• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಚ್ಚಿದ ಬ್ರಾಹ್ಮಣ ಸಂಘಟನೆಯ ಜಿಜ್ಞಾಸೆ: ಅಶೋಕ ಹಾರ್ನಳ್ಳಿ
ಬ್ರಾಹ್ಮಣರಿಗೆ ತಮ್ಮ ಸಂಘಟನೆಯ ಕುರಿತೇ ಉಂಟಾಗಿರುವ ಜಿಜ್ಞಾಸೆ ಇತ್ತೀಚೆಗೆ ಅಧಿಕಗೊಳ್ಳುತ್ತಿದ್ದು, ಪರಂಪರಾಗತ ಕಾನೂನು ಮತ್ತು ವಿಧಿಗಳಿಗೆ ಅನುಸಾರವಾಗಿ ಸಮುದಾಯ ತನ್ನ ನಡೆ ಕಾಪಾಡಿಕೊಂಡು ಬಂದಿದೆ
ಕಾರವಾರ: ಟುಪಲೇವ್‌ ವಿಮಾನ ಉದ್ಘಾಟನೆ ಬಳಿಕ ಸಂಪರ್ಕಿಸಲು ಕೋರಿದ ಪ್ರವಾಸಿಗರು
ಕಾರವಾರದ ರವೀಂದ್ರನಾಥ ಟಾಗೋರ ಕಡಲತೀರದಲ್ಲಿ ಇರುವ ಟುಪಲೇವ್‌ ಯುದ್ಧ ವಿಮಾನ ಸಂಗ್ರಹಾಲಯ ಇದುವರೆಗೂ ಕಾರ್ಯಾರಂಭ ಮಾಡಿಲ್ಲ. ಆದರೂ ಪ್ರವಾಸಿಗರು ಮುಗಿ ಬೀಳುತ್ತಿದ್ದಾರೆ.
ಹಳಿಯಾಳ ಕುಸ್ತಿ ಪಟುಗಳಿಗೆ 16 ಪದಕ
ಹಳಿಯಾಳದ ಕ್ರೀಡಾ ವಸತಿ ನಿಲಯದ ಕುಸ್ತಿ ಪಟುಗಳು ಜ. 26ರಂದು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಭಾರತೀಯ ಶೈಲಿ ಕುಸ್ತಿ ಸಂಘ ಮತ್ತು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಕುಸ್ತಿಯಲ್ಲಿ 4 ಚಿನ್ನ, 4 ಬೆಳ್ಳಿ ಮತ್ತು 7 ಕಂಚು ಸೇರಿ ಒಟ್ಟು 16 ಪದಕ ಬಾಚಿಕೊಂಡಿದ್ದಾರೆ.
ಹೆಬಳೆ: ಅನುಮತಿ ಪಡೆಯದೇ ಹಾಕಿದ್ದ ಫಲಕ, ಕೇಸರಿ ಬಾವುಟ ತೆರವು
ಭಟ್ಕಳ ತಾಲೂಕಿನ ಹೆಬಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೆಂಗಿನಗುಂಡಿ ಬೀಚ್‌ಗೆ ಹೋಗುವ ರಸ್ತೆಯಲ್ಲಿ ಪರವಾನಗಿ ತೆಗೆದುಕೊಳ್ಳದೇ ಹಾಕಿರುವ ಆರೋಪದಡಿ ವೀರಸಾರ್ವಕರ್‌ ಬೀಚ್ ಎನ್ನುವ ಫಲಕ ಮತ್ತು ಕೇಸರಿ ಬಾವುಟ ಇದ್ದ ಸ್ತಂಭವನ್ನು ಶನಿವಾರ ಪೊಲೀಸರು ಮತ್ತು ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ತೆರವುಗೊಳಿಸಿದರು.
ಅಧಿಕಾರ ಶಾಶ್ವತವಲ್ಲ, ಸಮಾಜಕ್ಕೆ ಕೊಡುಗೆ ನೀಡಬೇಕು: ದೇಶಪಾಂಡೆ
ರಾಜಕೀಯ ಜೀವನಕ್ಕಿಂತ ರಾಜಕೀಯದಲ್ಲಿ ಇದ್ದು ನಾವು ಎಷ್ಟು ಜನಪರ ಕೆಲಸ ಮಾಡಿದ್ದೇವೆ ಎನ್ನುವುದರ ಮೂಲಕ ನಮ್ಮನ್ನು ಜನ ಉಳಿಸಿಕೊಳ್ಳುತ್ತಾರೆ.
ಶತಮಾನೋತ್ಸವ ಸಂಭ್ರಮದಲ್ಲಿ ಹಳಿಯಾಳ ಶ್ರೀ ಶಿವಾಜಿ ವಿದ್ಯಾಲಯ
ಹಳಿಯಾಳ ತಾಲೂಕು ಸೇರಿದಂತೆ ಅಕ್ಕಪಕ್ಕದ ಪಟ್ಟಣಗಳಿಗೆ ಅಕ್ಷರದ ಬೆಳಕು ನೀಡಿ ಶಿಕ್ಷಣ ಜ್ಞಾನದ ದೀವಿಗೆ ಬೆಳಗಿಸಿದ ಶ್ರೀ ಶಿವಾಜಿ ವಿದ್ಯಾಲಯವು ಶತಮಾನೋತ್ಸವ ಆಚರಿಸುತ್ತಿರುವುದು ತಾಲೂಕಿಗೆ ಅಭಿಮಾನದ ವಿಷಯವಾಗಿದೆ.
ಮನುಷ್ಯನ ಅತಿ ಆಸೆ ಭೋಗಕ್ಕೆ ಕಾರಣ: ಸ್ವರ್ಣವಲ್ಲೀ ಶ್ರೀ
ಜೀವನದಲ್ಲಿ ಯೋಗ ಏನಕ್ಕಾಗಿ ಬೇಕು ಎಂಬ ಪ್ರಶ್ನೆಗೆ ಹಲವಾರು ಉತ್ತರಗಳಿವೆ. ಇವುಗಳಲ್ಲಿ ಒಂದು ಪ್ರಮುಖ ಸಂಗತಿಯೆಂದರೆ ಭೋಗ ನಿಯಂತ್ರಣ. ಅತಿಯಾದ ಭೋಗ ಸಂಸಾರ ಬಂಧನಕ್ಕೆ ಕಾರಣವಾಗುತ್ತದೆ.
ಪೋರ್ಟಲ್‌ನಲ್ಲಿ ಇಲಾಖೆ ಮಾಹಿತಿ ಅಳವಡಿಸಿ: ವಿನೋದ ಅಣವೇಕರ
ಎಲ್ಲ ಇಲಾಖೆಗಳು ತಮಗೆ ಸಂಬಂಧಿಸಿದ ಪೋರ್ಟಲ್‌ನಲ್ಲಿ ಮಾಹಿತಿ ಅಪ್‌ಲೋಡ್ ಮಾಡಿದಾಗ ಮಾತ್ರ ತಾಲೂಕಿನ ಪ್ರಗತಿಯು ರಾಜ್ಯ ಸರಾಸರಿ ಗುರಿ ತಲುಪಲು ಸಾಧ್ಯವಾಗುತ್ತದೆ.
ವಸತಿಗಾಗಿ ಪರದಾಡಿದ ಸಶಸ್ತ್ರ ಮೀಸಲು ಪಡೆ ಲಿಖಿತ ಪರೀಕ್ಷೆ ಬಂದ ಅಭ್ಯರ್ಥಿಗಳು
೧೫ ಕೇಂದ್ರಗಳಲ್ಲಿ ಒಟ್ಟೂ 3064 ಹುದ್ದೆಗಳ ಲಿಖಿತ ಪರೀಕ್ಷೆ ಭಾನುವಾರ ನಡೆಯಲಿದ್ದು, ಬೆಳಗಾವಿ, ಗೋಕಾಕ, ಕಲಬುರಗಿ, ಹಾವೇರಿ ಒಳಗೊಂಡು ರಾಜ್ಯದ ವಿವಿಧ ಜಿಲ್ಲೆಗಳಿಂದ ಶನಿವಾರವೇ ನಗರಕ್ಕೆ ೬ ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ಆಗಮಿಸಿದ್ದಾರೆ.
ಸುಪ್ರೀಂಕೋರ್ಟ್‌ ತೀರ್ಪು ಅರಣ್ಯವಾಸಿಗಳಿಗೆ ಮರಣ ಶಾಸನ ಆಗಲಿದೆ: ರವೀಂದ್ರ ನಾಯ್ಕ
ಪರಿಸರ ಸಂಘಟನೆಗಳಿಂದ ಸುಪ್ರೀಂಕೋರ್ಟ್‌ನಲ್ಲಿ ಅರಣ್ಯ ಹಕ್ಕು ಕಾಯ್ದೆ ಅಡಿ ತಿರಸ್ಕೃತವಾಗಿರುವ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಬೇಕು ಎಂದು ದಾಖಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸದಿದ್ದಲ್ಲಿ ತೀರ್ಪು ಅರಣ್ಯವಾಸಿಗಳಿಗೆ ಭೂಮಿ ಹಕ್ಕಿಗೆ ಸಂಬಂಧಿಸಿ ಮರಣ ಶಾಸನವಾಗುತ್ತದೆ.
  • < previous
  • 1
  • ...
  • 492
  • 493
  • 494
  • 495
  • 496
  • 497
  • 498
  • 499
  • 500
  • ...
  • 544
  • next >
Top Stories
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
ಈದ್‌ಮಿಲಾದ್‌ ವೇಳೆ ಪಾಕ್‌ ಪರ ಘೋಷಣೆ
2026ರ ಫೆ.7 ರಿಂದ ಟಿ20 ವಿಶ್ವಕಪ್‌ ಆರಂಭ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved