• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಬ್ಬರೇ ಬಿಜೆಪಿ ಶಾಸಕರ ನೋಡಿ ಬೇಜಾರಾಗುತ್ತೆ: ಸಚಿವ ಮಂಕಾಳ ವೈದ್ಯ
ಯಲ್ಲಾಪುರ ಶಾಸಕರು ನಮ್ಮೊಟ್ಟಿಗೆ ಬಂದರೆ ಅವರ ಮೇಲೆ ಯಲ್ಲಾಪುರ-ಮುಂಡಗೋಡ ಜವಾಬ್ದಾರಿ ಕೊಡಬಹುದು. ಆದರೆ, ಅರ್ಧಕ್ಕೆ ಬಂದು ಹಿಂದೆ ಹೋಗಿದ್ದಾರೆ ಎಂದು ಶಾಸಕ ಶಿವರಾಮ ಹೆಬ್ಬಾರ ಹೆಸರು ಹೇಳದೇ ಪ್ರಸ್ತಾಪಿಸಿದ ವೈದ್ಯ, ಯಲ್ಲಾಪುರದಲ್ಲಿ ನಾವು ಸಂಘಟನೆ, ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ
ಫೆ. 24-25 ಬನವಾಸಿಯ ಕದಂಬೋತ್ಸವ!

ಬನವಾಸಿಯ ಐತಿಹಾಸಿಕ ವೈಭವವನ್ನು ನಾಡಿಗೆ ಸಾರುವ ಕದಂಬೋತ್ಸವಕ್ಕೆ ಫೆ. ೨೪ ಮತ್ತು ೨೫ಕ್ಕೆ ಮುಹೂರ್ತ ಅಂತಿಮಗೊಂಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ನೇತೃತ್ವದಲ್ಲಿ ಇಲ್ಲಿಯ ಮಿನಿ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ದಿನಾಂಕ ನಿಗದಿಪಡಿಸಲಾಯಿತು.

ರಾಜಕೀಯ ಭಿನ್ನಾಭಿಪ್ರಾಯ ಬಿಟ್ಟು ರಾಮಮಂದಿರದ ರಾಷ್ಟ್ರೀಯ ಅಭಿಯಾನದಲ್ಲಿ ಪಾಲ್ಗೊಳ್ಳಿ: ಅನಂತಕುಮಾರ ಹೆಗಡೆ

ಮುಂಡಗೋಡದಲ್ಲಿ ರಾಮಮಂದಿರ ನಿರ್ಮಾಣ ಇದು ಕೇವಲ ಆರಂಭವಷ್ಟೆ. ಇದರ ಹಿಂದೆ ಸಾವಿರಾರು ವರ್ಷ ಇತಿಹಾಸದ ಹಿನ್ನೆಲೆ ಇದೆ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು.

ಹೊನ್ನಾವರ: ಪತ್ರಕರ್ತರ ಬಗ್ಗೆ ಅವಹೇಳನಕಾರಿ ಪೋಸ್ಟರ್ ಕ್ರಮಕ್ಕೆ ಒತ್ತಾಯ
ಈ ರೀತಿಯ ಅಪಾದನೆ ಪ್ರಥಮವಾಗಿ ಕೇಳಿ ಬಂದಿದ್ದು ಸೂಕ್ತ ಕಾನೂನಾತ್ಮಕ ಕ್ರಮಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ಸಚಿವ ಮಂಕಾಳ ವೈದ್ಯ ಹಾಗೂ ಶಾಸಕ ದಿನಕರ ಶೆಟ್ಟಿ ಸಂಪರ್ಕಿಸಿ ಮಾಹಿತಿ ನೀಡಲಾಗಿದೆ.
ಅಂಕೋಲಾ: ವೃದ್ಧ ದಂಪತಿ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಅಂಕೋಲಾ ತಾಲೂಕನ್ನೆ ಬೆಚ್ಚಿ ಬಿಳಿಸಿದ್ದ ವೃದ್ಧ ದಂಪತಿಗಳ ಬರ್ಬರ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಸುಖೇಶ ನಾಯಕ ಗ್ಯಾಂಗ್‌ಗೆ ಜೀವಾವಧಿ ಶಿಕ್ಷೆಯನ್ನು ಜಿಲ್ಲಾ ಸತ್ರ ನ್ಯಾಯಾಲಯ ಮಂಗಳವಾರ ಪ್ರಕಟಿಸಿ ಆದೇಶ ಹೊರಡಿಸಿದೆ.

ಕಾರವಾರ: ಹಾಳಾಗಿದ್ದ135 ಶುದ್ಧ ಕುಡಿವ ನೀರಿನ ಘಟಕ ಕೊನೆಗೂ ದುರಸ್ತಿ

ಕಾರವಾರ ಜಿಲ್ಲೆಯಲ್ಲಿ ಹಾಳಾಗಿದ್ದ 135 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಜಿಪಂ ಸಿಇಒ ಈಶ್ವರಕುಮಾರ ಕಾಂದೂ ಸೂಚನೆಯಂತೆ ದುರಸ್ತಿ ಮಾಡಲಾಗಿದೆ.

ಶಿರಸಿ: ಜಿಲ್ಲಾ ಪತ್ರಿಕಾ ಮಂಡಳಿಗೆ ಅನುದಾನದ ಭರವಸೆ
ಜಿಲ್ಲಾ ಪತ್ರಿಕಾ ಮಂಡಳಿ ಉತ್ತಮ ಕಾರ್ಯ ಮಾಡುತ್ತಿದೆ. ಎಲ್ಲಾ ತಾಲೂಕಿನಲ್ಲಿ ಮಂಡಳಿಯ ಅಭಿವೃದ್ಧಿಗೆ ಅಗತ್ಯವಿರುವ ಸಹಾಯ ಒದಗಿಸಲಾಗುವುದು.
ಹಳೆದಾಂಡೇಲಿ: ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
ನೀರಿನ ಪೈಪ್‌ಲೈನ್ ಮತ್ತು ಯುಜಿಡಿ ಕಾಮಗಾರಿಗೆ ಹಳೆದಾಂಡೇಲಿಯಲ್ಲಿ ರಸ್ತೆ ಅಗೆದ ಕಾರಣ ಹದಗೆಟ್ಟಿದೆ. ರಸ್ತೆಯಲ್ಲಿ ಹೊಂಡ ನಿರ್ಮಾಣವಾಗಿ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ರಸ್ತೆ ತೀವ್ರ ಹದಗೆಟ್ಟ ಹಿನ್ನೆಲೆ ಸಾಕಷ್ಟು ಅಪಘಾತ ನಡೆಯುವಂತಾಗಿದೆ.
ಅಂಕೋಲಾ: ಸುಸಜ್ಜಿತ ಆಸ್ಪತ್ರೆಗೆ ಅರೆಬೆತ್ತಲೆ ಮೆರವಣಿಗೆ

ಅಲಗೇರಿ ಕ್ರಾಸ್ ಬಳಿ ಡಿವೈಡರ್ ಹಾಗೂ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಮತ್ತು ಪ್ರಸೂತಿ ತಜ್ಞೆಯನ್ನು ಕೂಡಲೇ ನೇಮಿಸುವಂತೆ ಒತ್ತಾಯಿಸಿ ಅಲಗೇರಿಯ ನಾಗರಿಕರು ಮಂಗಳವಾರ ಅರೆಬೆತ್ತಲೆ ಮೆರವಣಿಗೆ ನಡೆಸಿದರು.

ವೇಗವಾಗಿ ಸಾಗುತ್ತಿದೆ ಸಮಾಜ: ಎನ್ ಕೆ ಭಟ್ಟ ಅಗ್ಗಾಶಿಕುಂಬ್ರಿ

ಪ್ರತಿಯೊಬ್ಬರಲ್ಲಿಯೂ ಪ್ರತಿಭೆ ಹುದುಗಿದ್ದರೂ, ಅದು ಭಿನ್ನವಾಗಿರುತ್ತದೆ. ಅದಕ್ಕನುಸಾರ ಸಾಧನೆಯ ದಾರಿಯಲ್ಲಿ ಸಾಗಿದಾಗ ಎಲ್ಲರೂ ಶ್ರೇಷ್ಠ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯ ಎಂದು ಟಿಎಂಎಸ್‌ ಅಧ್ಯಕ್ಷ ಎನ್.ಕೆ. ಭಟ್ಟ ಅಗ್ಗಾಶಿಕುಂಬ್ರಿ ಹೇಳಿದರು.

  • < previous
  • 1
  • ...
  • 505
  • 506
  • 507
  • 508
  • 509
  • 510
  • 511
  • 512
  • 513
  • ...
  • 541
  • next >
Top Stories
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
ಹಲವು ದೇಗುಲ ಬಂದ್‌, ಕೆಲವೆಡೆ ವಿಶೇಷ ಪೂಜೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved