• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜ ತಿದ್ದಿದ ಮಡಿವಾಳ ಮಾಚಿದೇವರು: ಎಡಿಸಿ ಪ್ರಕಾಶ
12ನೇ ಶತಮಾನದಲ್ಲಿ ಮೇಲು ಕೀಳು, ಅಸ್ಪೃಶ್ಯತೆ, ಜಾತಿಯತೆ, ಶಿಕ್ಷಣದಿಂದ ವಂಚನೆ ಸೇರಿದಂತೆ ಅನೇಕ ಕಾರಣಗಳಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಅಂತಹ ಸಂದರ್ಭದಲ್ಲಿ ಸಮಾಜ ತಿದ್ದುವ ಕೆಲಸ ಮಾಡಿದ ಅನೇಕ ಶರಣರಲ್ಲಿ ಮಡಿವಾಳ ಮಾಚಿದೇವರು ಒಬ್ಬರು.
ಕಾಸರಕೋಡು ವಾಣಿಜ್ಯ ಬಂದರು ವಿವಾದಕ್ಕೆ ಅಂತ್ಯವೆಂದು?
ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಮಾರ್ದನಿಸಿದ್ದ ಕಾಸರಕೋಡು ವಾಣಿಜ್ಯ ಬಂದರು ವಿವಾದ ತದನಂತರದಲ್ಲಿ ನ್ಯಾಯಾಲಯದ ವಿಚಾರಣೆಯಿಂದ ಕಾಮಗಾರಿ ಸ್ಥಗಿತವಾಗಿತ್ತು. ಆಗೊಮ್ಮೆ,ಈಗೊಮ್ಮೆ ಎಂಬಂತೆ ಮೀನುಗಾರರು-ಪೋರ್ಟ್‌ ಕಂಪನಿ ನಡುವೆ ಶೀತಲ ಸಮರ ನಡೆಯುತ್ತಿತ್ತು.
ಮನೆ ಬಾಗಿಲಿಗೆ ಬರಲಿದೆ ಸಂಚಾರಿ ಪಶು ಚಿಕಿತ್ಸಾ ವಾಹನ
ಸರ್ಕಾರದಿಂದ ರಾಸುಗಳ ಚಿಕಿತ್ಸೆಗೆ ಪ್ರತಿ ತಾಲೂಕಿಗೆ ಒಂದರಂತೆ ೧೩ ಆ್ಯಂಬುಲೆನ್ಸ್‌ ನೀಡಲಾಗಿದ್ದು, ೪ ತಾಲೂಕಿಗಳಿಗೆ ವೈದ್ಯರು ನಿಯುಕ್ತರಾಗಿಲ್ಲ. ಉಳಿದೆಡೆ ಆ್ಯಂಬುಲೆನ್ಸ್‌ ಸೇವೆ ಪ್ರಾರಂಭವಾಗಿದೆ.
ಯುವಕರಿಗೆ ಉದ್ಯೋಗ ಸೃಷ್ಟಿಸದ ಕಾಂಗ್ರೆಸ್‌: ಚಂದ್ರಶೇಖರ ಭೋವಿ
ಈ ಬಾರಿ ಭೀಕರ ಬರಗಾಲದಿಂದ ರೈತ ಸಮುದಾಯ ಸಂಕಷ್ಟಕ್ಕೊಳಗಾಗಿದೆ. ಕೆಲವೆಡೆ ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ. ಇಂತಹ ಪರಿಸ್ಥಿತಿ ಎದುರಾದರೂ ಹೆಕ್ಟೇರ್‌ಗೆ ₹೨೦೦೦ ಸಾವಿರ ಘೋಷಿಸಿರುವುದು ನಾಚಿಕೆಗೇಡಿನ ಕೆಲಸ.
ಹಿರಿಯ ಸಹಕಾರಿ ಧುರೀಣ ಶಾಂತಾರಾಮ ಹೆಗಡೆ ಶೀಗೆಹಳ್ಳಿ ನಿಧನ
ಸಹಕಾರಿ ಕ್ಷೇತ್ರಕ್ಕೆ ಕಾಲಿಟ್ಟ ಶಾಂತಾರಾಮ ಹೆಗಡೆ ಶೀಗೆಹಳ್ಳಿ, ಮುಂಡಗನಮನೆ ಸೇವಾ ಸಹಕಾರಿ ಸಂಘಕ್ಕೆ ೧೯೭೬ರಲ್ಲಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ೧೯೮೨ರ ವರೆಗೆ ಸಂಘವನ್ನು ಪ್ರಗತಿ ಪಥದಲ್ಲಿ ಒಯ್ದರು.
ಅಚ್ಚರಿಯ ಫಲಿತಾಂಶ ನೀಡಿದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ
ಉತ್ತರ ಕನ್ನಡ (ಕೆನರಾ) ಲೋಕಸಭಾ ಕ್ಷೇತ್ರ ಇದುವರೆಗೆ ಹಲವು ಅಚ್ಚರಿಯ ಫಲಿತಾಂಶಗಳನ್ನು ನೀಡಿದೆ. ಘಟಾನುಘಟಿಗಳು ಸೋತಿದ್ದಾರೆ. ರಾಜಕೀಯಕ್ಕೆ ಹಠಾತ್ತಾಗಿ ಬಂದವರು ಗೆಲುವಿನ ಇತಿಹಾಸ ನಿರ್ಮಿಸಿದ್ದಾರೆ.
ಆಡುಕಟ್ಟೆ ಶಾಲೆ ಅಭಿವೃದ್ಧಿಗೆ ಸಹಕಾರ: ಶಾಸಕ ದಿನಕರ ಶೆಟ್ಟಿ
ಈ ಹಿಂದೆ ತಾಲೂಕಿನ ಶಾಲೆಗೆ ಸಾಕಷ್ಟು ವಿವೇಕ ಕೊಠಡಿ ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಿದ್ದೇನೆ. ಅದರಂತೆ ಈ ಭಾಗಕ್ಕೂ ಆದ್ಯತೆ ನೀಡಿದ್ದು, ಈ ಶಾಲೆಯ ಅಭಿವೃದ್ಧಿಗೆ ಜತೆಯಾಗುತ್ತೇನೆ.
ಶಿರಸಿಯ ಮಾರಿಕಾಂಬಾ ದೇವಿ ಜಾತ್ರೆಯ ವಿಧಿ-ವಿಧಾನಗಳು ಆರಂಭ
ರಾಜ್ಯದಲ್ಲಿಯೇ ಅತಿದೊಡ್ಡ ಜಾತ್ರೆ ಎಂದು ಗುರುತಿಸಿಕೊಂಡಿರುವ ಮಾರಿಕಾಂಬಾ ಜಾತ್ರೆಯ ಈ ಮೊದಲ ಕಾರ‍್ಯಕ್ರಮದಲ್ಲಿ ಭಕ್ತರು ಉತ್ಸಾಹದೊಂದಿಗೆ ಪಾಲ್ಗೊಂಡರು.
ಯಲ್ಲಾಪುರಕ್ಕೆ ಶಾಶ್ವತ ಕುಡಿವ ನೀರಿಗಾಗಿ ₹ 69 ಕೋಟಿ
ಕೇವಲ ಕೊಳವೆ ಬಾವಿಗಳ ಮೂಲದಿಂದಲೇ ಕುಡಿಯುವ ನೀರಿನ ವ್ಯವಸ್ಥೆಯನ್ನು ಯಲ್ಲಾಪುರ ಪಟ್ಟಣಕ್ಕೆ ಪ್ರಸ್ತುತ ಕಲ್ಪಿಸಲಾಗಿದೆ. ಶಾಶ್ವತ ಕುಡಿಯುವ ನೀರಿನ ನೂತನ ಯೋಜನೆಯಾದ ಬೊಮ್ಮನಳ್ಳಿ ಪಿಕಪ್ ಆಣೆಕಟ್ಟಿನಿಂದ ನೀರು ತರುವ ಹಿನ್ನೆಲೆಯಲ್ಲಿ ಅಂದಾಜು ೯೨.೨೫ ಕೋಟಿ ವೆಚ್ಚದ ಯೋಜನೆಗೆ ಪಟ್ಟಣ ಪಂಚಾಯಿತಿ ನಿರ್ಣಯಿಸಿತು.
ಸಚಿವರ ಕುಮ್ಮಕ್ಕಿನಿಂದ ಸಾವರ್ಕರ್ ಫಲಕ, ಕಟ್ಟೆ ತೆರವು: ಹರಿಪ್ರಕಾಶ ಕೋಣೆಮನೆ
ಜಿಲ್ಲಾ ಉಸ್ತುವಾರಿ ಸಚಿವರ ಕುಮ್ಮಕ್ಕಿನಿಂದಲೇ ತೆಂಗಿನಗುಂಡಿಯ ಬೀಚ್ ರಸ್ತೆಗೆ ಹಾಕಲಾದ ವೀರ ಸಾವರ್ಕರ್ ನಾಮಫಲಕ ಮತ್ತು ಭಗವಾಧ್ವಜ ತೆರವುಗೊಳಿಸಲಾಗಿದೆ. ಬಹುಸಂಖ್ಯಾತ ಹಿಂದೂಗಳನ್ನು ದ್ವೇಷಿಸಿ ಅಲ್ಪಸಂಖ್ಯಾತರ ತುಷ್ಟೀಕರಣವೇ ಕಾಂಗ್ರೆಸ್ ನೀತಿಯಾಗಿದೆ.
  • < previous
  • 1
  • ...
  • 489
  • 490
  • 491
  • 492
  • 493
  • 494
  • 495
  • 496
  • 497
  • ...
  • 544
  • next >
Top Stories
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved