ಹೊಸೂರಿಗೆ ಮದ್ಯದಂಗಡಿ ಸ್ಥಳಾಂತರಕ್ಕೆ ವಿರೋಧಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪಟ್ಟಣದ ಸೊರಬಾ ರಸ್ತೆಯಲ್ಲಿದ್ದ ಮದ್ಯದಂಗಡಿಯನ್ನು ಹೊಸೂರಿಗೆ ಸ್ಥಳಾಂತರಿಸಲು ಮುಂದಾಗಿರುವುದಕ್ಕೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಇಡೀ ಊರಿನ ಜನತೆ ಬೀದಿಗಿಳಿದು ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದ್ದಾರೆ.