ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬದ್ಧನಾನು ಮೋದಿ ಅವರ ಅಭಿಮಾನಿ ಎಂದು ಮೊದಲಿನಿಂದಲೂ ಹೇಳುತ್ತಿದ್ದೇನೆ. ಅವರ ವಿರುದ್ಧ ಯಾವತ್ತೂ ಮಾತನಾಡಿಲ್ಲ. ರಾಷ್ಟ್ರಕ್ಕೆ ಮೋದಿ ಅವರ ನೇತೃತ್ವ ಇನ್ನೊಮ್ಮೆ ಬೇಕಿದೆ. ಅಭಿವೃದ್ಧಿ, ಶಾಂತಿ, ಜಗತ್ತಿನ ಆಗುಹೋಗುಗಳ ಬಗ್ಗೆ ಗೊತ್ತಿದೆ. ಇಂತಹ ಸಂದರ್ಭದಲ್ಲಿ ಅವರೇ ಪ್ರಧಾನಿಯಾಗುವುದು ಬಹುಮುಖ್ಯವಾಗಿದೆ ಎಂದು ಎಂದು ಮಾಜಿ ಸಚಿವ ಆನಂದ ಅಸ್ನೋಟಿಕರ ಹೇಳಿದರು.