• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೋಟ್‌ಗಳ ಸಾಮರ್ಥ್ಯದ ಮೇಲೆ ಭಕ್ತರನ್ನು ಹತ್ತಿಸಿ
ಬೈತಖೋಲ್ ಬಂದರಿನಿಂದ ಮಾತ್ರ ಬೋಟ್‌ಗಳು ಹೋಗಲು ಅವಕಾಶ ನೀಡಲಾಗಿದೆ. ಬೇರೆಡೆಯಿಂದ ಹೋಗುವಂತಿಲ್ಲ. ಪೊಲೀಸರು ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಜ. ೨೫ರಂದು ಜಾತ್ರೆಯ ದಿನ ಬೆಳಗ್ಗೆ ೮ ಗಂಟೆಯಿಂದ ಮಧ್ಯಾಹ್ನ ೩ ಗಂಟೆವರೆಗೆ ಮಾತ್ರ ಬೈತಖೋಲ್‌ದಿಂದ ಜಾತ್ರೆಗೆ ತೆರಳಲು ಭಕ್ತರಿಗೆ ಅವಕಾಶ
ರೇಪ್‌ ಕೇಸ್‌ಗೆ ಸಂಬಂಧಿಸದವರನ್ನೂ ಬಂಧಿಸಿದ್ದಾರೆ: ಹಾನಗಲ್‌ ಸಂತ್ರಸ್ತೆ
ಹಾನಗಲ್‌ ಗ್ಯಾಂಗ್‌ ರೇಪ್‌ ಪ್ರಕರಣದಲ್ಲಿ ಬಂಧಿತ ಐದು ಮಂದಿಯಲ್ಲಿ ಇಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿಯೇ ಇಲ್ಲ ಎಂದು ಸಂತ್ರಸ್ತ ಮಹಿಳೆ ಹೇಳಿಕೊಂಡಿದ್ದಾರೆ.
ಕಾಮಗಾರಿ ಅನುಷ್ಠಾನ ಅಭಿವೃದ್ಧಿ ಎನಿಸಿಕೊಳ್ಳುವುದಿಲ್ಲ
ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ನಾನೇನು ಕೊಡಬಹುದು ಎಂಬುದು ವಿಷಯ. ಆದರೆ, ಎಲ್ಲರನ್ನೂ ಸಹ ಒಂದೇ ತಕ್ಕಡಿಯಲ್ಲಿಟ್ಟು ತೂಗುವ ಮಾನಸಿಕತೆ ಇತ್ತೀಚಿನ ಸಮಾಜದಲ್ಲಿ ಬೆಳೆದುಬಂದಿದೆ. ಜಿಲ್ಲೆಗೆ ನೀವೇನು ಮಾಡಿದ್ದೀರಿ ಎಂಬುದು ಸಾಮಾನ್ಯವಾಗಿ ಕೇಳಿ ಬರುವ ಪ್ರಶ್ನೆ. ಗ್ರಾಪಂಯಿಂದ ಕೇಂದ್ರ ಸರ್ಕಾರದವರೆಗಿನ ಐದು ಸ್ಥರಗಳಲ್ಲಿ ಯಾರ್ಯಾರು ಏನೇನು ಮಾಡಬೇಕು ಎಂಬುದು ಸ್ಪಷ್ಟವಿದೆ.
ಮಾ. 19ರಿಂದ ಮಾರಿಕಾಂಬಾ ದೇವಿ ಜಾತ್ರೆ
ನಮ್ಮ ಆರಾಧ್ಯ ದೈವವಾಗಿರುವ, ಧಾರ್ಮಿಕ ಚರಿತ್ರೆ ಇರುವ ಮಾರಿಕಾಂಬೆಯ ಜಾತ್ರೆ ಈ ವರ್ಷ ಉತ್ತಮವಾಗಿ ನಡೆಸಬೇಕು. ಕಳೆದ ಜಾತ್ರೆ ಕೋವಿಡ್ ಕರಿ ನೆರಳಿನಲ್ಲಿಯೇ ನಡೆದಿದ್ದರಿಂದ ಕೆಲ ತೊಡಕುಗಳೂ ಉಂಟಾಗಿದ್ದವು. ಧಾರ್ಮಿಕ ಪರಂಪರೆ ಹೊಂದಿರುವ ಈ ಜಾತ್ರೆಯಲ್ಲಿ ಬಾಬುದಾರರ ಪಾತ್ರ ಸಹ ಪ್ರಮುಖವಾಗಿದೆ
ಸಂಸದರ ಕಚೇರಿ ಎದುರು ಪ್ರತಿಭಟನೆಗೆ ಸಿಐಟಿಯು ನಿರ್ಧಾರ
ಕಾರ್ಮಿಕರ ಪರವಾದ ಕಾನೂನು ಬರಬೇಕು. ₹೩೧ ಸಾವಿರ ಸಮಾನ ಕನಿಷ್ಠ ವೇತನ ಜಾರಿಗೆ ಮಾಡಬೇಕು. ಏಕ‌ ಧರ್ಮ, ಏಕ‌ ಸಂಸ್ಕೃತಿ ಎನ್ನುವ ಕೇಂದ್ರ ಸರ್ಕಾರ ವೇತನದಲ್ಲೂ‌ ಏಕತೆ ತರಬೇಕಾಗಿದೆ
ವಿವೇಕರ ಸಂದೇಶ ಜೀವನದಲ್ಲಿ ಅಳವಡಿಸಿಕೊಳ್ಳಿ
ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ, ಬದುಕುವುದಿದ್ದರೇ ಶತ್ರುಗಳ ಎದುರಲ್ಲೆ ಬದುಕಬೇಕು ಅವರು ಹತ್ತಿರ ಸುಳಿದಾಗಲೆಲ್ಲಾ ಬದುಕುವ ಛಲ ಇಮ್ಮಡಿಯಾಗುತ್ತದೆ ಎಂದು ಸಿಡಿಲ ಸಂತ, ಆಧ್ಯಾತ್ಮಿಕ ಸಂತನ ಸಂದೇಶ ಇಂದಿಗೂ ಪ್ರಸ್ತುತ
ಕಾಂಗ್ರೆಸ್ಸಿನವರು ಶ್ರೀರಾಮನ ವಿರೋಧಿಗಳಲ್ಲ
ಲೋಕಸಭೆ ಚುನಾವಣೆ ಹತ್ತಿರದಲ್ಲಿರುವುದರಿಂದ ಬಿಜೆಪಿ ಇಲ್ಲಸಲ್ಲದ ಆರೋಪ ಮಾಡಿ ರಾಜಕೀಯ ಲಾಭ ಪಡೆಯಲು ಹೊರಟಿದೆ. ಸಚಿವರು ರಾಮಮಂದಿರ ಪ್ರತಿಷ್ಠಾಪನೆ ಆಗುವ ಪೂರ್ವದಲ್ಲೇ ಮಂತ್ರಾಕ್ಷತೆ ನೀಡುವುದು ಬಗ್ಗೆ ಮಾತನಾಡಿದ್ದಾರೆ. ಸಚಿವರ ಹೇಳಿದ ಮಾತಿನಲ್ಲಿ ತಪ್ಪೇನಿದೆ
ಸಾಲಗಾಂವ ಬಾಣಂತಿದೇವಿ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆ
. ೧೫ರಂದು ದೇವಿಗೆ ಹಣ್ಣು-ಕಾಯಿ ಉಡಿ ತುಂಬುವ ಹಾಗೂ ಹರಕೆ ತೀರಿಸುವ ಕಾರ್ಯಕ್ರಮ ಹಾಗೂ ಅಂದು ಸಂಜೆ ೪ ಗಂಟೆಗೆ ಪಲ್ಲಕ್ಕಿ ಉತ್ಸವ ಬಳಿಕ ಬಾಣಂತಿ ದೇವಿಯ ತೆಪ್ಪದ ತೇರನ್ನು ಕೆರೆಯಲ್ಲಿ ತೇಲಿ ಬಿಡಲಾಗುತ್ತದೆ. ಸುತ್ತಮುತ್ತಲಿನ ಹತ್ತಾರು ಗ್ರಾಮ ಸೇರಿದಂತೆ ತಾಲೂಕಿನ ಮೂಲೆ-ಮೂಲೆಯಿಂದ ಬರುವ ಸಹಸ್ರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ದೇವಿಯ ಆಶಿರ್ವಾದ ಪಡೆಯುತ್ತಾರೆ.
ಹಳೇ ಪಿಂಚಣಿ ಯೋಜನೆ ಮರು ಜಾರಿಗೆ ಆಗ್ರಹ
ಹಳೇ ಪಿಂಚಣಿ ಯೋಜನೆ ಮರು ಜಾರಿಗೊಳಿಸಿ. ರಾಜ್ಯದ ಎನ್.ಪಿ.ಎಸ್ ನೌಕರರ ವೇತನ ನಿರ್ವಹಣೆ ಹಾಗೂ ಸಂಧ್ಯಾ ಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್ ನೌಕರರನ್ನು ಓ.ಪಿ.ಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿ
ರಣಭೈರವ ಎದ್ದಿದ್ದಾನೆ, ವಿರಮಿಸಲ್ಲ: ಅನಂತ್‌ಕುಮಾರ್‌ ಹೆಗಡೆ
ದೇಶದಲ್ಲಿ ಅಪಮಾನಗೊಂಡ ಸಾಕಷ್ಟು ಸಂಕೇತಗಳಿವೆ. ಅದನ್ನು ಕಿತ್ತುಹಾಕುವ ತನಕ ಹಿಂದೂ ಸಮಾಜ ವಿರಮಿಸಲ್ಲ. ರಣಭೈರವ ಎದ್ದಾಗಿದೆ, ಮತ್ತೆ ಕೂರುವ ಪ್ರಶ್ನೆಯೇ ಇಲ್ಲ. ಸಾವಿರ ವರ್ಷಗಳ ಸೇಡು ತೀರಿಸಿಕೊಳ್ಳುವ ಸಮಯ ಬಂದಿದೆ. ಸೇಡು ತೀರಿಸಿಕೊಳ್ಳದಿದ್ದರೆ ಇದು ಹಿಂದು ರಕ್ತವೇ ಅಲ್ಲ. ಇದನ್ನು ಬೆದರಿಕೆ ಅಂತ ಬೇಕಾದರೂ ತಿಳಿದುಕೊಳ್ಳಿ ಎಂದು ಉತ್ತರ ಕನ್ನಡ ಸಂಸದ ಅನಂತಕುಮಾರ್‌ ಹೆಗಡೆ ಹೇಳಿದ್ದಾರೆ.
  • < previous
  • 1
  • ...
  • 502
  • 503
  • 504
  • 505
  • 506
  • 507
  • 508
  • 509
  • 510
  • ...
  • 542
  • next >
Top Stories
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
ಆಳಂದ ಚುನಾವಣಾ ಅಕ್ರಮ ತನಿಖೆ - ಕಾಂಗ್ರೆಸ್‌ನಿಂದ ಮತ್ತೆ ಟಾರ್ಗೆಟ್‌ ಆಯೋಗ
ಬುರುಡೆ ಸಿಕ್ಕ ಜಾಗದ ಮಣ್ಣು ಎಫ್‌ಎಸ್‌ಎಲ್‌ಗೆ
ವಿಸರ್ಜನೆ ವೇಳೆ ಗಣೇಶಗೆ ಕಲ್ಲು : ಮದ್ದೂರು ಉದ್ವಿಗ್ನ
ಮೇಲ್ಮನೆಗೆ ಆರತಿ ಕೃಷ್ಣ ಸೇರಿ 4 ಎಂಎಲ್ಸಿ ನಾಮನಿರ್ದೇಶನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved