• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೀನುಗಾರಿಕೆಗೆ ಉತ್ತೇಜನ ನೀಡಲು ಕೌಶಲ್ಯ ಪರೀಕ್ಷೆ
ಮೀನುಗಾರಿಕೆಗೆ ಉತ್ತೇಜನ ನೀಡುವ ದೃಷ್ಟಿಯಿಂದ ಕೌಶಲ್ಯ ಪರೀಕ್ಷೆ ಮಾಡಲಾಗುತ್ತಿದೆ. ಇದರಲ್ಲಿ ಆಯ್ಕೆಯಾದ ೨೧ ಜನರನ್ನು ಸಂಘದ ಸದಸ್ಯರನ್ನಾಗಿ ಮಾಡಿ ಒಂದು ಸಂಘ ರಚಿಸಿಕೊಡಲಾಗುತ್ತದೆ. ನಂತರ ಇವರಿಗೆ ಸರ್ಕಾರದಿಂದ ಸಿಗಬಹುದಾದ ಸೌಲಭ್ಯ ನೀಡಲಾಗುವುದು
ಕೃಷಿ ಕ್ಷೇತ್ರದ ಸುಸ್ಥಿರ ಅಭಿವೃದ್ಧಿ ಸಾಧಿಸಿ
ಆರ್ಥಿಕ ಸ್ವಾವಲಂಬನೆ ಸಾಧಿಸಲು ತಾಂತ್ರಿಕ ಯುಗದಲ್ಲಿ ಅವರಿಗೆ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ
ವಿಪಕ್ಷಗಳ ಧ್ವನಿ ಅಡಗಿಸಲು 142 ಸಂಸದರ ಅಮಾನತು
ಸಂಸತ್ನಲ್ಲಿ ಹೋಗೆ ಬಾಂಬ್ ದಾಳಿ ಪ್ರಕರಣದ ಸತ್ಯಾಸತ್ಯತೆಯನ್ನು ದೇಶದ ಜನರಿಗೆ ತಿಳಿಸಬೇಕು. ನಿಜಾಂಶ ತಿಳಿಸುವ ಬಿಜೆಪಿ ಹೆದರುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಅನಂತ್ ಸಕ್ರಿಯರಾಗಲಿ, ಅಭಿಮಾನಿಗಳಿಂದ ಡಿ. 24ರಂದು ಹಕ್ಕೊತ್ತಾಯ
ಪ್ರಖರ ರಾಷ್ಟ್ರೀಯತೆಯಿಂದ ರಾಜ್ಯಾದ್ಯಂತ ಅಭಿಮಾನಿಗಳನ್ನು ಹೊಂದಿರುವ ಅನಂತಕುಮಾರ ಹೆಗಡೆ ಭಾರತೀಯ ಜನತಾ ಪಕ್ಷಕ್ಕೆ ಅಮೂಲ್ಯ ಆಸ್ತಿಯಾಗಿದ್ದಾರೆ. ಅವರು ಸಕ್ರಿಯ ರಾಜಕೀಯಕ್ಕೆ ಮರಳಿದಲ್ಲಿ ಉತ್ತರ ಕನ್ನಡದಲ್ಲಿ ಬಿಜೆಪಿ ಇನ್ನಷ್ಟು ಬಲಿಷ್ಠ
ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ಶೂನ್ಯ, ಆತಂಕ ಬೇಡ
ಸಾರ್ವಜನಿಕರು ಸರ್ಕಾರ ನೀಡಿರುವ ಮಾರ್ಗಸೂಚಿ ಪಾಲಿಸಿ ವೈಯಕ್ತಿಕ ಸ್ವಚ್ಛತೆ ಕುರಿತಂತೆ ಜಾಗೃತಿ ವಹಿಸಬೇಕು. ಅನಗತ್ಯವಾಗಿ ಭಯಪಡುವ ಅವಶ್ಯಕತೆಯಿಲ್ಲ.
ಪರಿಸರ ಸಮಸ್ಯೆಗೆ ಬಣ್ಣದಲ್ಲಿ ಉತ್ತರ
ಚಿತ್ರಕಲಾ ಸ್ಪರ್ಧೆಯನ್ನು ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗ, ಅವಿಷ್ಕಾರ ಪರಿಷತ್ ಮತ್ತು ಎಐಸಿಟಿಈ ಚಟುವಟಿಕೆ ಅಡಿಯಲ್ಲಿ ಆಯೋಜಿಸಲಾಗಿತ್ತು.
ಟೇಕ್ವಾಂಡೋ ಸ್ಪರ್ಧೆ, ಅಂಕೋಲಾ ವಿದ್ಯಾರ್ಥಿಗಳಿಗೆ 23 ಚಿನ್ನ
23 ಚಿನ್ನ, 10 ಬೆಳ್ಳಿ ಮತ್ತು 5 ಕಂಚಿನ ಪದಕ ಪಡೆಯುವ ಮೂಲಕ ಅಮೋಘ ಸಾಧನೆ ಮಾಡಿದ್ದಾರೆ
ಡಿಸೆಂಬರ್‌ 23ರಂದು ಬೆಳಗಾವಿಯಲ್ಲಿ ಭಗವದ್ಗೀತೆ ಮಹಾ ಸಮರ್ಪಣೆ
ಬೆಳಗಾವಿ ಜಿಲ್ಲೆಯಾದ್ಯಂತ 159 ಶ್ಲೋಕ ಕೇಂದ್ರಗಳು ನಡೆಯುತ್ತಿದ್ದು, ನೂರಾರು ಶಾಲೆಗಳ 28 ಸಾವಿರಕ್ಕೂ ಹೆಚ್ಚು ಮಕ್ಕಳು ಭಗವದ್ಗೀತೆ ಕಲಿತಿದ್ದಾರೆ.
ಮರಳು ವಿತರಣೆಗೆ ಶೀಘ್ರ ಕ್ರಮಕೈಗೊಳ್ಳಿ
20 ಮರಳು ದಿಬ್ಬ ತೆರವುಗೊಳಿಸಿದ್ದಲ್ಲಿ 12,44,878 ಟನ್ ಮರಳು ದೊರೆಯಲಿದೆ. ಈ ಮೂಲಕ ಮರಳಿನ ಸಮಸ್ಯೆ ನಿವಾರಣೆಯಾಗುವ ಸಾಧ್ಯತೆ.
ಹೊನ್ನಾವರ ತಾಲೂಕು ಆಸ್ಪತ್ರೆ ಗುಣಮಟ್ಟದ ಪ್ರಮಾಣೀಕರಣಕ್ಕೆ ಆಯ್ಕೆ
ಆಸ್ಪತ್ರೆಯಲ್ಲಿ ಶುಚಿತ್ವಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಈ ಮೂಲಕ ಜನರ ಮೆಚ್ಚುಗೆ ಕಳಿಸಿದೆ
  • < previous
  • 1
  • ...
  • 513
  • 514
  • 515
  • 516
  • 517
  • 518
  • 519
  • 520
  • 521
  • ...
  • 538
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved