• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
1200 ಚಾಕ್‌ಪೀಸ್‌ನಿಂದ ಅರಳಿದ ಅಯೋಧ್ಯೆ ರಾಮಮಂದಿರ
ಗೇರುಸೊಪ್ಪಾ ಬಸಾಕುಳಿಯ ಖ್ಯಾತ ಚಾಕ್ ಫೀಸ್ ಕಲಾವಿದ ಪ್ರದೀಪ್ ಮಂಜುನಾಥ ನಾಯ್ಕ 1200 ಚಾಕ್ ಪೀಸ್ ಬಳಸಿ 25 ದಿನ ನಿರಂತರ ಪ್ರಯತ್ನದ ಫಲವಾಗಿ ರಾಮಮಂದಿರದ ಮಾದರಿ ಕಲಾಕೃತಿ ನಿರ್ಮಾಣವಾಗಿದೆ.
ಸಮಗ್ರ ಕೃಷಿ ಪದ್ಧತಿ ಇಂದಿನ ಅತ್ಯಗತ್ಯ: ಡಾ. ಪಿ.ಎಲ್‌. ಪಾಟೀಲ
ಕೃಷಿಯನ್ನು ಉದ್ಯಮವನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ವಿವಿ ವಿವಿಧ ಮಾದರಿಯ ಕಾರ್ಯಕ್ರಮ ಆಯೋಜಿಸುತ್ತಿದೆ. ಆದರೆ, ಕೇಂದ್ರ ಸರ್ಕಾರ ಉದ್ಯಮ ಪರಿವರ್ತನೆಯ ಬದಲಿಗೆ ಸಮುದಾಯ ವಿಜ್ಞಾನವನ್ನಾಗಿ ಬದಲಿಸಲು ಚಿಂತಿಸುತ್ತಿದೆ.
ಹಿಟ್ ಆ್ಯಂಡ್‌ ರನ್ ಕಾಯ್ದೆಗೆ ಹಳಿಯಾಳದಲ್ಲಿ ವಿರೋಧ
ಹಿಟ್ ಆ್ಯಂಡ್‌ ರನ್ ಕಾಯ್ದೆ ಜಾರಿಗೊಳಿಸುವುದುರಿಂದ ಚಾಲಕ, ಮಾಲಕರು ಮನೆ ಕಳೆದುಕೊಳ್ಳಬೇಕಾಗುತ್ತದೆ ಎಂದು ಆಕ್ರೋಶ.
ಪಿಟಿಸಿಎಲ್ ಕಾಯ್ದೆ ಉಲ್ಲಂಘಿಸಿ ಜಮೀನು ಮಾರಾಟ:ಮೂಲ ಮಂಜೂರುದಾರರ ಹೆಸರಿಗೆ ಮರುಸ್ಥಾಪನೆ
ಬನವಾಸಿ ಹೋಬಳಿಯ ಕುಪ್ಪಗಡ್ಡೆ ಗ್ರಾಮದ ಬಸವರಾಜ ನಾಗಪ್ಪ ಭೋವಿವಡ್ಡರ ಅವರ ಪೂರ್ವಜರು ಗ್ರಾಮದ ಸರ್ವೇ ನಂ. 94ರಲ್ಲಿ ಮಾರಾಟ ಮಾಡಿದ್ದ 7 ಎಕರೆ 11 ಗುಂಟೆ ಜಮೀನನ್ನು ಮೂಲ ವಾರಿಸುದಾರರಿಗೆ ಮರು ಸ್ಥಾಪಿಸಲು ಖುದ್ದು ಸ್ಥಳಕ್ಕೆ ಆಗಮಿಸಿದ್ದ ಜಿಲ್ಲಾಧಿಕಾರಿ.
ವೇತನ ಆಯೋಗದ ಬಗ್ಗೆ ಸರ್ಕಾರಿ ನೌಕರರಿಗೆ ಅನಿಶ್ಚಿತತೆ, ಸರ್ಕಾರಕ್ಕೆ ಮನವಿ
ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ ೭ನೇ ವೇತನ ಆಯೋಗ ರಚಿಸಿ ೨ನೇ ಬಾರಿಗೆ ಆಯೋಗದ ಅವಧಿ ವಿಸ್ತರಿಸಲಾಗಿದೆ. ೧೩ ತಿಂಗಳ ಕಳೆದಿದ್ದು, ತನ್ನ ವರದಿಯನ್ನು ಸರ್ಕಾರಕ್ಕೆ ನೀಡಿಲ್ಲ.
ಸಂಸದ ಅನಂತಕುಮಾರ ಹೇಳಿಕೆ ಖಂಡಿಸಿ ಶಿರಸಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ
ಅನಂತಕುಮಾರ ಹೆಗಡೆ ಅಸಂವಿಧಾನವಾಗಿ ಮಾತನಾಡುವ ಮೂಲಕ ಜಿಲ್ಲೆಯ ಜನ ತಲೆ ತಗ್ಗಿಸುವ ಕಾರ್ಯ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಜನರ ಬಾಯಿಯಲ್ಲಿ ಇಂತಹ ಶಬ್ದಗಳು ಬರುವುದಿಲ್ಲ.
ವರಿಷ್ಠರು ಸೂಚಿಸಿದರೆ ಉತ್ತರ ಕನ್ನಡ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ: ಶಾಸಕ ಭೀಮಣ್ಣ ನಾಯ್ಕ
ಎಚ್.ಕೆ. ಪಾಟೀಲ ನೇತೃತ್ವದಲ್ಲಿ ಲೋಕಸಭೆ ಅಭ್ಯರ್ಥಿ ಆಯ್ಕೆ ಕುರಿತು ಹಲವು ಬಾರಿ ಸಭೆ ಈಗಾಗಲೇ ನಡೆದಿದೆ. ಎಐಸಿಸಿ ಮಟ್ಟದಲ್ಲಿ ನಿರ್ಧಾರವಾಗಲಿದ್ದು, ಒಂದೊಮ್ಮೆ ನಾನೇ ಅಭ್ಯರ್ಥಿ ಆಗಬೇಕು ಎಂಬ ಸೂಚನೆ ಬಂದರೆ ಸ್ಪರ್ಧಿಸುತ್ತೇನೆ ಎಂದು ಹೇಳಿದ ಶಾಸಕ ಭೀಮಣ್ಣ ನಾಯ್ಕ.
ನನ್ನ ಮೇಲೆ ಪ್ರಕರಣ ದಾಖಲಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯಗೆ ಕೃತಜ್ಞತೆ: ಸಂಸದ ಅನಂತಕುಮಾರ ಹೆಗೆಡೆ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರು ಗೆಲುವು ಸಾಧಿಸುವ ಮೂಲಕ 3ನೇ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ.
ಏರ್‌ಪೋರ್ಟ್‌ಗಳಲ್ಲಿ ವಾರ್‌ ರೂಂ ಸೇರಿ 6 ಅಂಶಗಳ ಆ್ಯಕ್ಷನ್‌ ಪ್ಲಾನ್‌
ಬೆಂಗಳೂರು ಸೇರಿ 6 ಮೆಟ್ರೋ ಏರ್‌ಪೋರ್ಟ್‌ಗೆ ಈ ಆದೇಶ ಅನ್ವಯವಾಗಲಿದೆ. ಈ ಏರ್‌ಪೋರ್ಟ್‌ಗಳಿಗೆ ದಿನಕ್ಕೆ 3 ಬಾರಿ ಕೇಂದ್ರಕ್ಕೆ ವರದಿ ಸಲ್ಲಿಕೆ ಕಡ್ಡಾಯ ಮಾಡಲಾಗಿದೆ. ಜೊತೆಗೆ ವಿಮಾನ ವಿಳಂಬ ಸಮಯದಲ್ಲಿ ಪ್ರಯಾಣಿಕರ ಆಕ್ರೋಶದ ಕಾರಣ ಕೇಂದ್ರದ ಕ್ರಮ ಇದಾಗಿದ್ದು, 6 ಅಂಶಗಳ ಆಕ್ಷನ್‌ ಪ್ಲಾನ್‌ ಸಿದ್ಧಪಡಿಸಿದೆ.
ಸಂಸ್ಕೃತಿ ಬಗ್ಗೆ ಚರ್ಚೆಗೆ ಸಿದ್ದು ಬರಲಿ: ಅನಂತ್‌
ಉತ್ತರಕನ್ನಡ ಸಂಸದ ಅನಂತಕುಮಾರ ಹೆಗಡೆ ಅವರು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಸಂಸ್ಕೃತಿ ಬಗ್ಗೆ ಸಿಎಂ ನನ್ನೊಡನೆ ಚರ್ಚೆಗೆ ಬರಲಿ ಎಂದು ಸವಾಲೆಸೆದಿದ್ದಾರೆ.
  • < previous
  • 1
  • ...
  • 499
  • 500
  • 501
  • 502
  • 503
  • 504
  • 505
  • 506
  • 507
  • ...
  • 542
  • next >
Top Stories
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
ಆಳಂದ ಚುನಾವಣಾ ಅಕ್ರಮ ತನಿಖೆ - ಕಾಂಗ್ರೆಸ್‌ನಿಂದ ಮತ್ತೆ ಟಾರ್ಗೆಟ್‌ ಆಯೋಗ
ಬುರುಡೆ ಸಿಕ್ಕ ಜಾಗದ ಮಣ್ಣು ಎಫ್‌ಎಸ್‌ಎಲ್‌ಗೆ
ವಿಸರ್ಜನೆ ವೇಳೆ ಗಣೇಶಗೆ ಕಲ್ಲು : ಮದ್ದೂರು ಉದ್ವಿಗ್ನ
ಮೇಲ್ಮನೆಗೆ ಆರತಿ ಕೃಷ್ಣ ಸೇರಿ 4 ಎಂಎಲ್ಸಿ ನಾಮನಿರ್ದೇಶನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved