• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀರಾಮ ತಪಸ್ಸು ಮಾಡಿದ ಸ್ಥಳದಲ್ಲಿಶಾಕಲ ಋಕ್‌ ಸಂಹಿತಾ ಮಹಾಯಾಗ
ಅಯೋಧ್ಯಾ ರಾಮಮಂದಿರ ಉದ್ಘಾಟನೆ ದಿನವಾದ ಜ. 22ರಂದು ಇಲ್ಲಿನ ಮುಖ್ಯ ಕಡಲ ತೀರದ ಬಳಿ ಇರುವ ಪುರಾಣ ಪ್ರಸಿದ್ಧ ಶ್ರೀರಾಮ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಜತೆಗೆ ಯಕ್ಷಗಾನ ಪ್ರರ್ದಶನವೂ ಇದೆ.
ಅರ್ಹ ಲಿಂಗತ್ವ ಅಲ್ಪಸಂಖ್ಯಾತರಿಗೆ ಸೂರು
ಉತ್ತರ ಕನ್ನಡ ಜಿಲ್ಲೆಯಲ್ಲಿ 310 ಮಂದಿ ಲಿಂಗತ್ವ ಅಲ್ಪಸಂಖ್ಯಾತರಿದ್ದು, ಸಮಾಜ ಮತ್ತು ತಮ್ಮ ಕುಟುಂಬ ತಮ್ಮನ್ನು ಕೀಳರಿಮೆಯಿಂದ ಕಾಣುತ್ತಾರೆ ಎಂಬ ಕಾರಣದಿಂದ ಜನರಿಗೆ ಗುರುತಿಸಿಕೊಳ್ಳಲು ಸಾಧ್ಯವಾಗದೇ, ಸಮುದಾಯದಲ್ಲಿ ಮಾತ್ರ ಗುರುತಿಸಿಕೊಂಡಿದ್ದಾರೆ.
ಖರೀದಿಸಿದ ವಸ್ತುವಿಗೆ ರಸೀದಿ ಪಡೆಯಿರಿ: ನ್ಯಾ. ಮಾಯಣ್ಣ
ಪ್ರತಿಯೊಬ್ಬರು ಹೆಚ್ಚಾಗಿ ಇ-ಕಾಮರ್ಸ್ ಮತ್ತು ಆನ್ಲೈನ್ ಮೂಲಕ ವಸ್ತುಗಳ ಖರೀದಿ ಹಾಗೂ ಸೇವೆ ಪಡೆಯುತ್ತಿದ್ದಾರೆ. ಗ್ರಾಹಕರಿಗೆ ತಾವು ಕೊಂಡುಕೊಳ್ಳುವ ವಸ್ತುವಿನ ಗುಣಮಟ್ಟ, ತೂಕ ಪರಿಶೀಲನೆ ಮಾಡಿ ಆಯ್ಕೆ ಮಾಡಿಕೊಳ್ಳುವ ಹಕ್ಕು ಇರುತ್ತದೆ. ಈ ವೇಳೆ ಹೆಚ್ಚಿನ ಮುಂಜಾಗ್ರತೆ ವಹಿಸುವುದು ಮುಖ್ಯವಾಗಿದೆ.
ಶ್ರೀಶಂಕರರ ಮೂಲಮಠ ಪುನರುತ್ಥಾನಕ್ಕೆ ಸಂಕಲ್ಪ: ರಾಘವೇಶ್ವರ ಶ್ರೀ
ಅಶೋಕೆಯ ಪುಣ್ಯಭೂಮಿಗೆ ಇಂದು ಜನಸ್ತೋಮ ಹರಿದು ಬಂದಿದೆ. ಜೀವಚೈನತ್ಯ ಮೈವೆತ್ತಿದ ಪುಣ್ಯಪರ್ವ. ಆದಿ ಗುರು ಶಂಕರರೆಂಬ ಮಹಾಚೈತನ್ಯವನ್ನು ಮೂರು ಬಾರಿ ಆಕರ್ಷಿಸಿದ ಈ ಕ್ಷೇತ್ರ ಕಳೆದುಕೊಂಡಿದ್ದನ್ನು ಮರಳಿ ಪಡೆಯುವ ತಪೋಭೂಮಿಯಾಗಿದೆ.
ಪ್ರೀತಿ ಪಾತ್ರರಿಂದಲೇ ಶೋಷಣೆಗೆ ಒಳಗಾದ ಮಹಿಳೆ: ಡಾ. ಭಾರತಿದೇವಿ
ಬಹುತೇಕ ಮಹಿಳೆಯರು ತಮ್ಮ ಪ್ರೀತಿ ಪಾತ್ರರಿಂದಲೇ ಶೋಷಣೆಗೆ ಒಳಗಾಗುತ್ತಾರೆ. ಅಂತಹ ಸಂದರ್ಭದಲ್ಲಿ ತಮ್ಮ ಸ್ವಾತಂತ್ರ್ಯ, ಹಕ್ಕು ರಕ್ಷಿಸಿಕೊಳ್ಳುತ್ತಲೇ ಕುಟುಂಬ ಜೀವನದಲ್ಲಿ ಬದುಕುವ ಅನಿವಾರ್ಯತೆಗೆ ಒಳಗಾಗುತ್ತಾರೆ.
ಫೆ. 24ಕ್ಕೆ ಉಳವಿ ಚೆನ್ನಬಸವಣ್ಣನ ರಥೋತ್ಸವ

ಜೋಯಿಡಾ ತಾಲೂಕಿನ ಶ್ರೀಕ್ಷೇತ್ರ ಉಳವಿಯ ಚೆನ್ನಬಸವಣ್ಣನವರ ರಥೋತ್ಸವ ಫೆ. 24ರಂದು ನಡೆಯುವ ಹಿನ್ನೆಲೆ ಬುಧವಾರ ಪೂರ್ವ ಸಿದ್ಧತೆ ಸಭೆ ಕಾರವಾರ ಸಹಾಯಕ ಕಮಿಷನರ್ ಕನಿಷ್ಕ ಅಧ್ಯಕ್ಷತೆಯಲ್ಲಿ ನಡೆಯಿತು.ಜಾತ್ರಾ ಸಿದ್ಧತೆ, ಅವುಗಳ ಪಾಲನೆಯ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳು ಮಾಹಿತಿ ನೀಡಿದರು.

ಕುಮಾರ ವಾಸನ್‌ಗೆ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿ

ಪಿಡಿಒ ಆಗಿ ಉತ್ತಮ ಕಾರ್ಯನಿರ್ವಹಣೆ ಮೂಲಕ ತಮ್ಮ ಅವಧಿಯಲ್ಲಿ ಮೂರು ಗಾಂಧಿ ಗ್ರಾಮ ಪುರಸ್ಕಾರ ಲಭಿಸಲು ಕಾರಣಿಕರ್ತರಾದ ಶಿರಸಿ ತಾಲೂಕಿನ ದೇವನಳ್ಳಿ ಗ್ರಾಪಂ ಪಿಡಿಒ ಕುಮಾರ ಚನ್ನಪ್ಪ ವಾಸನ್ ಅವರಿಗೆ ಜಿಪಂನಿಂದ ಪ್ರತಿ ತಿಂಗಳು ನೀಡಲಾಗುವ ಜಿಲ್ಲಾ ಮಟ್ಟದ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿ ದೊರೆತಿದೆ. 

ಡಾ. ಗಜಾನನ ಶರ್ಮ ರಚಿಸಿದ ಹಾಡು ರಾಮಮಂದಿರ ಉದ್ಘಾಟನೆ ವೇಳೆ ಪ್ರಸಾರ
ಗೀತೆ ರಚನೆಗಾರ ಡಾ. ಗಜಾನನ ಶರ್ಮ ರಚಿಸಿರುವ "ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮಾ " ಹಾಡು ಅಯೋಧ್ಯೆಯಲ್ಲಿ ಜ. 22ರಂದು ರಾಮಮಂದಿರ ಉದ್ಘಾಟನೆ ವೇಳೆ ಪ್ರಸಾರವಾಗಲಿದೆ. ಈ ಕುರಿತು ರಾಮಮಂದಿರ ಟ್ರಸ್ಟ್ ಟ್ವೀಟ್ ಮೂಲಕ ಖಚಿತಪಡಿಸಿದೆ.
ಆಲೆಮನೆ-ಕೃಷಿಕ ಸಂಸ್ಕೃತಿಯ ಹಬ್ಬ: ತಹಸೀಲ್ದಾರ್ ಎಂ. ಗುರುರಾಜ
ಈ ವರ್ಷ ನಮ್ಮ ರೈತರಿಗೆ ತೀವ್ರ ಮಳೆಯ ಕೊರತೆಯಿಂದಾಗಿ ಕೃಷಿಗೆ ಹಿನ್ನಡೆಯಾಗಿದೆ. ಮುಂಬರುವ ದಿನಗಳಲ್ಲಿ ಉತ್ತಮ ಮಳೆಯಾಗಿ ರೈತರು ಸಮೃದ್ಧಿಗೊಂಡಾಗ, ಎಲ್ಲರು ನೆಮ್ಮದಿ ಪಡೆಯುವುದಕ್ಕೆ ಸಾಧ್ಯ.
ವರಿಷ್ಠರ ಅಪ್ಪಣೆಯಂತೆ ಕ್ಷೇತ್ರ ಸುತ್ತಾಟ: ಅನಂತಕುಮಾರ
ಆರೋಗ್ಯ ಮತ್ತು ಇನ್ನಿತರ ಕಾರಣಗಳಿಂದ ಹಲವು ದಿನಗಳಿಂದ ಎಲ್ಲ ವಿಚಾರಗಳಿಂದ ದೂರವಿದ್ದೆ. ಇದಕ್ಕೆ ನಿಮ್ಮೆಲ್ಲರ ಕ್ಷಮೆ ಇರಲಿ. ಸದ್ಯ ಎಲ್ಲರ ಒತ್ತಾಸೆ ಮತ್ತು ಪಕ್ಷದ ವರಿಷ್ಠರ ಅಪ್ಪಣೆಯಂತೆ ಮತ್ತೆ ಸಂಚಾರ ಆರಂಭಿಸಿದ್ದೇನೆ.
  • < previous
  • 1
  • ...
  • 504
  • 505
  • 506
  • 507
  • 508
  • 509
  • 510
  • 511
  • 512
  • ...
  • 541
  • next >
Top Stories
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
ಹಲವು ದೇಗುಲ ಬಂದ್‌, ಕೆಲವೆಡೆ ವಿಶೇಷ ಪೂಜೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved