ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾವಿನ ಸುಗ್ಗಿ ಈ ಬಾರಿ ವಿಳಂಬ?
ಮುಂಡಗೋಡ ತಾಲೂಕಿನ ೫ ಸಾವಿರ ಎಕರೆಗೂ ಅಧಿಕ ಪ್ರದೇಶದಲ್ಲಿ ಮಾವು ಬೆಳೆಯಲಾಗಿದೆ. ಆಪೂಸ್, ಪೈರಿ, ಇಸಾಡ್, ಸಿಂದೂಲಾ, ಮಾನಕೂರ, ಗಿಳಿಮಾವು, ಮಲ್ಲಿಕಾ, ಮಲಗೋಬಾ ಸೇರಿದಂತೆ ಹಲವಾರು ತಳಿಯ ಮಾವು ಬೆಳೆಯಲಾಗಿದೆ.
ಭಯೋತ್ಪಾದಕರು-ಅಪರಾಧಿಗಳಿಗೆ ಕೈ ರಕ್ಷಣೆ
ಜವಾಹರಲಾಲ್ ನೆಹರು ಕಾಲದಿಂದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ ವರೆಗೂ ಭ್ರಷ್ಟಾಚಾರ ವ್ಯಾಪಿಸಿದೆ. ರಾಜೀವ ಗಾಂಧಿ ಬೋಪೋರ್ಸ್ ಹಗರಣದಲ್ಲಿ ಸರ್ಕಾರವನ್ನೇ ಕಳೆದುಕೊಂಡಿದ್ದಾರೆ.
ಶ್ರೀ ಪ್ರಸನ್ನನಾಥ ಸ್ವಾಮೀಜಿ ವರ್ಧಂತ್ಯೋತ್ಸವ
ಕನ್ನಡಪ್ರಭ ವಾರ್ತೆ ಕುಮಟಾಆಶ್ರಮ ಎಂದರೆ ಆಧ್ಯಾತ್ಮಿಕ ಆಶ್ರಯ ಸ್ಥಳ. ಜೀವನದ ಪ್ರತಿಯೊಂದು ಹಂತವು ತೊಟ್ಟಿಲಿನಿಂದ ಸಮಾಧಿಯವರೆಗಿನ ಪ್ರಯಾಣದ ನೈಸರ್ಗಿಕ ಭಾಗವಲ್ಲ, ಆದರೆ ಆಧ್ಯಾತ್ಮಿಕತೆ ಅಭಿವೃದ್ಧಿಪಡಿಸುವ ಸಮಯ ಎಂದು ಆದಿಚುಂಚನಗಿರಿ ಮಿರ್ಜಾನ ಶಾಖಾಮಠದ ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ನುಡಿದರು.
ಎರಡು ಪ್ರತ್ಯೇಕ ದರೋಡೆ ಪ್ರಕರಣ : ಇಬ್ಬರ ಬಂಧನ
ಕನ್ನಡಪ್ರಭ ವಾರ್ತೆ ಭಟ್ಕಳಎರಡು ಪ್ರತ್ಯೇಕ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.ಎರಡೂ ಪ್ರಕರಣಗಳ ಆರೋಪಿಗಳೆನ್ನಲಾದ ಇಲ್ಲಿಯ ಪುರವರ್ಗದ ನಿವಾಸಿ ಮುರ್ತುಜಾ ಹಾಗೂ ರಿಜ್ವಾನ್ ಎಂಬವರನ್ನು ಬಂಧಿಸಲಾಗಿದೆ.
ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳಿಸಿ
ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳಿಸಲು ಮತದಾನ ಪ್ರಮಾಣ ಹೆಚ್ಚಳ ಮತ್ತು ಕಡ್ಡಾಯ ನೋಂದಣಿ ಪ್ರಕ್ರಿಯೆ ಪ್ರಮುಖ ತಳಹದಿಯಾಗಿದ್ದು, ಈ ಕುರಿತು ಭಾರತ ಚುನಾವಣಾ ಆಯೋಗ ನೀಡಿರುವ ಅವಕಾಶವನ್ನು ಯುವ ಮತದಾರರು ಸದುಪಯೋಗಪಡಿಸಿಕೊಳ್ಳಬೇಕೆಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ ಹೇಳಿದರು.
ಹೊಸ ವರ್ಷಾಚರಣೆಗೆ ಪ್ರವಾಸಿ ತಾಣಗಳು ಬುಕಿಂಗ್ ಶುರು
ಗೋಕರ್ಣದ ಮುಖ್ಯ ಕಡಲತೀರ, ಓಂಬೀಚ್, ಕುಡ್ಲೆ ಬೀಚ್, ಹಾಫ್ ಮೂನ್ ಬೀಚ್‌ಗಳಲ್ಲಿ ಜನಸಂದಣಿ ಆಗುವ ನಿರೀಕ್ಷೆ ಇದೆ. ದಾಂಡೇಲಿ, ಜೋಯಿಡಾದ ಕಾಡು, ರಿವರ್ ರ್‍ಯಾಪ್ಟಿಂಗ್ ಕೂಡ ಪ್ರವಾಸಿಗರಿಗೆ ಪ್ರಮುಖ ಆಕರ್ಷಣೆಯಾಗಿದೆ.
ಎನ್‌ಇಪಿ ಜಾರಿಯಾದರೆ ವಿದ್ಯಾರ್ಥಿಗಳಿಗೆ ಅನುಕೂಲ
ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಕೆಲವು ತಪ್ಪು ಕಲ್ಪನೆಯಿಂದ ಗೊಂದಲ ಸೃಷ್ಟಿಯಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ನಷ್ಟವಾಗಲಿದೆ.
ಬಸ್-ಕಾರು ಅಪಘಾತ: ಮದುವೆಗೆ ಹೊರಟಿದ್ದ ಐವರ ಸಾವು
ಮದುವೆಗೆ ಹೊರಟಿದ್ದ ಕಾರಿನಲ್ಲಿದ್ದ ಒಂದೇ ಕುಟುಂಬ ನಾಲ್ವರು ಸೇರಿದಂತೆ ಐವರು ಮೃತರಾದ ಘಟನೆ ಶುಕ್ರವಾರ ಮುಂಜಾನೆ ಶಿರಸಿ- ಕುಮಟಾ ರಸ್ತೆಯ ಬಂಡಲ ಬಳಿ ಸಂಭವಿಸಿದೆ.
ಹಾಸ್ಟೆಲ್ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಹಾಸ್ಟೆಲ್‌ನಲ್ಲಿ ಅಡುಗೆ ತಯಾರಿಸುವ ಸ್ಥಳದಲ್ಲಿರುವ ನೀರಿನ ಟ್ಯಾಂಕ್‌ನಲ್ಲಿ ಹಾವು ಸತ್ತು ಕೊಳೆತಿದೆ. ಇದನ್ನು ಯಾರು ಗಮನಿಸಿಲ್ಲ, ಅದೇ ನೀರನ್ನು ಅಡುಗೆಗೂ ಬಳಸಿದ್ದಾರೆ. ಬದಲಾದ ನೀರಿನ ರುಚಿ ಹಾಗೂ ದುರ್ವಾಸನೆ ಬರುತ್ತಿರುವುದನ್ನು ಸಹಿಸಲಾಗದೆ ವಿದ್ಯಾರ್ಥಿಗಳು ಪರಿಶೀಲಿಸಿದಾಗ ಹಾವು ಟ್ಯಾಂಕಿನಲ್ಲಿ ಸತ್ತಿರುವುದು ಕಂಡುಬಂದಿದೆ.
ಅರ್ಹರಿಗೆ ಪಡಿತರ ಚೀಟಿ ವಿತರಿಸಿ
ಸಗಟು ಸಾಗಾಣಿಕೆ ಗುತ್ತಿಗೆದಾರರಿಗೆ ಉತ್ತಮ ಗುಣಮಟ್ಟದ ಪಡಿತರ ಆಹಾರಧಾನ್ಯವನ್ನು ಎತ್ತುವಳಿ ಮಾಡಿ ವಿತರಿಸಬೇಕು.
< previous
1
...
557
558
559
560
561
562
563
564
565
...
575
next >
Top Stories
ಕೌನ್ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್ ಮಾಡ್ಕೋಬೇಡಿ ಅಂತಾರೆ ಜಡ್ಜ್
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ