ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎನ್‌ಇಪಿಗೆ ಕೋಟಿ ಸಹಿ ಸಂಗ್ರಹ
ವಿದ್ಯಾರ್ಥಿಗಳಲ್ಲಿ ಜಗತ್ತಿನ ವೇಗಕ್ಕೆ ತಕ್ಕ ಹಾಗೆ ತಮ್ಮ ವ್ಯಕ್ತಿತ್ವ ಮತ್ತು ಸಾಮರ್ಥ್ಯ ಹೆಚ್ಚಿಸುವ ಶಿಕ್ಷಣವನ್ನು ಎನ್‌ಇಪಿ ಹೊಂದಿದ್ದು ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ರಾಜ್ಯ ಸರ್ಕಾರ ಅನ್ಯಾಯ ಎಸಗಿದೆ
ಡೀಸೆಲ್ ಮಿಶ್ರಿತ ಬಾವಿ ನೀರು ಸ್ವಚ್ಛಗೊಳಿಸುವಾಗಬೆಂಕಿ: ಮೂವರು ಕಾರ್ಮಿಕರಿಗೆ ಗಂಭೀರ ಗಾಯ
ಬಾವಿಯ ಸಮೀಪವೇ ಪೆಟ್ರೋಲ್ ಬಂಕ್ ಇದ್ದು, ಅಲ್ಲಿಯ ಟ್ಯಾಂಕ್ ಸೋರಿಕೆಯಿಂದಾಗಿ ಬಾವಿಗೆ ಡೀಸೆಲ್ ಬಂದಿರಬಹುದು ಎಂದು ಅಂದಾಜಿಸಲಾಗಿದೆ
ಜೀವನ ಶಿಕ್ಷಣ ಶಿಬಿರದಲ್ಲಿ ವಿದೇಶಿಗರಿಗೆ ಆಧ್ಯಾತ್ಮಿಕ ಶಿಕ್ಷಣ
ಕಳೆದ ಕೆಲವು ದಿನಗಳಿಂದ ಯಲ್ಲಾಪುರದಲ್ಲಿ ನಾರ್ವೆ ದೇಶದ ೨೫ ವ್ಯಕ್ತಿಗಳಿಗೆ ಜೀವನ ಶಿಕ್ಷಣ ನೀಡುವ ಪ್ರಕ್ರಿಯೆಯನ್ನು ಸಂಹಿತಾ ಟ್ರಸ್ಟ್ ಕೈಗೊಂಡಿದೆ.
ಫೆಬ್ರುವರಿಗೆ ಶಿರಸಿಗೆ ನೀರಿನ ಬರ
ನಗರಸಭೆ ಅಧಿಕಾರಿಗಳು ಈಗಾಗಲೇ ನಗರ ವ್ಯಾಪ್ತಿಯಲ್ಲಿರುವ ಕೊಳವೆ ಬಾವಿ ಗುರುತಿಸಿ ಅಲ್ಲಿಂದ ನೀರು ಸರಬರಾಜು ಮಾಡುವ ಬಗ್ಗೆ ಚಿಂತನೆ ನಡೆಸಿದ್ದಾರೆ.
ಮಿರ್ಜಾನ: ವಿವಾದಿತ ಜಾಗದಲ್ಲಿ ದಫನಗೆ ವಿರೋಧ
ಸ್ಮಶಾನಕ್ಕೆ ಮಂಜೂರಾದ ಸ್ಥಳವಿದ್ದರೆ ಮಂಜೂರಿ ಫೈಲ್ ತರಿಸಿ, ಎಷ್ಟು ಸ್ಥಳವಿದೆ ಎಂಬುದನ್ನು ಮೂರು ದಿನದಲ್ಲಿ ಸರ್ವೇ ಮಾಡಿಸಿ ಗಡಿ ಗುರುತಿಸಿಕೊಡುವುದಾಗಿ ತಹಸೀಲ್ದಾರ್ ಹೇಳಿದ್ದಾರೆ.
ಅಕ್ರಮ ಮರಳುಗಾರಿಕೆ-ಸಾಗಾಣಿಕೆ ವಿರುದ್ಧ ಕಠಿಣ ಕ್ರಮ
ಅನಧಿಕೃತ ಮರಳುಗಾರಿಕೆ ಮತ್ತು ಮರಳು ಸಾಗಾಣಿಕೆ ತಡೆಗಟ್ಟಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.
ಪಂಚರಾಜ್ಯ ಚುನಾವಣೆ- ಕಾಂಗ್ರೆಸ್ಸಿಗೆ ಕರ್ನಾಟಕವೇ ಎಟಿಎಂ!
ಕಾಂಗ್ರೆಸ್ ದುರಾಡಳಿತದಿಂದ ರಾಜ್ಯದ ಜನರು ತಲೆ ತಗ್ಗಿಸುವಂತಾಗಿದ್ದು, ಲಂಗು-ಲಗಾಮು ಇಲ್ಲದೇ, ಮನಬಂದಂತೆ ಆಡಳಿತ ನಡೆಸಲಾಗುತ್ತಿದೆ. ಭೀಕರ ಬರಗಾಲ ಎದುರಿಸುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಪ್ರವಾಸ ಮಾಡುತ್ತಿಲ್ಲ.
ಸಕಾಲಕ್ಕೆ ಚಿಕಿತ್ಸೆ ಸಿಗದೆ ಡಯಾಲಿಸಿಸ್ ರೋಗಿ ಸಾವು
ಕಿಡ್ನಿ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಮ್ಮದಗೌಸ್ ಸೆ. ೧೧ರಿಂದ ವಾರದಲ್ಲಿ ಒಂದು ಬಾರಿ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದರು.
ನಾಪತ್ತೆಯಾದ ಗೋವಾ ಬೋಟ್ ಪತ್ತೆ, ಎಲ್ಲ 27 ಮೀನುಗಾರರು ಸುರಕ್ಷಿತ
ಬೋಟು ಹಾಗೂ ಮೀನುಗಾರರನ್ನು ಸುರಕ್ಷಿತವಾಗಿ ಕಾರವಾರಕ್ಕೆ ಕರೆತರಲಾಗಿದೆ. ಬೋಟಿನ ಎಂಜಿನ್ ವೈಫಲ್ಯದಿಂದಾಗಿ ಬಂದರಿನತ್ತ ಮರಳಲು ಸಾಧ್ಯವಾಗಿರಲಿಲ್ಲ.
ಭಟ್ಕಳ ಚೆಕ್‌ಪೋಸ್ಟ್‌ನಲ್ಲಿ ಸಿಸಿ ಕ್ಯಾಮೆರಾ ನಾಮಕಾವಸ್ತೆ
ಶಿರಾಲಿ ಮತ್ತು ಸರ್ಪನಕಟ್ಟೆ ಚೆಕ್‌ಪೋಸ್ಟ್ ಭಟ್ಕಳದ ದೃಷ್ಟಿಯಿಂದ ಪ್ರಮುಖವಾಗಿದೆ. ಈ ಚೆಕ್‌ಪೋಸ್ಟ್‌ಗಳಿಗೆ ಸಿಸಿ ಕ್ಯಾಮೆರಾ ಸೇರಿದಂತೆ ಅಗತ್ಯ ಸಿಬ್ಬಂದಿ ಒದಗಿಸಿದರೆ ಅಪರಾಧ ಪ್ರಕರಣ ಪತ್ತೆಗೆ ಮತ್ತು ಕಡಿವಾಣ ಹಾಕಲು ಅನುಕೂಲವಾಗಲಿದೆ.
< previous
1
...
558
559
560
561
562
563
564
565
566
...
575
next >
Top Stories
ಕೌನ್ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್ ಮಾಡ್ಕೋಬೇಡಿ ಅಂತಾರೆ ಜಡ್ಜ್
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ