• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಲ್ಲಾಪುರ ಅಭಿವೃದ್ಧಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ: ಸೋಮೇಶ್ವರ ನಾಯ್ಕ
ಕಳೆದ ೮ ತಿಂಗಳಿಂದ ಪಟ್ಟಣದಲ್ಲಿ ತಹಸೀಲ್ದಾರ್‌ ಅವರು ಆಡಳಿತಗಾರರಾಗಿ ಕಾರ್ಯನಿರ್ವಹಿಸುತ್ತಿದ್ದು, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಆಗುತ್ತಿಲ್ಲ. ಅಧಿಕಾರಿಗಳು ಸದಸ್ಯರೊಂದಿಗೆ ಸಭೆ ನಡೆಸುತ್ತಿಲ್ಲ.
ಗೋವಾ ಮದ್ಯ ಅಕ್ರಮ ಸಾಗಾಟಕ್ಕೆ ಕಡಿವಾಣ ಹಾಕಲು ಡ್ರೋಣ್
ಗೋವಾದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಮದ್ಯ ಸಾಗಾಟವಾಗುತ್ತಿದ್ದು, ಇದನ್ನು ತಡೆಯಲು ಅಬಕಾರಿ ಇಲಾಖೆ ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದೆ. ಆದರೂ ಸಹ ಅಕ್ರಮವಾಗಿ ಮದ್ಯ ಸಾಗಾಟ ಮಾಡುವವರ ಸಂಖ್ಯೆ ಕಡಿಮೆಯಾಗಿಲ್ಲ. ಇದಕ್ಕೆ ಕಡಿವಾಣ ಹಾಕಲು ಅಬಕಾರಿ ಇಲಾಖೆ ಡ್ರೋಣ್ ಬಳಕೆಗೆ ಮುಂದಾಗಿದೆ.
ಮಾಧ್ಯಮ ಸಮಾಜದ ಕೈಗನ್ನಡಿ: ಎಂ.ಆರ್. ಮಾನ್ವಿ
ಸಮಾಜದಲ್ಲಿ ಸಾಮರಸ್ಯ ಕಾಪಾಡುವುದು ಬಹಳ ಮುಖ್ಯ. ವಿವಿಧ ಧರ್ಮ, ಜಾತಿ, ಭಾಷೆ, ಸಂಸ್ಕೃತಿಗಳ ಜನರು ಒಟ್ಟಿಗೆ ಸೌಹಾರ್ದಯುತವಾಗಿ ಬದುಕ ಬೇಕಾದರೆ, ಸಮಾಜದಲ್ಲಿ ಏನಾಗುತ್ತಿದೆ ಎಂಬುದನ್ನು ಮಾಧ್ಯಮವು ಪ್ರತಿಬಿಂಬಿಸುತ್ತದೆ.
ಉತ್ತರ ಕನ್ನಡ ಕಾಡಂಚಿನ ಗ್ರಾಮದಲ್ಲಿ ಮಂಗನ ಕಾಯಿಲೆ ಆತಂಕ
ಬೇಸಿಗೆ ಆರಂಭವಾಗುತ್ತಿದ್ದಂತೆ ಉತ್ತರ ಕನ್ನಡದ ಕಾಡಂಚಿನ ಗ್ರಾಮಗಳಲ್ಲಿ ಮಂಗನ ಕಾಯಿಲೆ (ಕೆಎಫ್ಡಿ) ಆತಂಕ ಆರಂಭವಾಗಿದೆ. ಜನವರಿ ೨೦೨೪ರಿಂದ ಈ ವರೆಗೆ ಮೂರು ಜನರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ.
ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ: 55 ಸಾವಿರ ಕೊರತೆ
ಹೊನ್ನಾವರ ತಾಲೂಕಿನ ಶ್ರೀ ಮೂಡ ಗಣಪತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಉತ್ತರ ಕನ್ನಡ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿವಿಧ ಮೂಲಗಳಿಂದ 9.24 ಲಕ್ಷ ಜಮಾ ಆಗಿದ್ದು, 9.79 ಲಕ್ಷ ಖರ್ಚಾಗಿದೆ.
ಅಯೋಧ್ಯೆ ರಾಮಮಂದಿರ ಉದ್ಘಾಟನೆ: ಸ್ವರ್ಣವಲ್ಲೀಯಲ್ಲಿ ೨೪ ಗಂಟೆ ಶ್ರೀರಾಮ ಭಕ್ತಿ ಜಾಗರಣ
ಅಯೋಧ್ಯಾದಲ್ಲಿ ಶ್ರೀರಾಮಚಂದ್ರ ದೇವರ ಪ್ರತಿಷ್ಠಾ ಮಹೋತ್ಸವದ ಹಿನ್ನಲೆಯಲ್ಲಿ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದಲ್ಲಿ ಇಡೀ ದಿನ ಶ್ರೀರಾಮ ಭಕ್ತಿ ಜಾಗರಣ ಎಂಬ ವಿನೂತನ ಕಾರ್ಯಕ್ರಮ ನಡೆಯಲಿದೆ.
ಸಂಸದ ಅನಂತಕುಮಾರ ಹೆಗಡೆ ಹೇಳಿಕೆಗೆ ಕಾಂಗ್ರೆಸ್ ಖಂಡನೆ
ಹಲವು ದಿನಗಳಿಂದ ಕಣ್ಮರೆಯಾಗಿದ್ದ ಸಂಸದರು ಇದೀಗ ಏಕಾಏಕಿ ಧಾವಿಸಿ ಮುಖ್ಯಮಂತ್ರಿಗಳನ್ನು ಏಕವಚನದಲ್ಲಿ ಕರೆದಿದ್ದಾರೆ. ಅವರ ಹೇಳಿಕೆ ಕೀಳುಮಟ್ಟದ ಸಂಸ್ಕಾರಕ್ಕೆ ನಿದರ್ಶನವಾಗಿದೆ.
8 ವರ್ಷಗಳಿಂದ ಸಾವಿರಾರು ನೋಟ್‌ಬುಕ್‌ನಲ್ಲಿಶ್ರೀರಾಮ ನಾಮ ಬರೆಯುತ್ತಿರುವ ದಿವ್ಯಾಂಗೆ ಸುವರ್ಣಾ
ಈ ದಿವ್ಯಾಂಗ ಯುವತಿ ಕಳೆದ 8 ವರ್ಷಗಳಿಂದ ನೋಟ್ ಬುಕ್ ನಲ್ಲಿ ಶ್ರೀ ರಾಮನ ನಾಮ ಬರೆಯುತ್ತಲೇ ಇದ್ದಾಳೆ. ಹಗಲಿಡೀ ಬರೆಯುವ ಈಕೆ ಇದುವರೆಗೂ ಸಾವಿರಾರು ನೋಟ್ ಬುಕ್‌ಗಳನ್ನು ರಾಮನ ನಾಮದಲ್ಲಿಯೇ ತುಂಬಿಸಿದ್ದಾಳೆ.
ಕಲಾವಿದರು-ಸಂಘಟನೆಯಿಂದ ಕಲೆ ಉಳಿವು: ಎನ್.ಕೆ. ಭಟ್ಟ ಅಗ್ಗಾಶಿಕುಂಬ್ರಿ
ಯಕ್ಷಗಾನದಂತಹ ಶ್ರೇಷ್ಠ ಕಲೆ ಸಂರಕ್ಷಿಸುವುದು ನಮ್ಮೆಲ್ಲರ ಹೊಣೆ. ಈ ಹಿನ್ನೆಲೆಯಲ್ಲಿ ಕಲಾಸೇವೆಗಾಗಿ ಪರಿಶ್ರಮ ಪಡುವ ಸಂಘಟನೆಗಳೊಂದಿಗೆ ಕಲಾಭಿಮಾನಿಗಳು ಕೈಜೋಡಿಸಬೇಕು.
ಶಿಕ್ಷಣದಲ್ಲಿ ನೈಜ ಇತಿಹಾಸ ಮರೆ: ಚಲನಚಿತ್ರ ನಿರ್ಮಾಪಕ ಸುಬ್ರಾಯ ವಾಳ್ಕೆ
ಸಾವಿರಾರು ವರ್ಷಗಳ ಹಿಂದಿನ ಭಾರತದ ಸುವರ್ಣಯುಗದ ದಿನಗಳು ಮುಂದಿನ ಕೆಲ ವರ್ಷಗಳಲ್ಲಿ ಮರುಕಳಿಸುವ ವಿಶ್ವಾಸವಿದ್ದು ದೇಶ ವಿಶ್ವಗುರುವಾಗಲಿದೆ.
  • < previous
  • 1
  • ...
  • 498
  • 499
  • 500
  • 501
  • 502
  • 503
  • 504
  • 505
  • 506
  • ...
  • 543
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved