• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯುವ ನೀರು ನಿರ್ವಹಣೆಗೆ ತಾಲೂಕಿಗೆ ಅನುದಾನ ಹಂಚಿ: ರಿತೇಶಕುಮಾರ್ ಸಿಂಗ್
ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕಂಡು ಬರುವ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ನಿರ್ವಹಿಸುವ ಕುರಿತಂತೆ ಟ್ಯಾಂಕರ್ ಮೂಲಕ ಸರಬರಾಜು ಮಾಡುವ ಅಧಿಕಾರ ಮತ್ತು ಅನುದಾನವನ್ನು ಎಲ್ಲ ತಾಲೂಕುಗಳಿಗೆ ಬಿಡುಗಡೆ ಮಾಡಬೇಕು.
ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಿ: ಉದ್ಯಮಿ ಮಂಜುನಾಥ ಎಲ್. ನಾಯ್ಕ
ಪ್ರತಿಯೊಬ್ಬ ನಾಗರಿಕರಿಗೂ ಸಂವಿಧಾನದ ಅರಿವು ನೀಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕಾಗಿದೆ. ಇಲ್ಲಿ ಎಲ್ಲರೂ ಸಮಾನರು ಎಂಬ ಸಂದೇಶವನ್ನು ವ್ಯಾಪಕವಾಗಿ ಪ್ರಚಾರಪಡಿಸಿ ತಮ್ಮ ಹಕ್ಕು ಹಾಗೂ ಕರ್ತವ್ಯ ಪಾಲಿಸಬೇಕಾಗಿದೆ.
ಬೈಲೂರಿನಲ್ಲಿ ಪ್ರವಾಸೋದ್ಯಮ ಬೆಳೆಯಲು ಕ್ರಮ: ಸಚಿವ ಮಂಕಾಳ ವೈದ್ಯ
ಬೈಲೂರಿನಲ್ಲಿ ನಡೆದ ಸಚಿವ ಮಂಕಾಳ ವೈದ್ಯರ ಜನಸ್ಪಂದನಾ ಸಭೆಯಲ್ಲಿ ಸಾರ್ವಜನಿಕರು ಹಲವು ಸಮಸ್ಯೆಗಳನ್ನು ಸಚಿವರ ಮುಂದೆ ತೆರೆದಿಟ್ಟು ಪರಿಹಾರಕ್ಕೆ ಆಗ್ರಹಿಸಿದರು.
ದುರಂಹಕಾರಿ ಸಿದ್ದರಾಮಯ್ಯಗೆ ಬೇಕೆಂದೆ ಏಕವಚನ ಪ್ರಯೋಗಿಸಿದ್ದೆ: ಸಂಸದ ಅನಂತಕುಮಾರ ಹೆಗಡೆ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೂರ್ವಾಗ್ರಹ ಪೀಡಿತರಾಗಿ ಹಿಂದೂ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ದುರಂಹಕಾರದಿಂದ ವರ್ತಿಸುವ ಅವರ ಬಗ್ಗೆ ಬೇಕೆಂದೇ ಏಕವಚನದಲ್ಲಿ ಮಾತನಾಡಿದ್ದೆ. ಅವರು ರಾಷ್ಟ್ರಪತಿ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಕ್ಕೆ ಏನು ಹೇಳಬೇಕು.
ಕನ್ನಡ ಭಾಷೆಗೆ ಓದಿನ ಹಿನ್ನಡೆ: ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ
ಸಾಮಾಜಿಕ ಜಾಲತಾಣಗಳ ಬರವಣಿಗೆ ಓದಿಗೆ ಆಧಾರವಾಗದು. ಪುಸ್ತಕ ಸಂಸ್ಕೃತಿ ಜೀವಂತವಾಗಿರಲು ಓದುವ ಹವ್ಯಾಸ ತೀವ್ರವಾಗಿರಬೇಕು. ಬರಹಗಾರನಿಗೆ ಮುದ್ರಣದ ಸಮಸ್ಯೆಯಿಲ್ಲ. ಆದರೆ ಕನ್ನಡ ಭಾಷೆಗೆ ಓದಿನ ಹಿನ್ನಡೆಯಾಗಿದೆ.
ಗಾಂಧೀಜಿ ರಾಮ ರಾಜ್ಯದ ಕನಸು ಈಡೇರಿದಿಯೇ?: ಬಿ.ಎನ್. ವಾಸರೆ
ಗಾಂಧೀಜಿ ಜಾತಿ, ಧರ್ಮ, ಪ್ರದೇಶ ಮೀರಿ ಈ ದೇಶ ಒಂದುಗೂಡಿಸಿ ಸ್ವಾತಂತ್ರ‍್ಯ ಹೋರಾಟ ರೂಪಿಸಿದ್ದರು. ಜತೆಗೆ ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಡುವಲ್ಲಿ ನಾಯಕತ್ವ ವಹಿಸಿದ್ದರು.
ಭಟ್ಕಳ ತೆಂಗಿನಗುಮಡಿಯಲ್ಲಿ ವೀರಸಾವರ್ಕರ್ ನಾಮಫಲಕ ತೆರವಿಗೆ ಬಿಜೆಪಿ ಆಕ್ರೋಶ
ತೆಂಗಿನಗುಂಡಿ ಬಂದರು ರಸ್ತೆಗೆ ವೀರ ಸಾರ್ವಕರ ಹೆಸರಿಡುವಂತೆ 2022ರಲ್ಲಿ ಸಾರ್ವಜನಿಕರು ನೀಡಿದ ಮನವಿಯನ್ನು ಗ್ರಾಪಂ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ 30 ಸದಸ್ಯರು ಅನುಮೋದನೆ ನೀಡಿದ್ದಾರೆ. ಆದರೆ ಇದಕ್ಕೆ ಅಂದಿನ ಪಿಡಿಒ ಹಿಂಬರಹ ನೀಡದ ಕಾರಣ ನಾಮಫಲಕ ಹಾಕಲು ಅನುಮತಿ ಪಡೆದುಕೊಂಡಿರಲಿಲ್ಲ.
ಕಲುಷಿತಗೊಂಡ ಮಾಧ್ಯಮ ಕ್ಷೇತ್ರ: ಪ್ರಾಚಾರ್ಯ ನಾಗರಾಜ ಇಳೇಗುಂಡಿ
ಮಾಧ್ಯಮ ಕ್ಷೇತ್ರವಿಂದು ತೀರಾ ಕಲುಷಿತಗೊಂಡಿದೆ. ಇದನ್ನು ಹಿಂದಿನಂತೆ ಸರಿದಾರಿಗೆ ತರುವುದು ಕಷ್ಟಸಾಧ್ಯ. ಸಂಕೀರ್ಣತೆಯಲ್ಲಿ ಹುದುಗಿರುವ ನಮಗೆ ಜಗತ್ತಿನ ಎಲ್ಲ ಘಟನೆಗಳೂ ಪರಿಣಾಮ ಬೀರುತ್ತವೆಯಾದರೂ, ನಮ್ಮ ಪರಿಧಿಯಲ್ಲಿ ನಿಷ್ಠೆಗೆ ದಕ್ಕೆ ಬಾರದಂತೆ ಕಾರ್ಯ ನಿರ್ವಹಿಸಬೇಕು.
ಬೇರೆಯವರ ಅನುಕರಣೆಯಿಂದ ತಮ್ಮತನ ಕಳೆದುಕೊಳ್ಳುತ್ತಿರುವ ಬ್ರಾಹ್ಮಣರು
ಉಚ್ಚ ಸಂಸ್ಕಾರ, ಪರಂಪರೆ, ಮೌಲ್ಯಗಳನ್ನು ತೊರೆದು, ಬೇರೆಯವರ ಅನುಕರಣೆಗೆ ಮುಂದಾಗಿ ನಾವು ನಮ್ಮತನ ಕಳೆದುಕೊಳ್ಳುತ್ತಿದ್ದೇವೆ ಎಂದು ಸೋಂದಾ ಸ್ವರ್ಣವಲ್ಲೀ ಮಠಾಧೀಶ ಶ್ರೀ ಗಂಗಾಧರೇಂದ್ರ ಮಹಾಸ್ವಾಮಿಗಳು ಹೇಳಿದ್ದಾರೆ. ಯಲ್ಲಾಪುರದಲ್ಲಿ ನಡೆದ ವಿಪ್ರ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದ್ದಾರೆ.
ಸರ್ಕಾರದಿಂದ ನಾಚಿಕೆಗೇಡಿನ ಕಾರ್ಯ: ಕೋಟ ಶ್ರೀನಿವಾಸ ಪೂಜಾರಿ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೋರಾಟ ನಡೆಯುತ್ತಿರುವುದು ಕೇವಲ ಬಿಜೆಪಿ ಮತ್ತು ಕಾಂಗ್ರೆಸ್ ಗಳ ನಡುವೆ ಅಲ್ಲ. ಈ ಚುನಾವಣೆ ರಾಮ ಭಕ್ತರು ಮತ್ತು ಟಿಪ್ಪು ಭಕ್ತರ ನಡುವೆ ನಡೆಯುವ ಹೋರಾಟ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕುಮಟಾದಲ್ಲಿ ನಡೆದ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅವರು ಭಾಗವಹಿಸಿ ಮಾತನಾಡಿದ್ದಾರೆ.
  • < previous
  • 1
  • ...
  • 490
  • 491
  • 492
  • 493
  • 494
  • 495
  • 496
  • 497
  • 498
  • ...
  • 544
  • next >
Top Stories
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved