ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇವಾಲಯ ವ್ಯವಸ್ಥಾಪನಾ ಸಮಿತಿ ನೇಮಕ: ಸರ್ಕಾರದ ಕ್ರಮಕ್ಕೆ ಸ್ವರ್ಣವಲ್ಲೀ ಶ್ರೀ ಖಂಡನೆ
ಒಂದೊಮ್ಮೆ ವ್ಯವಸ್ಥಾಪನಾ ಸಮಿತಿ ರಚನೆಯ ಅಗತ್ಯ ಸರ್ಕಾರಕ್ಕೆ ಕಂಡುಬಂದರೂ ಅವುಗಳ ಖಾಸಗಿ ಮಾಲೀಕತ್ವ ಉಳಿಸಿಕೊಂಡೇ ವ್ಯವಸ್ಥಾಪನಾ ಸಮಿತಿ ರಚನೆ ಸಾಧ್ಯವಿದೆ.
ಕಾರ್ಮಿಕ ಮಕ್ಕಳ ಶಿಶುಪಾಲನಾ ಕೇಂದ್ರಗಳಿಗೆ ಬೀಗ
ಬೆಳಗಾವಿ ಪ್ರಾದೇಶಿಕ ವ್ಯಾಪ್ತಿಯಲ್ಲಿದ್ದ ೨೭ ಕಿತ್ತೂರು ರಾಣಿ ಚೆನ್ನಮ್ಮ ಶಿಶು ಪಾಲನಾ ಕೇಂದ್ರ ಸೇರಿದಂತೆ ಎಲ್ಲ ಕೇಂದ್ರ ರದ್ದುಪಡಿಸಲು ಆದೇಶಿಸಿದ ನಂತರ ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ.
ನಾನು ಲೀಡರ್ ಆಧಾರಿತ ರಾಜಕಾರಣಿಯಲ್ಲ: ಹೆಬ್ಬಾರ್
ನಾನು ಆಗ ಕಾಂಗ್ರೆಸ್ ಸೇರುತ್ತೇನೆ, ಈಗ ಬಿಜೆಪಿ ಬಿಡುತ್ತೇನೆ ಎಂದೆಲ್ಲ ಮಾಧ್ಯಮಗಳಲ್ಲಿ ಬರುತ್ತಿದೆ. ಯಲ್ಲಾಪುರ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದೆ ಎಂಬ ಮಾತೂ ಬರುತ್ತಿದೆ.
ಯುವಜನತೆಯ ಬುದ್ಧಿಮತ್ತೆ ದೇಶದ ಅಭಿವೃದ್ಧಿಯ ಸ್ವತ್ತಾಗಲಿ
ಶಿರಸಿ, ಯಲ್ಲಾಪುರ, ಸಾಗರದ ಭಾಗದ ಜನರು ಬಹಳ ಪ್ರಾಮಾಣಿಕ, ಬುದ್ಧಿವಂತ ಹಾಗೂ ಪರಿಶ್ರಮಿಗಳು. ಆದರೆ ಈಗೀಗ ಜನರು ಇಲ್ಲಿನ ಆಸ್ತಿಗಳನ್ನು ಮಾರಿ ಹೊರದೇಶಗಳಿಗೆ ಹೋಗುತ್ತಿರುವುದು ನೋಡಿದರೆ ಬೇಸರವಾಗುತ್ತದೆ
ಹುಲಿ ಉಗುರು: ಐವರ ಬಂಧನ
ಚಿರತೆ ಉಗುರು 7, ಉಡದ ಚರ್ಮ 1, ಕಿಂಗ್ ಫಿಶರ್ ಪಕ್ಷಿ ಕೊಕ್ಕು, 1 ನಾಡ ಬಂದೂಕು, 1 ಗಂಧದ ಉತ್ಪನ್ನ, 0.500 ಗ್ರಾಂ ಪಕ್ಷಿ ಬಲೆ ವಶ.
ಬೋರ್‌ವೆಲ್ ನೀರು ಬಿಟ್ಟ ಗದ್ದೆಯಲ್ಲಿಯೇ ಅಧಿಕಾರಿಗಳ ಬರ ಸಮೀಕ್ಷೆ
ಕೇವಲ ೧೫೦ ವ್ಯಾಟ್ ವಿದ್ಯುತ್ ಮಾತ್ರ ಸಿಗುತ್ತಿದೆ. ಇದರಲ್ಲಿ ಮನೆ ದೀಪ ಸರಿಯಾಗಿ ಉರಿಯುವುದಿಲ್ಲ. ಇನ್ನು ಬೋರ್‌ವೆಲ್ ಪಂಪ್ ಚಾಲು ಆಗುವುದಿಲ್ಲ.
ಚಿಂದಿ ಆಯುವವರನ್ನು ನರೇಗಾದತ್ತ ಸೆಳೆಯಲು ಕಾರ್ಯಕ್ರಮ
ನರೇಗಾ ಯೋಜನೆಯಡಿ ಪ್ರತಿ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ ದಿನಕ್ಕೆ ₹೩೧೬ಗಳಂತೆ ಕನಿಷ್ಠ ೧೦೦ ದಿನಗಳ ಉದ್ಯೋಗ ಒದಗಿಸಿ ಅವರ ಜೀವನಕ್ಕೆ ಭದ್ರತೆ ಒದಗಿಸಲಾಗುತ್ತಿದೆ.
ವಿದ್ಯಾರ್ಥಿಗಳ ಕೊರತೆ, 17 ಶಾಲೆಗೆ ಬೀಗ
ಶಿರಸಿ ತಾಲೂಕಿನಲ್ಲಿ ಈ ವರ್ಷ ವಿದ್ಯಾರ್ಥಿಗಳ ಕೊರತೆಯಿಂದಾಗಿ ಎರಡು ಶಾಲೆ ಮುಚ್ಚಲಾಗಿದೆ.
ಸುಸಜ್ಜಿತ ಆಸ್ಪತ್ರೆಗೆ ಪಾದಯಾತ್ರೆ ಮೂಲಕ ಹಕ್ಕೊತ್ತಾಯ
ಘಟ್ಟದ ಮೇಲೆ, ಘಟ್ಟದ ಕೆಳಗೆ ಎರಡು ಪ್ರತ್ಯೇಕ ಸುಸಜ್ಜಿತ ಆಸ್ಪತ್ರೆ, ವೈದ್ಯಕೀಯ ಕಾಲೇಜು ನಿರ್ಮಾಣ ಆಗುವವರೆಗೂ ಹೋರಾಟ ಕೈಬಿಡುವುದಿಲ್ಲ
2000 ಜನರ ಮೇಲೆ ಶ್ವಾನ ದಾಳಿ!
ಕೆಲ ವರ್ಷಗಳ ಹಿಂದೆ ನಗರದಲ್ಲಿ ಬೀದಿ ನಾಯಿಗಳ ಸಂಖ್ಯೆ ಜಾಸ್ತಿ ಆದಾಗ ನಗರಸಭೆ ಈ ನಾಯಿಗಳನ್ನು ಹಿಡಿದು ಮಾಯ ಮಾಡಿತ್ತು. ಪ್ರಾಣಿ ದಯಾ ಸಂಘಟನೆಗಳು ನಗರಸಭೆಯ ಈ ಕ್ರಮ ಖಂಡಿಸಿದ್ದರು.
< previous
1
...
525
526
527
528
529
530
531
532
533
...
536
next >
Top Stories
ಯುದ್ಧಪೀಡಿತ ಉಕ್ರೇನಿಯರಿಗೆ ಆರ್ಟ್ ಆಫ್ ಲಿವಿಂಗ್ ಆಸರೆ
ಅನನ್ಯ ನಾಪತ್ತೆ ಪ್ರಕರಣ: ಸುಜಾತಾ ಭಟ್‌ಗೆ ಬಿಗ್ ರಿಲೀಫ್
ಧರ್ಮಸ್ಥಳ, ಹೆಗ್ಗಡೆಯವರಿಗೆ ಜೈನ ಯತಿಗಳ ಬೆಂಬಲ : ಸತ್ಯ ಬಿಟ್ಟು ಹೋಗಿಲ್ಲ
ಕಲ್ಯಾಣ ಕರ್ನಾಟಕಕ್ಕೆ ಮಳೆ ಕಂಟಕ!
ಜಿಬಿಎ ಸೇರಿ 5 ಪಾಲಿಕೆಗಳಿಗೆ ಕಚೇರಿ ಕಟ್ಟಡಗಳ ನಿಗದಿ