕರ ಸೊಗಿನಲ್ಲಿ ಬಂಗಾರ ಖರೀದಿಸುವ ನೆಪ ಮಾಡಿಕೊಂಡು ಬಂದ ಮಹಿಳೆಯರ ತಂಡವೊಂದು ಪಟ್ಟಣದ ಚಿಣ್ಣದ ಅಂಗಡಿಯೊಂದರಲ್ಲಿ ಅಂದಾಜು 416 ಗ್ರಾಂ ಚಿನ್ನದ ಆಭರಣ ಕಳವು ಮಾಡಿ ಪರಾರಿಯಾದ ಘಟನೆ ಸಂಭವಿಸಿದೆ. ಈ ಕುರಿತು ಹಳಿಯಾಳ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.
ಶಿಕ್ಷಣದಿಂದ ಪರಿವರ್ತಿತರಾದ ಹಿಂದುಳಿದ ಸಮುದಾಯ: ಸಿ.ಎಸ್. ಹೆಗಡೆ
ನಾಡಿನ ಗುಡ್ಡಗಾಡು ಪ್ರದೇಶ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿರುವ ಹಿಂದುಳಿದ ಸಮುದಾಯದ ಜನರು ಶಿಕ್ಷಣದಿಂದ ಪರಿವರ್ತಿತರಾಗಿದ್ದಾರೆ.
ಗಂಭೀರ ಸಮಸ್ಯೆ ಎದುರಿಸುತ್ತಿದೆ ಹವ್ಯಕ ಸಮಾಜ: ಸ್ವರ್ಣವಲ್ಲೀಶ್ರೀ
ನಮ್ಮ ಸಂಸ್ಕಾರಗಳು ಕ್ಷೀಣಿಸುತ್ತಿದ್ದು, ಆಹಾರ ಸೇವನೆಯಲ್ಲಿಯೂ ನಾವು ಸರಿಯಾಗಿರದೇ ಅನ್ಯಾಹಾರ ಸೇವನೆ ಮಾಡುತ್ತಿದ್ದೇವೆ. ವಿವಾಹ ವಿವಿಧ ಕಾರ್ಯಕ್ರಮಗಳಲ್ಲಿ ಸಂಸ್ಕಾರಗಳಿಗಿಂತ ಆಡಂಬರವೇ ಹೆಚ್ಚಾಗುತ್ತಿದೆ.
ಹಟ್ಟಿಕೇರಿ ಸೀಬರ್ಡ್ ಕಾಲನಿಗೆ ಮೂಲಭೂತ ಸೌಲಭ್ಯ ಒದಗಿಸಿ
ಹಟ್ಟಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಬರ್ಡ್ ನಿರಾಶ್ರಿತರ ಕಾಲನಿಯಲ್ಲಿ ನಿರಾಶ್ರಿತರು ದಯನೀಯವಾಗಿ ಬದುಕು ಸಾಗಿಸುತ್ತೀದ್ದೇವೆ. ಕೇವಲ ತುಂಡು ಜಮೀನು ನೀಡಿ ರಕ್ಷಣಾ ಇಲಾಖೆ ಕೈ ತೊಳೆದುಕೊಂಡಿದೆ.
ಆರಂಭವಾಗದ ರಸ್ತೆ ಕಾಮಗಾರಿ, ಫೆ. ೧೪ರಂದು ರಸ್ತಾ ರೋಕಾ
ಮಂಚೀಕೇರಿಯಿಂದ ತೋಳಗೋಡ-ಹರಿಗದ್ದೆ-ಹಿತ್ಲಳ್ಳಿ ಮೂಲಕ ಶಿರಸಿ-ಯಲ್ಲಾಪುರ ಮುಖ್ಯರಸ್ತೆಯನ್ನು ದುರಸ್ತಿಗೊಳಿಸುವಂತೆ ಸಂಬಂಧಿಸಿದ ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ಅನೇಕ ಬಾರಿ ವಿನಂತಿಸಿದ್ದರೂ ಸ್ಪಂದಿಸಿಲ್ಲ.
< previous
1
...
479
480
481
482
483
484
485
486
487
...
544
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ