• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮದ್ಯ ಮಾರಾಟ ನಿಷೇಧಿಸುವಂತೆ ಮನವಿ
ಶುಕ್ರವಾರ ಗ್ರಾಪಂ ಅಧ್ಯಕ್ಷರು ಹಾಗೂ ಮಹಿಳೆಯರು ಮುಂಡಗೋಡ ಠಾಣೆ ಪೊಲೀಸ್‌ ನಿರೀಕ್ಷಕರಿಗೆ ಮನವಿ
ಕುಮಟಾ ಎಪಿಎಂಸಿಯಲ್ಲಿ ಪಾರದರ್ಶಕ ವಹಿವಾಟು
ವಾರದ ಮೂರು ದಿನ ನಡೆಯುವ ಅಡಕೆ ವ್ಯಾಪಾರ ಇಲೆಕ್ಟ್ರಾನಿಕ್ ತೂಕದ ಯಂತ್ರಗಳ ಮೂಲಕವೇ ಎಪಿಎಂಸಿ ನಿಯಮದಂತೆ ಪಾರದರ್ಶಕವಾಗಿ ನಡೆಯುತ್ತಿದೆ.
ಕರಾಟೆಯಲ್ಲಿ ವಿದ್ಯಾರ್ಥಿಗಳ ಸಾಧನೆ
ಅಂಕೋಲಾದ ಗುಜರಿಯೋಡೊ ಕೆನರಾ ಖಾನ್‌ ಕರಾಟೆ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಚಿನ್ನ, ಬೆಳ್ಳಿ ಮತ್ತು ಕಂಚು ಪಡೆದು ಸಾಧನೆ
ಚುನಾವಣೆ ವೆಚ್ಚಗಳ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಡಿಸಿ ಸಭೆ
ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್, ಬ್ಯಾನರ್ ಅಳವಡಿಸುವ, ಪ್ಲೆಕ್ಸ್ ಬ್ಯಾನರ್ ಮುದ್ರಣ ಮಾಡುವ ವೇಳೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು; ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ರಸ್ತೆ ಮಧ್ಯೆ ಕೆಟ್ಟು ನಿಲ್ಲುತ್ತಿರುವ ಗೋಕರ್ಣ-ಸುಬ್ರಹ್ಮಣ್ಯ ಬಸ್
ಗೋಕರ್ಣ-ಸುಬ್ರಹ್ಮಣ್ಯ ಬಸ್ ಬಗ್ಗೆ ಕುಮಟಾ ಘಟಕದ ವ್ಯವಸ್ಥಾಪಕರು ಹೊಸ ಬಸ್ ನಮ್ಮ ಘಟಕಕ್ಕೆ ನೀಡಿದಾಗ ನೋಡೋಣ, ಪ್ರಸ್ತುತ ಏನು ಮಾಡಲು ಬರುವುದಿಲ್ಲ, ಹಾಗೆ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.
ಮಹನೀಯರ ಬದುಕಿನ ರೋಚಕ ಘಟನೆ ಮಕ್ಕಳಿಗೆ ತಿಳಿಸಿ
ಮಕ್ಕಳ ಮೇಲೆ ಒತ್ತಡ ಹೇರುವ ಬದಲು ಪ್ರೀತಿ, ವಿಶ್ವಾಸದಿಂದ ವಿಷಯ ತಿಳಿಸಿಕೊಡುವ ಕೆಲಸ ಶಿಕ್ಷಕರು ಮಾಡಬೇಕು. ಪ್ರತಿಭಾವಂತ ಹಾಗೂ ನಿಧಾನಗತಿಯ ವಿದ್ಯಾರ್ಥಿಗಳಿಗೆ ಅವರವರ ಮಾನಸಿಕ ಮಟ್ಟಕ್ಕನುಗುಣವಾಗಿ ಬೋಧನಾ ವಿಧಾನ ಬಳಸಿ ವಿಷಯಾಂಕ ಹೇಳಿಕೊಡಬೇಕು.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌, ಫ್ಯಾಕ್ಟರಿ ಭಸ್ಮ
ಫೈಬರ್ ಉತ್ಪನ್ನಗಳಿಗೆ ಬೆಂಕಿ ಬಿದ್ದಿದ್ದರಿಂದ ದಟ್ಟನೆಯ ಕಪ್ಪು ಹೊಗೆ ಎಲ್ಲೆಡೆ ಆವರಿಸಿಕೊಂಡು ದೂರದವರೆಗೂ ಗೋಚರವಾಗುತ್ತಿತ್ತು. ಘಟನೆಯಿಂದಾಗಿ ಸುಮಾರು ₹ 3 ಕೋಟಿ ಹಾನಿ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.
ಚಾಲಕರು ಗಡಿಬಿಡಿ, ಒತ್ತಡಕ್ಕೆ ಒಳಗಾಗದಿರಿ
ಭಟ್ಕಳದಲ್ಲಿ ಶಾಲಾ ವಾಹನಗಳು ಬೇಕಾಬಿಟ್ಟಿ ಚಲಾಯಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಇದು ಸರಿಯಲ್ಲ.
ರಸಪ್ರಶ್ನೆ ಕಾರ್ಯಕ್ರಮ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ
ಸ್ಪರ್ಧಾತ್ಮಕ ಯುಗದಲ್ಲಿ ವ್ಯಕ್ತಿತ್ವ ವಿಕಸನ ಮಹತ್ವದ ಪಾತ್ರ ವಹಿಸುತ್ತಿದ್ದು, ವಿದ್ಯಾರ್ಥಿಗಳು ರಸಪ್ರಶ್ನೆಯಂತಹ ಉಪಯುಕ್ತ ಕಾರ್ಯಕ್ರಮಗಳಲ್ಲಿ ಹೆಚ್ಚು ಭಾಗವಹಿಸಿ ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು
ಹಾಳಾದ ಉದ್ಯಾನಕ್ಕೆ ಶೀಘ್ರ ಕಾಯಕಲ್ಪ
ತಕ್ಷಣ ಗ್ರಾಮ ಅರಣ್ಯ ಸಮಿತಿ ಸದಸ್ಯರ ಸಭೆ ನಡೆಸಿ ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಸಹಕಾರದಿಂದ ಉದ್ಯಾನ ಅಭಿವೃದ್ಧಿಗೆ ಕ್ರಮಕೈಗೊಳ್ಳುವ ಯೋಜನೆ ರೂಪಿಸಿ
  • < previous
  • 1
  • ...
  • 555
  • 556
  • 557
  • 558
  • 559
  • 560
  • 561
  • 562
  • 563
  • ...
  • 575
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved