ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶ್ರೀರಾಮ, ಲಕ್ಷ್ಮಣ, ಸೀತಾ ವೇಷ ಧರಿಸಿ ಮಕ್ಕಳಿಂದ ಮನೆ-ಮನೆಗೆ ಮಂತ್ರಾಕ್ಷತೆ
ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಭವ್ಯ ಮಂದಿರದ ಉದ್ಘಾಟನಾ ಸಮಾರಂಭದ ಆಹ್ವಾನವಾಗಿ ಕಳುಹಿಸಿಕೊಟ್ಟಿರುವ ಶ್ರೀರಾಮನ ಚಿತ್ರಪಟ, ಆಮಂತ್ರಣ ಪತ್ರಿಕೆ ಹಾಗೂ ಮಂತ್ರಾಕ್ಷತೆಯನ್ನು ಮನೆ-ಮನೆಗೆ ಮುಟ್ಟಿಸಲಾಯಿತು.
ಹಾಸ್ಟೆಲ್ ಮಕ್ಕಳಿಗೆ ಉಚಿತ ಆರೋಗ್ಯತಪಾಸಣೆ, ಆಯುಷ್ ಔಷಧಿ ವಿತರಣೆ
ಓದಿನಲ್ಲಿ ಏಕಾಗ್ರತೆಗೆ, ಆಟ, ಯೋಗ, ಪ್ರಾಣಾಯಾಮ ಹಾಗೂ ವ್ಯಾಯಾಮ ಪೂರಕ. ಆಟ, ಊಟ ಮತ್ತು ಪಾಠಗಳತ್ತ ಮಕ್ಕಳು ಗಮನ ಹರಿಸಬೇಕು. ವೈಯಕ್ತಿಕ ಸ್ವಚ್ಛತೆ, ಪೌಷ್ಟಿಕ ಆಹಾರ ಸೇವನೆಯ ಮಹತ್ವ ಹಾಗೂ ದುಶ್ಚಟಗಳಿಂದ ದೂರವಿರಬೇಕು.
ಹೆಣ್ಣು ಹೆತ್ತವರ ಅಭಿನಂದಿಸಿ: ಗಂಗೂಬಾಯಿ ಮಾನಕರ
ಜಿಲ್ಲೆಯಲ್ಲಿ ಲಿಂಗಾನುಪಾತ ಹೆಚ್ಚಿಸಲು ಹೆಣ್ಣು ಹೆತ್ತವರನ್ನು ಅಭಿನಂದಿಸುವ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹಿಳೆಯರನ್ನು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸನ್ಮಾನಿಸಿ, ವಿಶೇಷ ಗೌರವ ನೀಡಬೇಕು.
ಮಳೆಯಿಂದ ಪ್ರವಾಹ ಪರಿಸ್ಥಿತಿ, ಜನರ ರಕ್ಷಣೆ
ಜಿಲ್ಲೆಯಲ್ಲಿ ಗುರುವಾರ ಸುರಿದ ಭಾರಿ ಮಳೆಯ ಕಾರಣ ಅಂಕೋಲಾ ಮತ್ತು ಕಾರವಾರ ತಾಲೂಕಿನಲ್ಲಿ ಉದ್ಭವಿಸಿದ ಪ್ರವಾಹ ಪರಿಸ್ಥಿತಿಯನ್ನು ತಕ್ಷಣದಲ್ಲಿ ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ ಜಿಲ್ಲಾಡಳಿತ, ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
ಹಲವು ವರ್ಷಗಳ ಬಳಿಕ ಕೈ ಹಿಡಿದು ಸಭೆಗೆ ಬಂದ ಕಾಗೇರಿ-ಅನಂತ
ಹಲವಾರು ವರ್ಷದಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೊಂದಿಗೆ ಅಂತರ ಕಾಯ್ದುಕೊಂಡಿದ್ದ ಅನಂತಕುಮಾರ ಹೆಗಡೆ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಗೇರಿಯೊಂದಿಗೆ ಕಾಣಿಸಿಕೊಂಡಿದ್ದಾರೆ.
ರಸ್ತೆ ಅಪಘಾತಕ್ಕೆ ಯುವಕರೇ ಹೆಚ್ಚು ಬಲಿ: ಡಾ. ದಿನೇಶ ಹೆಗಡೆ
ಅತಿ ವೇಗದ ಚಾಲನೆಯಿಂದ ರಸ್ತೆ ಅಪಘಾತ ಸಂಭವಿಸಿ, ಸಾವು ಉಂಟಾಗುತ್ತಿದೆ. ಇದರಲ್ಲಿ ಯುವಕರು ಬಲಿಯಾಗುತ್ತಿದ್ದಾರೆ. ಸಾಕಷ್ಟು ಅಪಘಾತದಲ್ಲಿ ತಲೆಗೆ ಪೆಟ್ಟು ಬಿದ್ದು ಸಾವನ್ನಪ್ಪಿಸುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದ್ದು, ಬೈಕ್ ಸವಾರ, ಹಿಂಬದಿ ಸವಾರ ಹೆಲ್ಮೆಟ್ ಧರಿಸಬೇಕು.
ಕ್ಷೇತ್ರೀಯ ವೇದ ಸಮ್ಮೇಳನಕ್ಕೆ ನಾಳೆ ಚಾಲನೆ, ಶೋಭಾಯಾತ್ರೆ
ಚತುರ್ವೇದಗಳ ಮಹತ್ವವನ್ನು ಜನಮಾನಸಕ್ಕೆ ತಲುಪಿಸುವ ಉದ್ದೇಶದಿಂದ ೧೩ರ ಸಂಜೆ ೪ ಗಂಟೆಯಿಂದ ಶಿರಸಿ ನಗರದಲ್ಲಿ ವೇದಶೋಭಾ ಆಯೋಜಿಸಲಾಗಿದೆ. ಶಿರಸಿಯ ಮಾರಿಕಾಂಬಾ ದೇವಾಲಯದಿಂದ ಆರಂಭಗೊಂಡು ಶಿವಾಜಿ ಚೌಕ್, ಸಿ.ಪಿ. ಬಝಾರ್, ದೇವಿಕೆರೆ ಮಾರ್ಗವಾಗಿ ಸಾಗಿ ಯೋಗಮಂದಿರದಲ್ಲಿ ಸಮಾಪ್ತಿಗೊಳ್ಳಲಿದೆ.
ಜ. 21ಕ್ಕೆ ಶಿರಸಿಯಲ್ಲಿ ಹವ್ಯಕ ಮಹಾ ಸಭಾದಿಂದ ‘ಪ್ರತಿಬಿಂಬ’
ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಕಾಸರಗೋಡು, ಬೆಂಗಳೂರು ಜಿಲ್ಲೆಗಳಲ್ಲಿ ಪ್ರಾಂತ್ಯದ ಸ್ಪರ್ಧೆ ನಡೆಸಿ ವಿಜೇತರನ್ನು ಬೆಂಗಳೂರಿನಲ್ಲಿ ನಡೆಯುವ ಪ್ರತಿಬಿಂಬ ಮೆಘಾ ಫೈನಲ್‌ಗೆ ಆಹ್ವಾನಿಸಿ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶ ಮಹಾಸಭೆಯದ್ದು.
ಯುವನಿಧಿಗೆ ೧,೫೬೭ ಜನರು ನೋಂದಣಿ
ರಾಜ್ಯ ಸರ್ಕಾರದ ಯುವನಿಧಿ ಯೋಜನೆಯ ನೋಂದಣಿಗೆ ಪ್ರಕ್ರಿಯೆ ಆರಂಭವಾಗಿದ್ದು, ಉತ್ತರ ಕನ್ನಡದಲ್ಲಿ ಅಂದಾಜು ೬,೩೭೨ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ೧,೫೬೭ ಜನರು ನೋಂದಣಿ ಮಾಡಿಸಿಕೊಂಡಿದ್ದಾರೆ.
ಮಹಿಳಾ ಸಬಲೀಕರಣಕ್ಕೆ ಪ್ರೋತ್ಸಾಹ ಅಗತ್ಯ: ಸಿಇಒ ಕಾಂದೂ
ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲೂ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಗ್ರಾಮೀಣ ಭಾಗದ ಮಹಿಳೆಯರಿಗೆ ಸ್ವದ್ಯೋಗಕ್ಕೆ ಪ್ರೋತ್ಸಾಹ ನೀಡಿದಾಗ ಮಾತ್ರ ಅವರು ಸ್ವಾವಲಂಬಿಗಳಾಗಲು ಸಾಧ್ಯ.
< previous
1
...
503
504
505
506
507
508
509
510
511
...
541
next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್