ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂವಿಧಾನದ ಆಶಯ ಸಾಕಾರಗೊಳ್ಳಲಿ: ಸಚಿವ ಮಂಕಾಳ ವೈದ್ಯ
ಸಂವಿಧಾನದ ಮೂಲ ಆಶಯಗಳು ಸಮಾಜದ ಎಲ್ಲೆಡೆ ಸಾಕಾರಗೊಳ್ಳಬೇಕು. ದೇಶದ ಜನತೆ ಯಾವುದೇ ತಾರತಮ್ಯಗಳಿಲ್ಲದೆ ಸಮಾನತೆ ಮತ್ತು ಸೌಹಾರ್ದತೆಯಿಂದ ಬಾಳಬೇಕು.
ದೇಶದ ಪ್ರಗತಿಗೆ ಸಂವಿಧಾನ ಅಡಿಪಾಯ: ತಹಸೀಲ್ದಾರ್ ಎಂ. ಗುರುರಾಜ
ದೇಶದ ಪ್ರಗತಿಗೆ ಸುಭದ್ರ ಅಡಿಪಾಯ ಹಾಕಿಕೊಟ್ಟ ಸಂವಿಧಾನವನ್ನು ಜಾರಿಗೆ ತರುವಲ್ಲಿ ಅಂಬೇಡ್ಕರ್ ಮತ್ತಿತರ ಅನೇಕ ಮಹನೀಯರು ಶ್ರಮಿಸಿದ್ದಾರೆ.
ಹಕ್ಕು-ಕರ್ತವ್ಯಕ್ಕೆ ಬದ್ಧರಾಗಿ ದುಡಿದರೆ ದೇಶ ಅಭಿವೃದ್ಧಿ: ಸಿಇಒ ಕಾಂದೂ
ಸಂವಿಧಾನದಲ್ಲಿ ತಿಳಿಸಿರುವ ನಮ್ಮ ಜವಾಬ್ದಾರಿ, ಹಕ್ಕು ಹಾಗೂ ಕರ್ತವ್ಯಗಳಿಗೆ ಬದ್ಧರಾಗಿ ಒಂದು ತಂಡವಾಗಿ ಒಗ್ಗಟ್ಟಿನಿಂದ ಕೆಲಸ, ಕಾರ್ಯ ಮಾಡಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿದೆ.
ಮತದಾನ ರಾಷ್ಟ್ರೀಯ ಕರ್ತವ್ಯ, ಜವಾಬ್ದಾರಿ: ನ್ಯಾಯಾಧೀಶ ದೇಶಭೂಷಣ ಕೌಜಲಗಿ
ಮತದಾನ ರಾಷ್ಟ್ರೀಯ ಕಾರ್ಯಕ್ರಮ, ಇದೊಂದು ರಾಷ್ಟ್ರೀಯ ಕರ್ತವ್ಯ, ಜವಾಬ್ದಾರಿಯಾಗಿದ್ದು, ಸಂವಿಧಾನವು ನಮಗೆ ನೀಡಿರುವ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಬೇಕು.
ಜಗದೀಶ ಶೆಟ್ಟರ್ ಸೇರ್ಪಡೆಯಿಂದ ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಬಲ: ಸಂಸದ ಬಿ.ವೈ. ರಾಘವೇಂದ್ರ
ಜಗದೀಶ ಶೆಟ್ಟರ್ ಬಿಜೆಪಿಗೆ ವಾಪಸಾಗಿದ್ದು ಉತ್ತರ ಕರ್ನಾಟಕದಲ್ಲಿ ಪಕ್ಷಕ್ಕೆ ಇನ್ನಷ್ಟು ಬಲ ತಂದಿದೆ. ಬರುವ ದಿನದಲ್ಲಿ ಅನೇಕ ಪ್ರಮುಖರು, ವಿವಿಧ ಕಾರಣದಿಂದ ದೂರ ಆದವರು ಸಹ ಬಿಜೆಪಿಗೆ ಬರಲಿದ್ದಾರೆ.
ಕನಸಿನ ಭಾರತದ ಗುರಿ ತಲುಪಿಲ್ಲ: ಶಾಸಕ ಆರ್.ವಿ. ದೇಶಪಾಂಡೆ
ನಮ್ಮ ನಡೆ ಅಭಿವೃದ್ಧಿಯ ಕಡೆಗೆ ಸಾಗುತ್ತಿದ್ದರೂ ಕನಸಿನ ಭಾರತದ ಗುರಿ ತಲುಪಲಾಗುತ್ತಿಲ್ಲ. ಬಡತನ, ನಿರುದ್ಯೋಗ, ಅನಕ್ಷರತೆಯ ಸಮಸ್ಯೆಗಳನ್ನು ಶಾಶ್ವತವಾಗಿ ಸೋಲಿಸುವಲ್ಲಿ ನಾವು ಯಶಸ್ವಿಯಾಗಿಲ್ಲ.
ಯಶಸ್ವಿ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಒಂದಾದ ಭಾರತ: ತಹಸೀಲ್ದಾರ್ ಶಂಕರ ಗೌಡಿ
ತನ್ನದೆ ಸಂವಿಧಾನ ಅಳವಡಿಸಿಕೊಳ್ಳುವ ಮೂಲಕ ಪ್ರಜಾಪ್ರಭುತ್ವ ಪದ್ಧತಿಯಲ್ಲಿ ಸಾಗಿ ಬಂದ ಭಾರತ ಇಂದು ಜಗತ್ತಿನ ಯಶಸ್ವಿ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಒಂದಾಗಿದೆ.
ಸಂವಿಧಾನದಿಂದ ದೇಶದಲ್ಲಿ ಕ್ರಾಂತಿಕಾರಿ ಬದಲಾವಣೆ: ಎಸಿ ಅಪರ್ಣಾ ರಮೇಶ
ಸಂವಿಧಾನದಿಂದ ನಾವು ಸಶಕ್ತಗೊಂಡಿದ್ದೇವೆ. ಸರ್ವರಿಗೂ ಸಮಾನತೆ, ಮೂಲಭೂತ ಹಕ್ಕು ಹಾಗೂ ಕರ್ತವ್ಯ ನೀಡಿದೆ.
ಆಮಿಷಕ್ಕೆ ಬಲಿಯಾಗಿ ಮತ ಚಲಾಯಿಸಬೇಡಿ: ನ್ಯಾಯಾಧೀಶೆ ರೇಣುಕಾ ರಾಯ್ಕರ
ಮತದಾರರು ಜವಾಬ್ದಾರಿ ಅರಿತು ಮತದಾನ ಮಾಡದೇ ಇದ್ದಲ್ಲಿ ಉತ್ತಮ ಜನಪ್ರತಿನಿಧಿಯ ಆಯ್ಕೆ ಸಾಧ್ಯವಿಲ್ಲ. ಪ್ರತಿ ಮತಕ್ಕೂ ಅತ್ಯಂತ ಹೆಚ್ಚಿನ ಪ್ರಾಮುಖ್ಯತೆ ಇದೆ. ಒಂದು ಮತ ಒಬ್ಬ ಅಭ್ಯರ್ಥಿಯ ಭವಿಷ್ಯ ನಿರ್ಧರಿಸಲಿದೆ.
ಉತ್ತರ ಕನ್ನಡ: ೧೬೦೦ಕ್ಕೂ ಅಧಿಕ ಮನೆಗಳಿಗೆ ವಿದ್ಯುತ್ ಸಂಪರ್ಕವಿಲ್ಲ
ಜಿಲ್ಲೆಯಲ್ಲಿ ೬ ಗ್ರಾಮಗಳ ೧೬೦೦ಕ್ಕೂ ಅಧಿಕ ಮನೆಗಳಿಗೆ ವಿದ್ಯುತ್ ಸಂಪರ್ಕವಿಲ್ಲ. ಆದಷ್ಟು ಶೀಘ್ರದಲ್ಲಿ ಎಲ್ಲ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಕ್ರಮವಹಿಸಲಾಗುತ್ತದೆ.
< previous
1
...
493
494
495
496
497
498
499
500
501
...
544
next >
Top Stories
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್ ಜಫ್ತಿ: ಕೇಸು
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
ಈದ್‌ಮಿಲಾದ್ ವೇಳೆ ಪಾಕ್ ಪರ ಘೋಷಣೆ
2026ರ ಫೆ.7 ರಿಂದ ಟಿ20 ವಿಶ್ವಕಪ್ ಆರಂಭ ?