ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಾವಿ ತೋಡಲು ಇದ್ದ ಅಡ್ಡಿ ನಿವಾರಣೆ; ಗೌರಿಗೆ ಅನುಮತಿ
ಶಿರಸಿಯ ಭಗೀರಥ ಮಹಿಳೆ ಎಂದೇ ಪ್ರಸಿದ್ಧಳಾದ ನಗರದ ಗಣೇಶ ನಗರದ ಗೌರಿ ನಾಯ್ಕ ತಮ್ಮ ಮನೆಯ ಸಮೀಪದಲ್ಲೇ ಇದ್ದ ಅಂಗನವಾಡಿ ಮಕ್ಕಳಿಗಾಗಿ ಬಾವಿ ತೋಡಲು ಮುಂದಾಗಿದ್ದರು.
ಡಿವೈಡರ್ ನಿರ್ಮಿಸದಕ್ಕೆ ಗುತ್ತಿಗೆದಾರನಿಗೆ ಮಾಜಿ ಶಾಸಕಿ ರೂಪಾಲಿ ನಾಯ್ಕ ತರಾಟೆ
ಗುತ್ತಿಗೆದಾರರು ಡಿವೈಡರ್‌ಗಾಗಿ ಬಿಟ್ಟ ಜಾಗವನ್ನು ಕಾಂಕ್ರೀಟಿಕರಣ ಮಾಡಿದ್ದೀರಿ. ಯಾರು ನಿಮಗೆ ಅನುಮತಿ ನೀಡಿದ್ದಾರೆ? ಕೋಡಿಬಾಗ ರಸ್ತೆ, ಸಾಯಿಮಂದಿರ ರಸ್ತೆ, ಸದಾಶಿವಗಡದಲ್ಲಿ ಡಿವೈಡರ್ ಮಾಡಲಾಗಿದೆ.
ಶಿರಸಿ, ಬನವಾಸಿಯಲ್ಲಿ ಭಾರತ್ ಅಕ್ಕಿ ಮಾರಾಟ
ಪ್ರಧಾನಿ ನರೇಂದ್ರ ಮೋದಿಯ ಮಹತ್ವಾಕಾಂಕ್ಷೆಯ ಭಾರತ್ ಅಕ್ಕಿ ಸೋಮವಾರದಿಂದ ಶಿರಸಿಯಲ್ಲೂ ಮಾರಾಟಕ್ಕೆ ಲಭ್ಯವಾಗಿದ್ದು, ಜನರು ಮುಗಿಬಿದ್ದು ಅಕ್ಕಿ ಖರೀದಿಸಿದರು.
ಕುಮಟಾ-ಶಿರಸಿ ರಸ್ತೆ ಭೂಸ್ವಾಧೀನ ಪ್ರಕ್ರಿಯೆ ಶೀಘ್ರ ಮುಗಿಸಿ
ಕುಮಟಾ-ಶಿರಸಿ ರಸ್ತೆ ಸಾಗರ ಮಾಲಾ ಯೋಜನೆಯಲ್ಲಿ 2019ರಿಂದ ಕಾಮಗಾರಿ ಆರಂಭವಾಗಿದೆ. ಆರ್.ಎನ್. ಶೆಟ್ಟಿ ಕಂಪನಿ ಕಾಮಗಾರಿ ಕೈಗೊಂಡಿದ್ದು, ಶಿರಸಿ ಭಾಗದಲ್ಲಿ ಭಾಗಶಃ ಕಾಮಗಾರಿ ಮುಗಿಯುತ್ತಾ ಬಂದಿದೆ.
ಚುನಾವಣಾ ಮಾದರಿ ನೀತಿ ಸಂಹಿತೆ ಅನುಷ್ಠಾನ ಕಟ್ಟುನಿಟ್ಟಾಗಿರಲಿ: ಜಿಲ್ಲಾಧಿಕಾರಿ
ಲೋಕಸಭಾ ಚುನಾವಣೆ ಘೋಷಣೆಯಾದ ಕೂಡಲೇ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆ ಅನುಷ್ಠಾನಗೊಳಿಸಬೇಕು.
ಉದಯ ದುರ್ಗಪ್ಪಗೆ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿ
ಜಿಲ್ಲಾ ಪಂಚಾಯಿತಿಯಿಂದ ಪ್ರತಿ ತಿಂಗಳು ನೀಡಲಾಗುವ ಜಿಲ್ಲಾಮಟ್ಟದ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿಯ ಜನವರಿ ತಿಂಗಳಿಗೆ ಭಟ್ಕಳ ತಾಪಂ ಪ್ರಭಾರ ಸಹಾಯಕ ನಿರ್ದೇಶಕ, ಬೇಂಗ್ರೆ ಪಿಡಿಒ ಉದಯ ದುರ್ಗಪ್ಪ ಬೋರಕರ್‌ಗೆ ಲಭಿಸಿದೆ.
ರಾಷ್ಟ್ರೀಯ ಮಂದಗತಿಯ ಹೆದ್ದಾರಿ ಕಾಮಗಾರಿಗೆ ಆಕ್ರೋಶ
ಕಳೆದ ಹಲವು ವರ್ಷಗಳಿಂದ ಹೆದ್ದಾರಿ ಆಗಲೀಕರಣ ಕಾಮಗಾರಿ ಸಮಸ್ಯೆಗೆ ಗುತ್ತಿಗೆದಾರ ಐಆರ್‌ಬಿ ಕಂಪನಿ ಕಿವಿಗೊಡುತ್ತಿಲ್ಲ. ಹೆದ್ದಾರಿ ಅಗಲೀಕರಣ ಕಾಮಗಾರಿ ಉದ್ಘಾಟನೆಗೊಂಡು ೮ ವರ್ಷ ಕಳೆಯುತ್ತ ಬಂದರೂ ಕಾಮಗಾರಿ ಮುಗಿದಿಲ್ಲ
ಮಂಗನ ಕಾಯಿಲೆಗೆ ವ್ಯಾಕ್ಸಿನ್ ತಯಾರಿಕೆ ಪ್ರಯತ್ನ: ಗ್ರಾಮೀಣ ಭಾಗದಲ್ಲಿ ನಿಟ್ಟುಸಿರು
೧೯೭೨ ನೇ ಇಸ್ವಿಯಲ್ಲಿ ಶಿರಸಿಯಲ್ಲಿ ಮೊದಲ ಬಾರಿಗೆ ಕಾಣಸಿಕೊಂಡಿತ್ತು. ಬಳಿಕ ಜಿಲ್ಲೆಯ ೭ ತಾಲೂಕುಗಳ ಗ್ರಾಮೀಣ ಭಾಗದ ಜನರನ್ನು ಕಾಡುತ್ತಿದೆ. ಉತ್ತರ ಕನ್ನಡ ಒಂದೇ ಅಲ್ಲದೇ ರಾಜ್ಯದ ೧೦ ಜಿಲ್ಲೆಗಳ ೩೦ ತಾಲೂಕುಗಳಲ್ಲೂ ಮಂಗನ ಕಾಯಿಲೆ ವ್ಯಾಪಿಸಿದೆ
15ರಂದು ಮಹಿಳೆಯರಿಂದ ಪೊರಕೆ ಹಿಡಿದು ಪ್ರತಿಭಟನೆ
ವ್ಯವಸ್ಥಾಪಕ ವೆಂಕಟೇಶ ಮಜ್ಜಿಗುಡ್ಡಾ ಅವರನ್ನು ಕೇವಲ ಅಮಾನತು ಮಾಡಲಾಗಿದೆ. ಆದರೆ ಇನ್ನು ಪೊಲೀಸ್ ಪ್ರಕರಣ ಬ್ಯಾಂಕಿನಿಂದ ದಾಖಲಿಸಿಲ್ಲ. ಕೆನರಾ ಬ್ಯಾಂಕ ಈ ಬಗ್ಗೆ ನೀರ್ಲಕ್ಷ್ಯ ಧೋರಣೆ ತಳೆದಿರುವದು ನಮ್ಮಲ್ಲಿ ಆತಂಕ ಹಾಗೂ ಅಸಮಾಧಾನ ತಂದಿದೆ
ನಾಡಬಾಂಬ್ ಸ್ಪೋಟ ಪ್ರಕರಣ, ಎಫ್.ಎಸ್.ಎಲ್ ಅಧಿಕಾರಿಗಳ ತಂಡ ಭೇಟಿ
ಕಾಡು ಪ್ರಾಣಿಗಳು ನೀರು ಕುಡಿಯಲು ಬಂದ ವೇಳೆ ನಾಡ ಬಾಂಬ್ ಸೇವಿಸಿ ಸ್ಪೋಟಗೊಂಡು ಸಾವನ್ನಪ್ಪುತ್ತವೆ.ಈ ಕಾರಣಕ್ಕಾಗಿ ತಾಲೂಕಿನಲ್ಲಿ ಕಾಡು ಪ್ರಾಣಿಗಳ ಬೇಟೆಗೆ ನಾಡಬಾಂಬ್ ನಿರಂತರವಾಗಿ ಬಳಸಲಾಗುತ್ತಿರುವ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬರುತ್ತಿವೆ
< previous
1
...
480
481
482
483
484
485
486
487
488
...
544
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ